Tag: vittla
ವಿಟ್ಲ ಅರಮನೆ ಚಂದ್ರಶೇಖರ ವರ್ಮಾ ನಿಧನ
ವಿಟ್ಲ ಅರಮನೆ ಚಂದ್ರಶೇಖರ ವರ್ಮಾ(65) ರವರು ಅನಾರೋಗ್ಯದ ಕಾರಣ ನಿನ್ನೆ ರಾತ್ರಿ 10.30 ಗಂಟೆಗೆ ದೈವಾಧೀನರಾದರು, ಇವರು ಬಲೆ ‘ಚಾ ಪರ್ಕ’ ತಂಡದ ತಬಲವಾದಕರಾಗಿದ್ದರು. 3 ಮಕ್ಕಳು, ಅಳಿಯಂದಿರು ಮತ್ತು ಸಹೋದರರು, ಸಹೋದರ...
ಕಾಸರಗೋಡು: ಮಗನ ಸಾವಿನ ಬಳಿಕ ಖಿನ್ನತೆ- ದಂಪತಿ ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು: ಪುತ್ರನ ಸಾವಿನ ದುಃಖವನ್ನು ತಾಳಲಾರದೆ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಪೊಯಿನಾಚಿಯಲ್ಲಿ ನಡೆದಿದೆ.
ಪೊಯಿನಾಚಿ ಪರಂಬದ ವೇಣುಗೋಪಾಲನ್ ನಾಯರ್(55) ಮತ್ತು ಅವರ ಪತ್ನಿ ಸ್ಮಿತಾ(45) ಮೃತಪಟ್ಟವರು.
ಇವರ...
ಬೆಂಗಳೂರು:ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ – ಮಲತಂದೆ ಸೇರಿ ಮೂವರು ಬಂಧನ
ಬೆಂಗಳೂರು: ಹಣದಾಸೆಗೆ ಬಿದ್ದು 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ...
ಗುಂಡ್ಯ ಸಮೀಪ ಬಸ್-ಕಾರು ಡಿಕ್ಕಿ; ಇಬ್ಬರು ಮೃತ್ಯು
ನೆಲ್ಯಾಡಿ: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಮಾ. 13 ರಂದು ಮಧ್ಯಾಹ್ನ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು...
ಚಾಮರಾಜನಗರ: ಗೆಳೆಯರೊಂದಿಗೆ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ
ಚಾಮರಾಜನಗರ: ಗೆಳೆಯನ ಜತೆ ಪಾರ್ಟಿಗೆಂದು ಹೋಗಿದ್ದ ಯುವಕನೋರ್ವ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ಸಮೀಪ ದೊಡ್ಡಕರೆ ಏರಿ ಬಳಿ ನಡೆದಿದೆ.
ಗುಂಡ್ಲುಪೇಟೆಯ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ(23) ಮೃತಪಟ್ಟ ಯುವಕ. ಈತ ಬೆಂಗಳೂರು,...
ಸ್ವರಸಮರ್ಪಣೆ – ದಿವ್ಯನಿಧಿ ರೈ
"ಚಿಗುರಿನ ನಗುವಿನಲ್ಲಿ ಫಲದ ಸಿಹಿ ಅಡಗಿದೆ" ಎನ್ನುವುದು ಬಲ್ಲಿದರ ಕಾವ್ಯಾತ್ಮಕ ನುಡಿ. ದೇಶ ವಿದೇಶಗಳಲ್ಲಿ ಶಾಸ್ತ್ರೀಯ, ಭಾವಪೂರಿತ, ಜಾನಪದ, ಭಕ್ತಿಪೂರ್ವಕ ಗಾಯನ ತಂಡ "ಸ್ವರಸಮರ್ಪಣೆ" ಇಂದು ಕಿರಿಯ, ಯುವ, ಹರೆಯದ ಮನಗಳಿಗೆ ಇಂಪಿನ...
“ಸೇವೆಯೇ ಪರಮ ಧರ್ಮ”
ಹುಟ್ಟೂರಿನ ಜನರ ಸೇವೆಗೆ ಮುಂದಾದ ಡಾ. ಜಯಪ್ರಕಾಶ ಕೊಂಕೋಡಿ
ಕಬಕದಲ್ಲಿ ಕ್ಲಿನಿಕ್ ಶುಭಾರಂಭ; ಸೇವಾ ಶುಲ್ಕ ಬರೀ 10 ರೂ.
ಕಬಕ: ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಇಡ್ಕಿದು ಗ್ರಾಮದ ನಿವಾಸಿ...
ಶಿವಮೊಗ್ಗ: ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ಢಿಕ್ಕಿ- ಕಾರ್ಕಳ ಮೂಲದ ಪಿಜಿ ವಿದ್ಯಾರ್ಥಿನಿ ಮೃತ್ಯು
ಶಿವಮೊಗ್ಗ : ನೀರು ಸಾಗಾಟದ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ...
ವಿಜಯಪುರ: ಕಾರು ಪಲ್ಟಿ; ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರು ದುರ್ಮರಣ
ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ(70)...
ಭೀಕರ ರಸ್ತೆ ಅಪಘಾತ; ಲಾರಿ ಹರಿದು ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಮೃತ್ಯು!
ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ, ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಕರ್ನಾರಹಟ್ಟಿ ಗ್ರಾಮದ ಈಶ್ವರಪ್ಪ (55) ಹಾಗೂ...
















