Tag: vittla
ಬ್ರಹ್ಮಾವರ : ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ – ಚಾಲಕ ಸಾವು
ಬ್ರಹ್ಮಾವರ : ನಾಯಿ ಅಡ್ಡ ಬಂದ ಪರಿಣಾಮ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಉಡುಪಿ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮದ ಮೈರ್‌ಕೋಮೆ ಹಾಲ್ ಡೈರಿ ಬಳಿ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ನರಸಿಂಹ...
ಬೆಳಗಾವಿ: ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್
ಬಸ್ ನಲ್ಲಿದ್ದ 11 ಮಂದಿ ಪ್ರಯಾಣಿಕರಿಗೆ ಗಾಯ
ಬೆಳಗಾವಿ : ಏಕಾಏಕಿ ಅಡ್ಡ ಬಂದ ಕಾರನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬಸ್ ನಲ್ಲಿದ್ದ 11...
ಟಾಟಾ ಸಿಯೆರಾ ಟೆಸ್ಟ್ ಡ್ರೈವ್ ಮಾಡಿದ ಮಹಿಳೆ : ನಿಯಂತ್ರಣ ತಪ್ಪಿ ಪಾತಾಳಕ್ಕೆ ಬಿದ್ದ...
ಮುಂಬೈ: ಮಹಿಳೆಯೊಬ್ಬರು ಹೊಸ ಟಾಟಾ ಸಿಯೆರಾ ಕಾರಿನ ಟೆಸ್ಟ್ ಡ್ರೈವ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು, ನಂತರ ಸುಮಾರು 20 ಅಡಿ ಆಳದ ನಿರ್ಮಾಣ ಹಂತದ ಗುಂಡಿಗೆ ಕಾರು...
ಕೆಲಿಂಜ: ಶ್ರೀ ಕೆಲಿಂಜೇಶ್ವರಿ ಭಜನಾ ಮಂಡಳಿಯ 50 ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮ
ಧಾರ್ಮಿಕ ಸಭೆ
ಕೆಲಿಂಜ: "ಕಲಿಯುಗದಲ್ಲಿ ಭಜನೆ ಶ್ರೇಷ್ಠವಾದುದು. ಧರ್ಮ ಜಾಗೃತಿಗೆ ಭಜನೆ ಅತ್ಯಗತ್ಯ. ಭಜನೆಯಿಂದ ಮಾನಸಿಕ ಹಾಗೂ ದೈಹಿಕ ದೃಢತೆಯನ್ನು ಸಾಧಿಸಬಹುದು. ," ಎಂದು ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು....
ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು RSIಗಳು ಸ್ಥಳದಲ್ಲೇ ಸಾವು
ಚಿತ್ರದುರ್ಗ:ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಮೂವರು ಆರ್‌ಎಸ್‌ಐಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 150ಎ ಹೆಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ರಿಸರ್ವ್ ಸಬ್‌ಇನ್‌ಸ್ಪೆಕ್ಟರ್‌ಗಳಾದ...
ಬೆಂಗಳೂರು: ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ
ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ. ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲಾ, ಜಿಲ್ಲಾ ಮಹಿಳಾ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲಾ,ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ಇವರ ಅಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಲಾಲ ರಜತ ಭವನ...
ಸುಳ್ಯ: ಬಾರ್‌ನಲ್ಲಿ ಚೂರಿಯಿಂದ ಹಲ್ಲೆ, ಇಬ್ಬರಿಗೆ ಗಾಯ -ಆರೋಪಿಗಳ ಬಂಧನ
ಸುಳ್ಯ: ಮಾರ್ಚ್ 14ರಂದು ಸಂಜೆ ಶ್ರೀರಾಮ್ ಪೇಟೆಯಲ್ಲಿರುವ ರಾಜೇಶ್ ಬಾರ್‌ನಲ್ಲಿ ಶುಲ್ಲಕ ಕಾರಣಕ್ಕೆ ಇಬ್ಬರು ಯುವಕರು ಚೂರಿಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಈ ಘಟನೆಯಲ್ಲಿ ನಿತೇಶ್ ಆರ್.ಕೆ (33) ಮತ್ತು ಅವರ ಸ್ನೇಹಿತ...
ದಾವಣಗೆರೆ: ಆಕಸ್ಮಿಕ ಬೆಂಕಿ – 320 ಕ್ವಿಂಟಾಲ್ ಮೆಕ್ಕೆ ಜೋಳ ಸುಟ್ಟು ಭಸ್ಮ
ದಾವಣಗೆರೆ: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 4.75 ಲಕ್ಷ ರೂ. ಮೌಲ್ಯದ 320 ಕ್ವಿಂಟಾಲ್ ಮೆಕ್ಕೆ ಜೋಳ ಸುಟ್ಟು ಭಸ್ಮವಾಗಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಯರಗನಾಳ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವೀರಬಸಪ್ಪ...
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಪುರೋಹಿತ ಸಾವು!
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪುರೋಹಿತ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬದ್ದಿಪಲ್ಲಿ ಕ್ರಾಸ್ ಸಮೀಪ ನಡೆದಿದೆ.
ಗುಡಿಪಲ್ಲಿ ಗ್ರಾಮದ ಲೋಕೇಶ್ (45)...
















