Tag: vittla
ವಿಜಯಪುರ: ಕಾರು ಪಲ್ಟಿ; ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರು ದುರ್ಮರಣ
ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಘಟನೆ ನಡೆದಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ(70)...
ಭೀಕರ ರಸ್ತೆ ಅಪಘಾತ; ಲಾರಿ ಹರಿದು ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಮೃತ್ಯು!
ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ, ಅಜ್ಜ, ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್ಯಾಸನಕೆರೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಕರ್ನಾರಹಟ್ಟಿ ಗ್ರಾಮದ ಈಶ್ವರಪ್ಪ (55) ಹಾಗೂ...
ಬೆಂಜನಪದವು :ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯ ಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2026...
ಬಂಟ್ವಾಳ: ಕರಾವಳಿ ಕರ್ನಾಟಕದ ಈ ಭಾಗದಲ್ಲಿ 25ಕ್ಕೂ ಅಧಿಕ ತಾಂತ್ರಿಕ ಕಾಲೇಜುಗಳಿಂದ ವಾರ್ಷಿಕ 15 ಸಾವಿರಕ್ಕೂ ಹೆಚ್ಚು ಇಂಜಿನಿಯರ್ ಗಳು, 150 ಕ್ಕೂ ಅಧಿಕ ಪದವಿ ಕಾಲೇಜುಗಳ 40 ಸಾವಿರಕ್ಕೂ ಅಧಿಕ ಪದವೀಧರರು...
ಸುಳ್ಯ: ಹಠಾತ್ ಕುಸಿದು ಬಿದ್ದು ಉಪನ್ಯಾಸಕ ಸಾವು!
ಸುಳ್ಯ: ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರೊಬ್ಬರು ಗುರುವಾರ ಕುಸಿದು ಬಿದ್ದು ನಿಧನರಾಗಿದ್ದಾರೆ. ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ಬೇರ್ಯ ನಿವಾಸಿ ಮಂಜು ಪಿ(42) ಎಂದು ಗುರುತಿಸಲಾಗಿದೆ. ಇವರು...
ಮಂಗಳೂರು: ಗೂಡ್ಸ್ ಟೆಂಪೋ- ಬೈಕ್ ಡಿಕ್ಕಿ; ಸವಾರ ಸಾವು
ಮಂಗಳೂರು : ಗೂಡ್ಸ್ ಟೆಂಪೋವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ. ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ, ಸಜೇಶ್ ಪೂಜಾರಿ ಮೃತ ದುರ್ದೈವಿ.
ಸಜೇಶ್ ಅವರು ಮಂಗಳೂರಿನ...
ಹಾರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ತಲುಪಿತು ಕಚ್ಚಾ ತೈಲ ಹೊತ್ತ ಹಡಗು!
ಮುಂಬೈ: ಅಮೆರಿಕ-ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆಯೂ ಹಾರ್ಮುಜ್ ಜಲಸಂಧಿಯಿಂದ ಕಚ್ಚಾ ತೈಲ ಹೊತ್ತ ಹಡಗು ಭಾರತಕ್ಕೆ ಆಗಮಿಸಿದೆ. ಹಾರ್ಮುಜ್ ಜಲಸಂಧಿಯಿಂದ ಭಾರತಕ್ಕೆ ಆಗಮಿಸಿದ ಮೊದಲ ತೈಲ ಟ್ಯಾಂಕರ್ ಇದಾಗಿದೆ.
ಸೌದಿ ಅರೇಬಿಯಾದಿಂದ ಕಚ್ಚಾ...
ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಶಿವಕಿರಣ್ ಬೈಪದವು ಆಯ್ಕೆ
ವಿಟ್ಲ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯಾಗಿ ಶಿವಕಿರಣ್ ಬೈಪದವುರವರು ಆಯ್ಕೆಯಾಗಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ,...
ಉಡುಪಿ : ತಲೆಗೆ ಚೊಂಬು ಸಿಲುಕಿ ಪರದಾಡುತ್ತಿದ್ದ ಕೋತಿಯ ರಕ್ಷಣೆ
ಉಡುಪಿ: ಕಳೆದ ಎರಡು ಮೂರು ದಿನಗಳಿಂದ ಚೊಂಬು ತಲೆಗೆ ಸಿಲುಕಿಕೊಂಡಿದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೋತಿಯೊಂದನ್ನು ಸ್ಥಳೀಯರು ರಕ್ಷಿಸಿದ ಘಟನೆ ಉಡುಪಿಯ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಗುರುವಾರ ನಡೆದಿದೆ.
ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು...
ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ ಕಾರ್ಯ ಮಾಡುತ್ತಿದ್ದಾರೆ – ಜಯಪ್ರಕಾಶ್ ಬದಿನಾರು
ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಆರಂಭಿಸಲು ರಾಜ್ಯ ಸರಕಾರ ಈಗಾಗಲೇ ಅನುಮತಿ ನೀಡಿದ್ದು, ಇದರ ಜೊತೆಗೆ ಅಲ್ಲಿ 300 ಬೆಡ್ನ ಆಸ್ಪತ್ರೆಯೂ ಆಗಲಿದೆ. ಆದರೆ ಬಿಜೆಪಿಯವರು ಮೊಸರಲ್ಲಿ ಕಲ್ಲು...
ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ
ಕುಂಡಡ್ಕ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ-ಕುಳ-ವಿಟ್ಲ ಮುಡ್ನೂರು ಇದರ ನೇತೃತ್ವದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಆಡಳಿತ ಸಮಿತಿ ಇದರ ಸಹಕಾರದೊಂದಿಗೆ ಮಾರ್ಚ್15 ಆದಿತ್ಯವಾರದಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ...
















