Monday, November 2, 2026
spot_imgspot_img
spot_imgspot_img
Home Tags Vittla

Tag: vittla

ರಾಯಚೂರು: ಹೋಳಿಯಾಡಿ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ನೀರುಪಾಲು

ರಾಯಚೂರು: ಜಿಲ್ಲೆಯಲ್ಲಿ ಯುಗಾದಿ ಕರಿ ಹಿನ್ನೆಲೆ ಬಣ್ಣದಾಟದ ನಂತರ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ನೀರುಪಾಲಾಗಿರುವ ಪ್ರತ್ಯೇಕ ಘಟನೆಗಳು ನಡೆದಿವೆ. ಜಿಲ್ಲೆಯ ಅರಕೇರಾ ತಾಲೂಕಿನ ನಾಗೋಲಿ ಗ್ರಾಮದ ಬಳಿ ನಾರಾಯಣಪೂರ ಬಲದಂಡೆ ಕಾಲುವೆಯಲ್ಲಿ ಸ್ನಾನಕ್ಕೆ ತೆರಳಿದ...

ಯಕ್ಷಗಾನದ ಭೀಷ್ಮ, ಕಲಾತಪಸ್ವಿ ಸೂರಿಕುಮೇರು ಕೆ. ಗೋವಿಂದ ಭಟ್ ನಿಧನ

ಬಂಟ್ವಾಳ: ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ, ತೆಂಕುತಿಟ್ಟು ಶೈಲಿಯ ಹಿರಿಯ ವಿದ್ವಾಂಸ ಮತ್ತು ಕಳೆದ ಐದು ದಶಕಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಆಧಾರಸ್ತಂಭವಾಗಿದ್ದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು...

ವಿಟ್ಲದ ಹಿರಿಯ ಬಾಡಿಗೆ ಕಾರು ಚಾಲಕ ಈಶ್ವರ್ ಮೂಲ್ಯ ನಿಧನ

ವಿಟ್ಲ: ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿಟ್ಲ ಪರಿಸರದಲ್ಲಿ ಬಾಡಿಗೆ ಕಾರು ಚಾಲಕರಾಗಿ ಗುರುತಿಸಿಕೊಂಡಿದ್ದ, ಅಳಿಕೆ ಗ್ರಾಮದ ಮುಳಿಯ ಅಡ್ಕ ನಿವಾಸಿ ಈಶ್ವರ್ ಮೂಲ್ಯ (71) ಅವರು ಶನಿವಾರ ಮುಂಜಾನೆ ಹೃದಯಾಘಾತದಿಂದ...

ಬೆಳಗಾವಿ: ಡಿಜಿಟಲ್‌ ಅರೆಸ್ಟ್‌: ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡ ವೃದ್ಧ ಉದ್ಯಮಿ

ಬೆಳಗಾವಿ: ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ ಬರೋಬ್ಬರಿ 15 ಕೋಟಿ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿನಡೆದಿದೆ. ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಹಣ ಕಳೆದುಕೊಂಡು ಉದ್ಯಮಿ ಕಂಗಾಲಾಗಿದ್ದಾರೆ. ವೃದ್ಧ ಉದ್ಯಮಿಗೆ ವಿಡಿಯೋ ಕಾಲ್...

ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ – ವಿಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

ತುಮಕೂರು: ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಪಾವಗಡದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ವೀಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಆತ್ಮಹತ್ಯೆಗೆ ಶರಣಾದವರು. ಸಾವಿಗೂ...

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ – 8 ಮಂದಿಗೆ ಗಾಯ

ಚಿಕ್ಕಮಗಳೂರು: ಕುಕ್ಕನೂರಿನಿಂದ–ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ...

ಪುತ್ತೂರು: ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ, ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರು...

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ವಿಶೇಷ ಪೂಜೆ ಬಿರಮಲೆ ಬೆಟ್ಟ ಪ್ರಜ್ಞಾ ಆಶ್ರಮದ ವಿಶೇಷ ಚೇತನ ಮಕ್ಕಳೊಂದಿಗೆ ಸಂಭ್ರಮಾಚರಣೆ ಪುತ್ತೂರು: ಜಯ ಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರೂ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳೂ ಅಖಿಲ ಭಾರತ...

ನಮ್ಮ ಮೆಟ್ರೋ’ ಇತಿಹಾಸದಲ್ಲಿ ಹೊಸ ದಾಖಲೆ- ಒಂದೇ ದಿನದಲ್ಲಿ 10.73 ಲಕ್ಷ ಜನರ ಸಂಚಾರ

ಬೆಂಗಳೂರು: ಒಂದೇ ದಿನ 10.73 ಲಕ್ಷ ಜನ ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ 15 ವರ್ಷಗಳ `ನಮ್ಮ ಮೆಟ್ರೋ’ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಮಾ.18ರಂದು ಯುಗಾದಿ ಹಿಂದಿನ ದಿನ ನಮ್ಮ ಮೆಟ್ರೋದಲ್ಲಿ 10.73 ಲಕ್ಷ...

ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ...

ಚಿತ್ರದುರ್ಗ: ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಪರಾರಿಯಾಗಿರುವ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ ಚಿತ್ರದುರ್ಗದ ನೆಹರು ನಗರದವನಾಗಿರುವ ಆರೋಪಿ ಪತಿ ಸುಹೇಲ್, ಪತ್ನಿ...

ಇರಾನ್ ಇಸ್ರೇಲ್ ವಾರ್‍ -ಪ್ರೀಮಿಯಂ ಪೆಟ್ರೋಲ್‌ ದರ 2 ರೂ. ಏರಿಕೆ

ನವದೆಹಲಿ: ಇರಾನ್-ಇಸ್ರೇಲ್ ಯುದ್ಧದ ಕಾರಣ ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂ. ಏರಿಕೆ ಮಾಡಿದೆ. ಪ್ರೀಮಿಯಂ ಪೆಟ್ರೋಲ್‌ ದರ ಮಾತ್ರ ಏರಿಕೆಯಾಗಿದ್ದು, ಸಾಮಾನ್ಯ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ...
error: Content is protected !!