Sunday, November 1, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ ಜಾತ್ರಾ ಸಂತೆ ಏಲಂನಲ್ಲಿ ಭಾರೀ ಅವ್ಯವಹಾರ ನಡೆಸಿದ ಟೆಂಡರ್ ದಾರ ಮಹೇಶ್ ದಾಸ್…!

ಪಟ್ಟಣ ಪಂಚಾಯತ್ ನ ಸೂಚನೆಯಂತೆ ದಾಖಲೆ ಒದಗಿಸಿದ ದೂರುದಾರರು ವಿಟ್ಲ ಜಾತ್ರಾ ಮಹೋತ್ಸವದ ಸಂದರ್ಭ ಟೆಂಡರ್‌ ವಿಜೇತ ಮಹೇಶ್ ದಾಸ್ ಎಂಬಾತ ಭಾರೀ ಅವ್ಯವಹಾರ ಮಾಡಿರುವ ಬಗ್ಗೆ ಬಡ ವ್ಯಾಪಾರಿಗಳು ಪ್ರತ್ಯೇಕವಾಗಿ ಪಟ್ಟಣ ಪಂಚಾಯತ್‌ಗೆ...

ಬಂಟ್ವಾಳ: ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ: ಓರ್ವ ವಶಕ್ಕೆ

ಬಂಟ್ವಾಳ: ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ತಂಡದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ವ್ಯಕ್ತಿ ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್...

ಬೀದರ್‌: ಸಿಡಿಲು ಬಡಿದು ಯುವರೈತ ಸಾವು

ಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು ಬಡಿದು ರೈತ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ. ರಾಹುಲ್ ಭಾಸ್ಕರ್(25) ಸಿಡಿಲಿಗೆ ಬಲಿಯಾದ ಯುವರೈತ. ಕೆಲಸದ ನಿಮಿತ್ತ ರಾಹುಲ್...

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್ ಟಿ ಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ

ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್‌ಆರ್‍ ಟಿ ಸಿ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟು ವಿದ್ಯಾರ್ಥಿಗಳಾಗಿರುವ ಅಕ್ಕ-ತಂಗಿಯರು ಗಂಭೀರವಾಗಿ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ಮಂಗಳವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಗಾಯಾಳುಗಳನ್ನು ನ್ಯಾಯತರ್ಪು ಗ್ರಾಮದ ಕಲೈತೊಟ್ಟು...

ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಹೊತ್ತಿ ಉರಿದ ಮನೆ – ಮಹಿಳೆ ಗಂಭೀರ

ಧಾರವಾಡ: ಮನೆಯಲ್ಲಿ ಸಂಗ್ರಹ ಮಾಡಿದ್ದ ಪೆಟ್ರೋಲ್‌ ಕ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಗೃಹಿಣಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ‌ ತಡಕೋಡ ಗ್ರಾಮದ ಹರಿಜನಕೇರಿ‌ ಓಣಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಪೂರ್ಣಿಮಾ ಕಲ್ಲಪ್ಪ ಹಾದಿಮನಿ...

ಮಂಗಳೂರು:ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಅತ್ತಾವರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಎಂದು ಗುರುತಿಸಲಾಗಿದೆ. ಗೆಳತಿಯೊಬ್ಬಳು ವಾಸವಾಗಿದ್ದ ಅಪಾರ್ಟ್‌ಮೆಂಟ್‌ಗೆ...

ಕಬಕ: ಏಪ್ರಿಲ್ 1 ರಿಂದ ‘ಸಮನ್ವಯ ವಿವಾಹ ವೇದಿಕೆ’ ಶುಭಾರಂಭ​

ಪುತ್ತೂರು: ವಿವಾಹಾಪೇಕ್ಷಿತರಿಗೊಂದು ಸಂತಸದ ಸುದ್ದಿ, ಕಬಕದ ಬ್ರೈಟ್ ಕಾಂಪ್ಲೆಕ್ಸ್‌ , ಕೆನರಾ ಬ್ಯಾಂಕ್ ಎಟಿಎಂ ಹತ್ತಿರ ನೂತನವಾಗಿ 'ಸಮನ್ವಯ ವಿವಾಹ ವೇದಿಕೆ' ಯು ಇದೇ ಬರುವ ಏಪ್ರಿಲ್ 1 ರಂದು ಶುಭಾರಂಭ​ಗೊಳ್ಳಲಿದೆ ....

ಏ.1ರಿಂದ ನೀರು, ವಿದ್ಯುತ್, ಟೋಲ್ ದರ ಏರಿಕೆ!

ಬೆಂಗಳೂರು: ನಾಳೆ (ಏ.1) ಹೊಸ ಆರ್ಥಿಕ ವರ್ಷದ ಆರಂಭವಾಗುವ ದಿನವೇ ಜನರ ಜೀವನವೂ ದುಬಾರಿಯಾಗಲಿದ್ದು, ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ....

ಸೂರಿಕುಮೇರು : ಅತೀವೇಗದ ಚಾಲನೆ-ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್

ಮಾಣಿ : ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ಮಂಗಳವಾರ ಬೆಳಿಗ್ಗೆ ಖಾಸಗಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ,ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ...

ಬೆಳ್ತಂಗಡಿ: ಕ್ರಿಕೆಟ್ ಮೈದಾನದಲ್ಲಿ ಕಿರಿಕ್; ಯುವಕನ ಮೇಲೆ ಕತ್ತಿಯಿಂದ ದಾಳಿ…!

ಬೆಳ್ತಂಗಡಿ: ಕ್ರಿಕೆಟ್ ಆಡುವಾಗ ನಡೆದ ಸಣ್ಣ ವಾಗ್ವಾದ ವಿಕೋಪಕ್ಕೆ ತಿರುಗಿ, ಯುವಕನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಕ್ಕೇನ ಎಂಬಲ್ಲಿ ಮಾ. 29ರಂದು...
error: Content is protected !!