Tag: vittla
ಚನ್ನಪಟ್ಟಣದ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಕಳ್ಳತನ!
ರಾಮನಗರ: ಯುದ್ಧದ ಎಫೆಕ್ಟ್‌ನಿಂದಾಗಿ ಒಂದೆಡೆ ಗ್ಯಾಸ್ ಸಿಲಿಂಡರ್ ಅಭಾವ ಆಗಿದ್ದು, ಮತ್ತೊಂದೆಡೆ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಬಂದ...
ಕುತ್ತಾರು : ಪಾದಾಚಾರಿಗೆ ಬೈಕ್ ಢಿಕ್ಕಿ; ವ್ಯಕ್ತಿ ಮೃತ್ಯು
ಉಳ್ಳಾಲ: ಅಪರಿಚಿತ ವಾಹನ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕುತ್ತಾರ್ ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುನ್ನೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತ ಪಟ್ಟವರು.
ದಿನೇಶ್ ಗಟ್ಟಿ ಅವರು ಮಂಗಳವಾರ...
ಪುತ್ತೂರು: ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್...
ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಪುತ್ತೂರು ಮಹಿಳಾ ಬಿಜೆಪಿ ಮೋರ್ಚಾ ಅಧ್ಯಕ್ಷರಿಂದ ಅರ್ಜಿ ಸಲ್ಲಿಕೆ
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೇಸ್...
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್ಲಿ ಶವವಾಗಿ ಪತ್ತೆ..!
ಉಳ್ಳಾಲ: ಕಳೆದ ಸೋಮವಾರ ಬೆಳಗ್ಗೆ ಮನೆಯಿಂದ ಕೆಲಸಕ್ಕೆ ತೆರಳಿ ನಾಪತ್ತೆಯಾಗಿದ್ದ ಕೊಣಾಜೆಯ ಯುವಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಸೋಮೇಶ್ವರದ ಕೆರೆಯಲ್ಲಿ ಪತ್ತೆಯಾಗಿದೆ. ಪತ್ನಿಯಿಂದ ವಿಚ್ಚೇದನಗೊಂಡ ಖಿನ್ನತೆಯಲ್ಲಿ ಯುವಕ ಆತಹತ್ಯೆಗೈದಿರಬಹುದೆಂದು ಶಂಕಿಸಲಾಗಿದೆ.
ಉಳ್ಳಾಲ ತಾಲೂಕಿನ ಕೊಣಾಜೆಯ...
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಹೋಗುತ್ತಿದ್ದವರಿಗೆ ವಿದ್ಯುತ್ ಶಾಕ್: ಇಬ್ಬರು ಸಾವು!
ತೆಲಂಗಾಣ: ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ದಂಡೇಪಲ್ಲಿ ಮಂಡಲದ ಮೇದರಿಪೇಟೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮೇದರಿಪೇಟೆಯ ಸಲ್ಲಾ ಲಕ್ಷ್ಮೀನಾರಾಯಣ ಮತ್ತು...
ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ-ಇಬ್ಬರಿಗೆ ಗಾಯ
ಬೆಳ್ತಂಗಡಿ: ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ರಾಷ್ಟ್ರೀಯ ಹೆದ್ದಾರಿಯ ಕಾಪುವಿನಲ್ಲಿ ಮಂಗಳವಾರ ನಡೆದಿದೆ.
ಗಾಯಾಳುಗಳನ್ನು...
ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ...
ಚಂಡೀಗಢ: ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ಯುವತಿಯೋರ್ವಳು 14 ಅಡಿ ಎತ್ತರದಿಂದ ಹಾರಿ ಬಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಂಜಾಬ್‌ನ ಜಿರಾಕ್‌ಪುರದಲ್ಲಿ ನಡೆದಿದೆ.ಮೃತಳನ್ನು ವಿದೇಶಿ ಪ್ರಜೆ ಮಾವ್ಲುಡಾ ಎಂದು ಗುರುತಿಸಲಾಗಿದ್ದು,...
ಮಂಡ್ಯ: ಹೆಂಡತಿಯ ಕಾಮದಾಟಕ್ಕೆ ಪತಿ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ!
ಮಂಡ್ಯ: ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ.ಮೃತ ಪತಿಯನ್ನು ಸಿದ್ದಲಿಂಗಪ್ಪ ಎಂದು ಗುರುತಿಸಲಾಗಿದ್ದು, ಅರ್ಚಕನಾಗಿ ಕೆಲಸ ಮಾಡುತ್ತಿದ್ದ. ಆರೋಪಿ ಪತ್ನಿ ಶಾಲಿನಿ ಹಾಗೂ...
ವಿಜಯಪುರ: ಹೋಟೆಲ್‌ನಲ್ಲಿ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿ
ವಿಜಯಪುರ: ಹೋಟೆಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ನಲ್ಲಿ ನಡೆದಿದೆ.
ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ...
ಮುಂಬೈ: ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ; ಗೆಳೆಯನ ವಿರುದ್ಧ ಮಾನಸಿಕ ಕಿರುಕುಳ ಆರೋಪ
ಮುಂಬೈ: ಗೆಳೆಯನ ಕಿರುಕುಳಕ್ಕೆ ಬೇಸತ್ತ ದಂತ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ...
















