Tag: vittla
ಪುತ್ತೂರು : ದಾಂಪತ್ಯ ಕಲಹ- ಪತ್ನಿಯನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪತಿ!
ಪುತ್ತೂರು : ದಾಂಪತ್ಯ ಕಲಹವು ಸಾವಿನಲ್ಲಿ ದುರಂತ ಅಂತ್ಯ ಕಂಡ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ಇಂದು (ಮಾ.20) ಬೆಳಗ್ಗೆ ಸಂಭವಿಸಿದೆ.
ಗಂಡ-ಹೆಂಡತಿಯ ನಡುವಿನ ಜಗಳದಲ್ಲಿ ಹೆಂಡತಿ...
ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಸರ್ಕಾರದಿಂದ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಭಾರತದ ಮೇಲೂ ಹಲವು ಸಮಸ್ಯೆ ತಂದೊಡ್ಡಿದೆ. ಕಚ್ಚಾತೈಲ, ಗ್ಯಾಸ್ ಸಮಸ್ಯೆ ಬಳಿಕ ಷೇರುಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಠಿಯಾಗುತ್ತಿದ್ದು, ರೂಪಾಯಿ ಮೌಲ್ಯವೂ ಕುಸಿಯುತ್ತಿದೆ. ಈ ನಡುವೆ ಬ್ಲ್ಯಾಕ್ ಮಾರ್ಕೆಟ್ ಮೇಲೆ...
ಅಳಿಕೆ ಗ್ರಾಮದೈವ ಶ್ರೀ ಪಿಲಿಚಾಮುಂಡಿ, ಪರಿವಾರ ದೈವಗಳು ಹಾಗೂ ದೈವರಾಜ ಗುಳಿಗ ದೈವದ ನೇಮೋತ್ಸವ
ಅಳಿಕೆ: ಏಪ್ರಿಲ್ 4ರಂದು ಶನಿವಾರ ಅಳಿಕೆ ಗ್ರಾಮ ದೈವ ಶ್ರೀ ಪಿಲಿಚಾಮುಂಡಿ, ಪರಿವಾರ ದೈವಗಳು ಹಾಗೂ ದೈವರಾಜ ಗುಳಿಗ ದೈವದ ನೇಮೋತ್ಸವವು ನಡೆಯಲಿದೆ.
ಬೆಳಿಗ್ಗೆ ಗಂಟೆ 7ಕ್ಕೆ ಶ್ರೀ ಮಹಾಗಣಪತಿ ಹವನ , ಸಂಜೆ...
ಕಾರ್ಕಳ : ಬೈಕ್-ಟಿಪ್ಪರ್ ಡಿಕ್ಕಿ; ಬೈಕ್ ಸವಾರ ಮೃತ್ಯು
ಕಾರ್ಕಳ : ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ(ಮಾ.19) ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ.
ಹಿರಿಯಡ್ಕ ನಿವಾಸಿ, ಗಣೇಶ್ ನಾಯಕ್(27) ಮೃತ...
ಬಜಪೆ: ಜಾನುವಾರುಗಳ ಅಕ್ರಮ ಸಾಗಾಟ: ಇಬ್ಬರು ಆರೋಪಿಗಳ ಬಂಧನ
8ಲಕ್ಷ 42ಸಾವಿರ ರೂಪಾಯಿ ಮೌಲ್ಯದ ಸೊತ್ತು ಸ್ವಾಧೀನ
ಬಜಪೆ: ಮಾರ್ಚ್ 18ರಂದು ಬೆಳಗ್ಗೆ 4:45ರ ಸುಮಾರಿಗೆ ಬಜಪೆ ಠಾಣಾ ವ್ಯಾಪ್ತಿಯ ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಸಸ್ತಾವು ಪ್ರದೇಶದಲ್ಲಿ ದನಗಳನ್ನು ಕ್ರೂರವಾಗಿ ಸಾಗಾಟ...
ರೀಲ್ಸ್ ಹುಚ್ಚಾಟಕ್ಕೆ ಹುಬ್ಬಳ್ಳಿ ಬಿಜೆಪಿ ಮುಖಂಡನ ಪುತ್ರ ಬಲಿ
ಧಾರವಾಡ: ಅತೀ ವೇಗದ ರೀಲ್ಸ್ ವಿಡಿಯೋ ಮಾಡಲು ಹೋಗಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಅವರ ಪುತ್ರ ಮೃತಪಟ್ಟಿದ್ದಾನೆ. ಮೈಸೂರಿನಲ್ಲಿ 9ನೇ ತರಗತಿ ಓದುತ್ತಿದ್ದ ನಮೀಷ್ ಸಂಗಳದ(15) ಮೃತ ಬಾಲಕ.
ಯುಗಾದಿ ಹಬ್ಬದ ರಜೆಗಾಗಿ...
ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ ಇಜೆ ಗ್ರಾಮದ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದೇವೇಂದ್ರಪ್ಪ ಸ್ವಾಮಿ ಸರ್ಕಾರಿ ಸೇವೆಯಲ್ಲಿದ್ದುಕೊಂಡೇ...
ಶಿವಮೊಗ್ಗ:ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ (27) ಎಂದು ಗುರುತಿಸಲಾಗಿದೆ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ...
ಕೇರಳ: ಲವ್ ಬ್ರೇಕಪ್ ನಿಂದ ಮನ ನೊಂದು ರೈಲಿಗೆ ಕಲ್ಲೆಸೆದ ಯುವಕ ಅರೆಸ್ಟ್!
ಕೇರಳ: ಲವ್ ಬ್ರೇಕಪ್ ಆಗಿದಕ್ಕೆ ಮನ ನೊಂದು ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲೆಸೆದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಆಲುವಾದಲ್ಲಿ ನಡೆದಿದೆ.
ಸುಜಿತ್ ಸುರೇಶ್(19) ಬಂಧಿತ ಆರೋಪಿ....
ಹ್ಯಾಟ್ರಿಕ್ ಡೈರೆಕ್ಟರ್ ನಿತಿನ್ ರೈ ಕುಕ್ಕುವಳ್ಳಿ ನಿದೇರ್ಶನದ ಕೆ.ಕೆ ಪೇಜಾವರ ಸಾಹಿತ್ಯದ ಯಕ್ಷಧ್ರುವ ಪಟ್ಲ...
"ಬನ" ಚಿತ್ರದ ಮೊದಲ ನಾಗನ ಹಾಡಿಗೆ ಮನಸೋತ ತುಳುನಾಡು..!
ಕೋಸ್ಟಲ್‌ವುಡ್‌ನ ಹ್ಯಾಟ್ರಿಕ್ ಡೈರೆಕ್ಟರ್ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದ ಬನ ಚಿತ್ರದ ಮೊದಲ ಟೈಟಲ್ ಸಾಂಗ್ “ಜಿಡೆ ನಾಗೆ” ಹಾಡು ಎಲ್ಲರ ಮೆಚ್ಚುಗೆ...
















