Tag: vittla
ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿ ಮೃತ್ಯು
ಬೆಳಗಾವಿ: ಸ್ವಿಮ್ಮಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್ ಆವರಣದಲ್ಲಿ ನಡೆದಿದೆ.
ಹರಿಯಾಣ ಮೂಲದ ಲೆಫ್ಟಿನೆಂಟ್ ಅಮಿತ್‌ಸಿಂಗ್ ಮೃತರು. ವಿಂಗ್ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡುವ...
ಬೆಂಗಳೂರಲ್ಲಿ 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: ಮೂವರು ಅರೆಸ್ಟ್
ಬೆಂಗಳೂರು: ನಗರದಲ್ಲಿ ಡಿಆರ್‌ಐ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯೊಂದರಲ್ಲಿ ಸುಮಾರು 9 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ನಾಯಿಗೆ ನೀಡುವ ಫುಡ್ ಪ್ಯಾಕೇಟ್‌ನಲ್ಲಿಟ್ಟು ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವೇಳೆ ಡ್ರಗ್ಸ್...
ಇಸ್ರೇಲ್‌ನ ಪರಮಾಣು ಸೌಲಭ್ಯವಿರುವ ಪಟ್ಟಣಗಳ ಮೇಲೆ ಇರಾನ್ ಕ್ಷಿಪಣಿ ದಾಳಿ – 100ಕ್ಕೂ ಅಧಿಕ...
ಟೆಲ್ ಅವೀವ್: ಪರಮಾಣು ಸೌಲಭ್ಯವಿರುವ ಇಸ್ರೇಲಿನ ಪಟ್ಟಣಗಳಾದ ಡಿಮೋನಾ ಮತ್ತು ಅರಾದ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಲ್ಲಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಟಾಂಜ್‌ನಲ್ಲಿರುವ ತನ್ನ ಪರಮಾಣು ತಾಣದ ಮೇಲೆ...
ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು
ಮಂಗಳೂರು: ನವಮಂಗಳೂರು ಬಂದರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತ ಖಾರ್ಗೋ ಹಡಗು ಆಗಮಿಸಿದೆ. ಇರಾನ್ ಹಾಗೂ ಇಸ್ರೇಲ್ ಯುದ್ಧ ಶುರುವಾದ ಬಳಿಕ ರಾಜ್ಯಕ್ಕೆ ಆಗಮಿಸಿದ ಮೊದಲ ಹಡಗು ಇದಾಗಿದೆ.
ಅಮೆರಿಕದ ಟೆಕ್ಸಾಸ್‍ನಿಂದ 16,714 ಮೆಟ್ರಿಕ್...
ಇರಾನ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತು – ಮೂಲ ಸೌಕರ್ಯಗಳ ಮೇಲಿನ ದಾಳಿಗೆ...
ನವದೆಹಲಿ: ಮಧ್ಯಪ್ರಾಚ್ಯದ ಕದನ ಬರೋಬ್ಬರಿ 22ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ಮಧ್ಯೆ ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್ ಅವರೊಂದಿಗೆ ಪ್ರಧಾನಿ...
ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ – ಐವರು ಗಂಭೀರ
25 ಕ್ಕೂ ಹೆಚ್ಚು ಮಂದಿಗೆ ಗಾಯ
ದಾವಣಗೆರೆ: ರಂಜಾನ್ ಪ್ರಾರ್ಥನೆ ಮಾಡುವ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ.
ರಂಜಾನ್ ಪ್ರಯುಕ್ತ ಸುಮಾರು...
ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೃತ ವ್ಯಕ್ತಿಯನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ,...
ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವು
ಬೆಂಗಳೂರು: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.
ನಿಶಿಕಾ (4) ಮೃತ ಬಾಲಕಿ. ಯುಗಾದಿ...
ಮಂಗಳೂರು:ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಫರಾಜ್ @...
ಬಂಟ್ವಾಳ: ಗ್ಯಾಸ್ ಪಂಪ್ ಏಜೆನ್ಸಿಯಲ್ಲಿ ಆಟೋ ಚಾಲಕನಿಂದ ಸಿಬ್ಬಂದಿ ಮೇಲೆ ಹಲ್ಲೆ: ಪ್ರಕರಣ ದಾಖಲು
ಬಂಟ್ವಾಳ: ಇಲ್ಲಿನ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಬೊಗೋಡಿ ಎಂಬಲ್ಲಿರುವ ಗ್ಯಾಸ್ ಪಂಪ್ ಏಜೆನ್ಸಿಗೆ ನುಗ್ಗಿದ ಅಟೊರಿಕ್ಷಾ ಚಾಲಕ ಸಜಿಪಮೂಡಾ, ಬಂಟ್ವಾಳ ನಿವಾಸಿ ಅಫ್ರೀಝ್ (28) ಎಂಬಾತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕಚೇರಿಯ...
















