Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ಉಪ್ಪಿನಂಗಡಿ ಸಂಗಮ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ–ಮಹಾಕಾಳಿ ದೇವಸ್ಥಾನದಿಂದ ಏಕಾದಶ ಕಲಶ ತೀರ್ಥ ರಥ ಹಾಗೂ ಹಸಿರುವಾಣಿ ಮೆರವಣಿಗೆ ಉಪ್ಪಿನಂಗಡಿ: ಬಂಟ್ವಾಳ ತಾಲೂಕಿನ ಕರೋಪಾಡಿ - ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ...

ಲಾರಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಬೆಂಗಳೂರು: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಅಭಿಷೇಕ್ (21), ಮನೋಜ್(21) ಮೃತ ವಿದ್ಯಾರ್ಥಿಗಳು....

ಲಡಾಖ್‌: ಭಾರೀ ಹಿಮಪಾತ: ಐದು ಮೃತದೇಹಗಳು ಪತ್ತೆ!

ಲಡಾಖ್: ಶ್ರೀನಗರ- ಲೆಹ್ ಹೆದ್ದಾರಿಯ ಲಡಾಖ್ ಸಮೀಪದ ರೋಜಿ ಲಾ ಎಂಬಲ್ಲಿ ಸಂಭವಿಸಿದ ಭೀಕರ ಹಿಮಪ್ರವಾಹದಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟು ಇತರ ಹಲವು ಮಂದಿ ಗಾಯಗೊಂಡಿದ್ದಾರೆ. ಹಲವು ವಾಹನಗಳು ಹಿಮದಲ್ಲಿ ಹೂತುಹೋಗಿದ್ದು,...

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ...

ಕೊಪ್ಪಳ: ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ!

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದ ವಿರುಪಾಪುರ ತಾಂಡ ವ್ಯಾಪ್ತಿಯ ಹಿರೇಜಂತಕಲ್ ಈರಣ್ಣ ದೇವರ ಗುಡ್ಡದ ಹಿಂಬದಿಯ ಬಂಡೆಯಲ್ಲಿ ವಿಜಯನಗರ ಸಾಮ್ರಾಜ್ಯದ ರಾಜ ಶ್ರೀಕೃಷ್ಣದೇವರಾಯನ ಕಾಲದ ಶಿಲಾಶಾಸನವೊಂದು ಪತ್ತೆಯಾಗಿದೆ. ಈ ಕುರಿತು ಚಾರಣ ಬಳಗದ ಸಂಚಾಲಕ...

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇತ್ತೀಚೆಗೆ ನಿಧನರಾದ ಯಕ್ಷಗಾನ ರಂಗದ ದಶಾವತಾರಿ, ತೆಂಕುತಿಟ್ಟಿನ ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ...

ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ಯಾನ ಆಶ್ರಮ ಭೇಟಿ

ಕನ್ಯಾನ : ಪಠ್ಯದ ಜೊತೆಗೆ ಬದುಕಿನ ಅರಿವನ್ನು ಮೂಡಿಸುವ ಉದ್ದೇಶದಿಂದ ಕನ್ಯಾನ ಸರ್ಕಾರಿ ಪದವಿ ಕಾಲೇಜಿನ ಐಕ್ಯೂಎಸಿ ಮತ್ತು ಎನ್.ಎಸ್.ಎಸ್ ವತಿಯಿಂದ ವಿದ್ಯಾರ್ಥಿಗಳು ಕನ್ಯಾನದ ಭಾರತ ಸೇವಾಶ್ರಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಭಾರತ...

ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

ಬೆಂಗಳೂರು: ಉಪಚುನಾವಣೆಯ ಹಿನ್ನೆಲೆಯಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪರೀಕ್ಷೆ ಏ.10ಕ್ಕೆ ಮುಂದೂಡಿಕೆಯಾಗಿದೆ. ದಾವಣೆಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಏ.9ರಂದು ಉಪ ಚುನಾವಣೆ ಘೋಷಣೆಯಾಗಿರುವ ಕಾರಣ ಅಂದು...

ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ ಆರೋಪ

ಕೆಎಸ್‌ಆರ್‌ಟಿಸಿ ವರ್ಕರ್ಸ್ ಯೂನಿಯನ್ ವತಿಯಿಂದ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ಪುತ್ತೂರು: ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ನಿರ್ವಾಹಕರ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ...

ಯಂಗ್ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ ಮ್ಯಾಟ್...

2ನೇ ವರ್ಷದ ಪ್ರೌಢಶಾಲಾ ವಿಭಾಗದ ಬಾಲಕ/ಬಾಲಕಿಯರ ಆಹ್ವಾನಿತ ತಂಡಗಳ ಮತ್ತು 25 ವರ್ಷ ವಯೋಮಿತಿಯ ಪುರುಷರ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಬೆಳ್ತಂಗಡಿ...
error: Content is protected !!