Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಬೆಂಗಳೂರು: ಆಟವಾಡುತ್ತಿದ್ದ ವೇಳೆ ಸಂಪ್‌ಗೆ ಬಿದ್ದು ಮಗು ಸಾವು!

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಗುವನ್ನು ಬ್ಯಾಡರಹಳ್ಳಿಯ ಅಣ್ಣಯ್ಯ ಹಾಗೂ ಋತು ದಂಪತಿಯ ಮಗ ಚಿರಾಗ್‌ ಎಂದು ಗುರುತಿಸಲಾಗಿದೆ....

ಇರಾನ್‌ ದಾಳಿಗೆ ಹೊತ್ತಿ ಉರಿದ ಅಮೆರಿಕದ ಟ್ಯಾಂಕರ್‌; ಓರ್ವ ಭಾರತೀಯ ಸಿಬ್ಬಂದಿ ಮೃತ್ಯು

ಬಾಗ್ದಾದ್‌: ಇರಾಕ್‌ನ ಬಸ್ರಾ ಬಳಿ ಅಮೆರಿಕ ಸ್ವಾಮ್ಯದ ಕಚ್ಚಾ ತೈಲ ಟ್ಯಾಂಕರ್ ಸಫೇಸಿಯಾ ವಿಷ್ಣು ಮೇಲೆ ಇರಾನ್ ಸೂಸೈಡ್‌ ಬೋಟ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಅದರಲ್ಲಿದ್ದ ಉಳಿದ...

ಭಾರತಕ್ಕೆ ಹೊರಟಿದ್ದ ಸರಕು ಹಡಗಿನ ಮೇಲೆ ಇರಾನ್ ದಾಳಿ; 20 ನಾವಿಕರ ರಕ್ಷಣೆ-ಮೂವರು ನಾಪತ್ತೆ

ಟೆಹ್ರಾರ್ : ಯುಎಇ ಬಂದರಿನಿಂದ ಹೊರಟಿದ್ದ ಥಾಯ್ ಧ್ವಜದ ಸರಕು ಹಡಗಿನ ಮೇಲೆ ಹಾರ್ಮುಜ್ ಜಲಸಂಧಿಯ ಬಳಿ ದಾಳಿ ನಡೆಸಲಾಗಿದೆ. ಇಪ್ಪತ್ತು ನಾವಿಕರನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಥಾಯ್ ಕಂಪೆನಿ...

ಬೆಂಗಳೂರು: ಆಕ್ಟೀವಾ – ಟಿಪ್ಪರ್ ಲಾರಿ ಡಿಕ್ಕಿ; ಎಂಬಿಬಿಎಸ್ ವಿದ್ಯಾರ್ಥಿನಿ ಸಾವು

ಬೆಂಗಳೂರು: ಕಾಲೇಜು ಮುಗಿಸಿ ಗೇಟ್‌ನಿಂದ ಆಕ್ಟೀವಾದಲ್ಲಿ ಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ. ಮೃತಳನ್ನು ಕೃತಿಕಾ (21) ಎಂದು ಗುರುತಿಸಲಾಗಿದ್ದು, ಹಿಂಬದಿಯಲ್ಲಿ...

ಪ್ರೀತಿಸುವಂತೆ ಸಹಪಾಠಿಯಿಂದ ಒತ್ತಾಯ; ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ...

ಮನೆಗಳ್ಳತನ ಪ್ರಕರಣ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ಬಂಧನ

ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೊಂದು ಪ್ರಕರಣ ದಾಖಲು ಬೆಳ್ಳಾರೆ: ಮನೆಗಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬೆಳಕಿಗೆ ಬಂದಿದೆ. 2022 ಮಾರ್ಚ್ 24ರಂದು ಬೆಳ್ಳಾರೆ...

ಇಸ್ರೇಲ್-ಇರಾನ್ ವಾರ್ ಎಫೆಕ್ಟ್- ಚನ್ನಪಟ್ಟಣದ ಬೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ..!

ರಾಮನಗರ: ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್ ಭಾರತದ ಮೇಲೆ ಒಂದಲ್ಲ ಒಂದು ರೀತಿಯ ಪರಿಣಾಮ ಬೀರುತ್ತಿದ್ದು, ಗ್ಯಾಸ್, ಪೆಟ್ರೋಲಿಯಂ ಉತ್ಪನ್ನ ಸೇರಿ ಹಲವು ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಇದರ ಜೊತೆಗೆ ಬೊಂಬೆ ಉದ್ಯಮಕ್ಕೂ ಯುದ್ಧದ...

ಹುಬ್ಬಳ್ಳಿ: ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

ಹುಬ್ಬಳ್ಳಿ: ನೀರಿನ ಗುಂಡಿಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ...

ಕಮರ್ಷಿಯಲ್ ಗ್ಯಾಸ್ ಬಂದ್; ಸೌದೆ ಒಲೆ ಮೊರೆಹೋದ ಹೋಟೆಲ್ ಮಾಲೀಕರು

ಇರಾನ್ ಮತ್ತು ಇಸ್ರೇಲ್ ವಾರ್ ಎಫೆಕ್ಟ್‌ನಿಂದಾಗಿ ಸಂಪೂರ್ಣವಾಗಿ ಕಮರ್ಷಿಯಲ್ ಗ್ಯಾಸ್ ಬಂದಾಗಿ, ಸಿಲಿಂಡರ್ ಸಿಗದೇ ಹೋಟೆಲ್ ಮಾಲೀಕರು ಅಕ್ಷರಶಃ ಪರದಾಡುತ್ತಿದ್ದು, ಸೌದೆ ಒಲೆ ಮೊರೆಹೋಗಿದ್ದಾರೆ. ಗ್ಯಾಸ್ ಸಿಲಿಂಡರ್ ಬಂದ್ ಹಿನ್ನೆಲೆ ಸಂಪೂರ್ಣವಾಗಿ ಹೋಟೆಲ್ ಮಾಲೀಕರು...

ಚಿಕ್ಕಮಗಳೂರು:ಅಂಗನವಾಡಿ ಬಳಿ ಆಟವಾಡುತ್ತಿದ್ದಾಗ ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ 6 ಹೊಲಿಗೆ

ಚಿಕ್ಕಮಗಳೂರು: ಅಂಗನವಾಡಿ ಮುಂಭಾಗದಲ್ಲಿ ಆಟವಾಡುತ್ತಿದ್ದಾಗ ಮಗುವಿನ ಕಬ್ಬಿಣದ ತಂತಿ ತಗುಲಿ 6 ಹೊಲಿಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರದ ಗೌರಿಕಾಲುವೆ ಬಡಾವಣೆಯಲ್ಲಿ ನಡೆದಿದೆ.ಗೌರಿ ಕಾಲುವೆಯ ಅಮೃತಾ ಎಂಬ ಪೋಷಕರು ತಮ್ಮ ಮಗುವನ್ನ ಅಂಗನವಾಡಿಗೆ...
error: Content is protected !!