Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಬೆಂಗಳೂರು: ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿ ಪಾರ್ಸೆಲ್ – ಕೊರಿಯರ್ ಆಫೀಸಲ್ಲಿ ಸಿಕ್ಕಿಬಿದ್ದ ಕುಟುಂಬ!

ಬೆಂಗಳೂರು: ಪ್ರ್ಯಾಂಕ್‌ ಮಾಡೋಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ, ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸೆಲ್ ಮಾಡಲು ಬಂದಿರುವ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ. ನಿನ್ನೆ ಸಂಜೆ 4:30ರ ಸುಮಾರಿಗೆ ಬಿಳಿಬಣ್ಣದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್...

ಮನೆಯೊಳಗೆ ನಿಲ್ಲಿಸಿದ್ದ ಬೈಕ್‌ನ ವಿಷಕಾರಿ ಹೊಗೆಯಿಂದ ಒಂದೇ ಕುಟುಂಬದ ನಾಲ್ವರು ದುರ್ಮರಣ!

ಆಂಧ್ರಪ್ರದೇಶ: ಮನೆಯೊಳಗೆ ನಿಲ್ಲಿಸಿದ್ದ ಬೈಕ್ ಇಂಜಿನ್‌ನಿಂದ ಹೊರಬಂದ ವಿಷಕಾರಿ ಕಾರ್ಬನ್ ಮಾನಾಕ್ಸೆಡ್ ಅನಿಲವನ್ನು ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪುಂಗನೂರಿನಲ್ಲಿ ಭಾನುವಾರ(ಮಾ.15) ನಡೆದಿದೆ. ಮುರಳಿ ಎಂಬಾತ ತನ್ನ...

ಚಿಕ್ಕಮಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್!

ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ! ಚಿಕ್ಕಮಗಳೂರು: ಹೆಲ್ಮೆಟ್ ಧರಿಸದೇ, ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯ ಬೋರ್ಡ್ ಹಿಡಿದು ಇಡೀ...

ಡಿಜಿಟಲ್ ಅರೆಸ್ಟ್ – ವೃದ್ಧೆಗೆ ಬರೋಬ್ಬರಿ 38 ಲಕ್ಷ ರೂ. ವಂಚನೆ

ಬೆಂಗಳೂರು: ವೃದ್ಧೆಯನ್ನ ಡಿಜಿಟಲ್ ಅರೆಸ್ಟ್ ಮಾಡಿ ವಂಚಕರು ಬರೋಬ್ಬರಿ 38 ಲಕ್ಷ ಆರ್‌ಟಿಜಿಎಸ್ ಮಾಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾ.11ರಂದು ಆರಂಭದಲ್ಲಿ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದೆ. ಮುಂಬೈ ಬ್ರಾಂಚ್‌ನಲ್ಲಿ ನಿಮ್ಮ ಹೆಸರಲ್ಲಿ ಅಕೌಂಟ್...

ಗುಜರಾತ್‌ನ ಕಾಂಡ್ಲಾ ಬಂದರಿಗೆ 46,000 ಟನ್ ಎಲ್‌ಪಿಜಿ ಹೊತ್ತು ತಂದ ನಂದಾದೇವಿ ಹಡಗು

ಗಾಂಧಿನಗರ: 46,000 ಟನ್ ಎಲ್‌ಪಿಜಿ ಹೊತ್ತ ನಂದಾ ದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಕೆಲವೇ ಗಂಟೆಗಳಲ್ಲಿ ಆಗಮಿಸಲಿದ್ದು, ಇದರಿಂದ ಭಾರತದಲ್ಲಿ ತಲೆದೂರಿರುವ ಅಡುಗೆ ಅನಿಲದ ಕೊರತೆ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿಯಲಿದೆ. ಸೋಮವಾರ...

ಶ್ರೀ ಉಳ್ಳಾಲ್ತಿ ಬಿಲ್ಲುರಾಯರು ಮತ್ತು ಪರಿವಾರ ದೈವಗಳ ಮಾಡ, ಮಾಡ್ತೇಲು ವಕ್ಕೆತ್ತೂರು ಪುನರ್‍ ಪ್ರತಿಷ್ಠಾ...

ಶ್ರೀ ಉಳ್ಳಾಲ್ತಿ ಬಿಲ್ಲುರಾಯರು ಮತ್ತು ಪರಿವಾರ ದೈವಗಳ ಮಾಡ ಮಾಡ್ತೇಲು ವಕ್ಕೆತ್ತೂರು ಇದರ ಪುನರ್‍ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾರ್ಚ್ 19ರಿಂದ ಮಾರ್ಚ್ 20ರವರೆಗೆ ನಡೆಯಲಿದೆ. ಮಾರ್ಚ್ 20 ಶುಕ್ರವಾರದಂದು ಪೂರ್ವಾಹ್ನ 10.15ರಿಂದ ಒದಗುವ ವೃಷಭ...

ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಮಹಿಳೆಯಿಂದ ದೂರು ದಾಖಲು

ಮಂಗಳೂರು: ಮಹಿಳೆಯೊಬ್ಬರು ಮೂಡಬಿದರೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಂದೇಶ್ ಪಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಮೂವರು ಮಹಿಳೆಯರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು, ಗೃಹ...

ಪುತ್ತೂರು: ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.) ಪುತ್ತೂರು ಇವರ ವತಿಯಿಂದ ನಗರದ ಪ್ರಮುಖ...

ಪುತ್ತೂರು: ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.) ಪುತ್ತೂರು ಇವರ ವತಿಯಿಂದ ವಾಹನ ಚಾಲಕರು ಹಾಗೂ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ ಬಳಿಯುವ ಸೇವಾ ಕಾರ್ಯವನ್ನು...

ದಿವ್ಯಜ್ಯೋತಿ ಕಲಾವಿದರು ಎರುಂಬು “ಪೊಸನಾಟಕ” ಮುಹೂರ್ತ

ಎರುಂಬು ಮೋಹನದಾಸ್ ರೈ ಯವರ ನಿರ್ದೇಶನದ ದಿವ್ಯಜ್ಯೋತಿ ಕಲಾವಿದರ ಈ ವರ್ಷದ ಹೊಸ ನಾಟಕದ ಮೂಹೂರ್ತವು ಕೇಪು ಶ್ರೀ ಸುಬ್ರಾಯ ದೇವಸ್ಥಾನ ಹಾಗೂ ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಮಾ.15 ರಂದು ಜರಗಿತು....

ಉಳ್ಳಾಲ: ರಸ್ತೆ ವಿವಾದ ಹಲ್ಲೆಗೆ ತಿರುಗಿ ಪರಸ್ಪರ ದೂರು, ಎರಡು ಪ್ರಕರಣ ದಾಖಲು

ಉಳ್ಳಾಲ ಚೇಳೂರು ಪ್ರದೇಶದಲ್ಲಿ ಮನೆಗೆ ಹೋಗುವ ರಸ್ತೆಯ ವಿಚಾರವಾಗಿ ಉಂಟಾದ ತಕರಾರು ಹಲ್ಲೆಗೆ ತಿರುಗಿ, ಪರಸ್ಪರ ದೂರುಗಳು ದಾಖಲಾಗಿವೆ. ಪ್ರಕರಣದ ದೂರುದಾರರಾದ ಉಳ್ಳಾಲ ಚೇಳೂರು ನಿವಾಸಿ ಡಯಾನಾ ಜೆಸ್ಟಿನ್ ಡಿಸೋಜಾ (51) ಎಂಬವರ ದೂರಿನಂತೆ,...
error: Content is protected !!