Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ 3ನೇ ಆರೋಪಿ ಮಂಜುನಾಥ ಶೆಣೈ ಮತ್ತು 4ನೇ ಆರೋಪಿ...

ಆರೋಪಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ನರಸಿಂಹ ಪ್ರಸಾದ್ ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ...

ನ್ಯೂಯಾರ್ಕ್ : ವಿಮಾನ ದುರಂತ – 330 ಅಡಿ ಎತ್ತರದಿಂದ ಬಿದ್ದರೂ ಜೀವಂತವಾಗಿ ಉಳಿದ...

ನ್ಯೂಯಾರ್ಕ್: ನ್ಯೂಯಾರ್ಕ್‌ನ ಲಾಗ್ವಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಏರ್ ಕೆನಡಾ ವಿಮಾನ ದುರಂತದಲ್ಲಿ ಅಚ್ಚರಿಯ ರೀತಿಯಲ್ಲಿ ಸಿಬ್ಬಂದಿಯೊಬ್ಬರು ಬದುಕುಳಿದ ಘಟನೆ ಬೆಳಕಿಗೆ ಬಂದಿದೆ. ಮಾಂಟ್ರಿಯಲ್‌ನಿಂದ ಹೊರಟು 72 ಪ್ರಯಾಣಿಕರು ಮತ್ತು ನಾಲ್ವರು...

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು –...

ನವದೆಹಲಿ: ಪರಿಶಿಷ್ಟ ಜಾತಿ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್‌ ಇಂದು (ಮಂಗಳವಾರ) ಐತಿಹಾಸಿಕ ತೀರ್ಪು ಪ್ರಕಟಿಸಿದ್ದು, ಹಿಂದೂ, ಸಿಖ್‌, ಬೌದ್ಧ ಧರ್ಮ ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ...

ಗದಗ: ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಬಂಧನ

ಗದಗ: ಎರಡು ಸಮುದಾಯಗಳ ನಡುವೆ ನೀರಿನ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಮಂದಿಯನ್ನು ಬಂಧನ ಮಾಡಲಾಗಿದೆ. ಮುಂಡರಗಿ ತಾಲೂಕಿನ ಚಿಕ್ಕ ವಡ್ಡಟ್ಟಿ ಗ್ರಾಮದಲ್ಲಿ ಎಸ್‌ಟಿ ಜನಾಂಗದ ರೈತನ ಜಮೀನಿನಲ್ಲಿ ದಲಿತ ವ್ಯಕ್ತಿ...

ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ!

ಬೀದರ್: ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆ ತಾಂಡ ನಿವಾಸಿ ಅನಿಷ್ಕಾರ್ ಚೌಹಾಣ್(21)...

ಬೆಳಗಾವಿ: ಗ್ಯಾಸ್ ಸಿಲಿಂಡರ್ ಕೊರತೆ; ಸಾಲದ ಒತ್ತಡದಿಂದ ಹೊಟೇಲ್ ಮಾಲೀಕ ಆತ್ಮಹತ್ಯೆ

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡ‌ರ್ ಕೊರತೆ ಹಾಗೂ ಸಾಲದ ಒತ್ತಡದಿಂದ ಮನನೊಂದು ಹೊಟೇಲ್ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ಪಟ್ಟಣದ ಹಳೇ ಬಸ್ ನಿಲ್ದಾಣದ...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಮೃತರಾದವರ ನೆನಪಿಗಾಗಿ 11 ಸೀಟುಗಳು ಮೀಸಲು

ಬೆಂಗಳೂರು: ಚಿನ್ನಸ್ವಾಮಿಯಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮೃತ 11 ಜನರ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಸೀಟುಗಳನ್ನು ಮೀಸಲಿಡಲಾಗುವುದು ಎಂದು ಕೆಎಸ್‌ಸಿಎ ತಿಳಿಸಿದೆ. ಚಿನ್ನಸ್ವಾಮಿಯಲ್ಲಿ ನಡೆಯುವ ಪ್ರತಿಯೊಂದು ಪಂದ್ಯಕ್ಕೂ 11 ಸೀಟುಗಳನ್ನು ಮೀಸಲಿಡಲಾಗುವುದು ಹಾಗೂ...

ಕುಂದಾಪುರ: ಕಬ್ಬಿಣದ ಏಣಿ ಸ್ಥಳಾಂತರಿಸುವ ವೇಳೆ ವಿದ್ಯುತ್ ತಂತಿಗೆ ತಗುಲಿ ಯುವಕ ಸಾವು!

ಕುಂದಾಪುರ: ನಿರ್ಮಾಣ ಹಂತದ ಮನೆಯೊಂದರ ಗಾರೆ ಕೆಲಸದ ಮಾಡುತ್ತಿದ್ದ ವೇಳೆ ಕಬ್ಬಿಣದ ಏಣಿಯನ್ನು ಮತ್ತೊಂದೆಡೆ ಸ್ಥಳಾಂತರಿಸುವಾಗ ಮನೆ ಹಿಂಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಕುಂದಾಪುರದ ಕಡ್ಲಿಮನೆ ರಸ್ತೆಯಲ್ಲಿ...

ತ್ರಿಶೂರ್:ಅಪಾರ್ಟ್‌ಮೆಂಟ್‌ವೊಂದರ ಫ್ರಿಜ್‌ನಲ್ಲಿ ಭ್ರೂಣ ಪತ್ತೆ!

ತ್ರಿಶೂರ್: ಕೇರಳದ ತ್ರಿಶೂರ್ ಜಿಲ್ಲೆಯ ಕೊಡುಂಗಲ್ಲೂರು ಪ್ರದೇಶದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಫ್ರಿಜ್ ಒಳಗೆ ಭ್ರೂಣವನ್ನು ಸಂರಕ್ಷಿಸಿ ಇಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ದಂಪತಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ,...

ಮಂಡ್ಯ: ಈಜಲು ಹೋಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಮಂಡ್ಯ: ಈಜಾಡಲು ಹೋಗಿ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವಣ್ಣ ಅವರ ಪುತ್ರ ಪೃಥ್ವಿನ್...
error: Content is protected !!