Tag: vittla
ಉಳ್ಳಾಲ: ರಸ್ತೆ ವಿವಾದ ಹಲ್ಲೆಗೆ ತಿರುಗಿ ಪರಸ್ಪರ ದೂರು, ಎರಡು ಪ್ರಕರಣ ದಾಖಲು
ಉಳ್ಳಾಲ ಚೇಳೂರು ಪ್ರದೇಶದಲ್ಲಿ ಮನೆಗೆ ಹೋಗುವ ರಸ್ತೆಯ ವಿಚಾರವಾಗಿ ಉಂಟಾದ ತಕರಾರು ಹಲ್ಲೆಗೆ ತಿರುಗಿ, ಪರಸ್ಪರ ದೂರುಗಳು ದಾಖಲಾಗಿವೆ.
ಪ್ರಕರಣದ ದೂರುದಾರರಾದ ಉಳ್ಳಾಲ ಚೇಳೂರು ನಿವಾಸಿ ಡಯಾನಾ ಜೆಸ್ಟಿನ್ ಡಿಸೋಜಾ (51) ಎಂಬವರ ದೂರಿನಂತೆ,...
ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ- ಬಾಲಕಿ ಸಾವು
ಉಪ್ಪಿನಂಗಡಿ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರೆ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಕಲ್ಲೇರಿ ಎಂಬಲ್ಲಿ ಸೋಮವಾರ ಸಂಭವಿಸಿದೆ.
ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ...
ಬೆಳ್ತಂಗಡಿ: ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಸಾವು, ನಿರ್ಲಕ್ಷ್ಯ ಆರೋಪ, ಪ್ರಕರಣ ದಾಖಲು
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಬಳಿ ವಿದ್ಯುತ್ ಕಂಬವನ್ನು ಎತ್ತುವ ವೇಳೆ ಸಂಭವಿಸಿದ ದುರಂತದಲ್ಲಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಪ್ರಕರಣದ ದೂರುದಾರರಾದ ಬೆಳ್ತಂಗಡಿ ಕೊಕ್ಕಡ ನಿವಾಸಿ ರಂಜಿತ್ (23) ಅವರ ಚಿಕ್ಕಪ್ಪ ಮೃತ...
ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್...
ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ ಗ್ರಾಮ ಸೀಮಿತ 8ನೇ ವರ್ಷದ ಕಬ್ಬಡ್ಡಿ ಪಂದ್ಯಾಟ ವಿಷ್ಣು ಟ್ರೋಫಿ 2026-27 ದಿನಾಂಕ ಮಾರ್ಚ್...
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!
ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದಾರೆ.
2025-26ನೇ...
ಕಾರವಾರ: ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್ ಪಾರು
ಕಾರವಾರ: ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಭುವಿ...
ಕಲಬುರಗಿ: ವೃದ್ಧಾಶ್ರಮಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್- ಆಹಾರಕ್ಕೆ ವೃದ್ಧರ ಪರದಾಟ
ಕಲಬುರಗಿ: ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ ಕಲಬುರಗಿಯ ಕಾಕಡೆ ಚೌಕ್ ಬಳಿಯ ವೃದ್ಧಶ್ರಮಕ್ಕೂ ತಟ್ಟಿದ್ದು, ಸಿಲಿಂಡರ್ ಅಭಾವ ಉಂಟಾಗಿದೆ. ಎಲ್ಪಿಜಿ ಸಿಗದ ಹಿನ್ನೆಲೆಯಲ್ಲಿ ವೃದ್ಧಾಶ್ರಮದಲ್ಲಿರುವ 15ಕ್ಕೂ ಹೆಚ್ಚು ವೃದ್ಧರಿಗೆ ಸಮಸ್ಯೆಯಾಗಿದೆ.
ಸಿಲಿಂಡರ್ ಸಿಗದ ಹಿನ್ನೆಲೆ ಸೌದೆ...
ವಿಜಯನಗರ: ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ
ವಿಜಯನಗರ: ಆಸ್ತಿ ಕಲಹ ಹಿನ್ನೆಲೆ ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಹಗರಿಶಿರಹಳ್ಳಿ ಗ್ರಾಮದ ಮರುಳಸಿದ್ದೇಶ್ (26) ಕೊಲೆಯಾದ ದುರ್ದೈವಿ. ಮರುಳಸಿದ್ದೇಶ್ ತಮ್ಮ...
ರಾಯಚೂರು: ಯುದ್ಧದ ಎಫೆಕ್ಟ್ನಿಂದ ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತ – 200 ಕೋಟಿ ರೂ....
ರಾಯಚೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದ ಪರಿಣಾಮದಿಂದಾಗಿ ರೈಸ್ಮಿಲ್ಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತಕೊಂಡಿದ್ದು, ಸುಮಾರು 200 ಕೋಟಿ ರೂ. ವ್ಯಾಪಾರಕ್ಕೆ ಹೊಡೆತ ಬಿದ್ದಿದೆ.
ರಾಯಚೂರು ನಗರವೊಂದರಲ್ಲೇ ಇರುವ 95 ರೈಸ್ಮಿಲ್ಗಳಿಂದ...
ಚಿನ್ನದಾಸೆಗಾಗಿ ವೃದ್ಧೆಯ ಹತ್ಯೆ; ಮಾಜಿ ಗ್ರಾ.ಪಂ ಅಧ್ಯಕ್ಷ ಅರೆಸ್ಟ್!
ತುಮಕೂರು: ಚಿನ್ನಾಭರಣಗಳನ್ನು ದೋಚಲು ವೃದ್ಧೆಯೊಬ್ಬರನ್ನು ಹತ್ಯೆಗೈದ ಘಟನೆ ತುಮಕೂರು ಜಿಲ್ಲೆಯ ಉಜ್ಜಿನಿ ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಅದೇ ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪೊಲೀಸರು ಬಂಧಿಸಿದ್ದಾರೆ. ಮುತ್ತುರಾಜ್(50) ಬಂಧಿತ ಆರೋಪಿ.
ಸೋಮವಾರ(ಮಾ.10)...
















