Monday, November 2, 2026
spot_imgspot_img
spot_imgspot_img
Home Tags Vittla

Tag: vittla

ಬಾಗಲಕೋಟೆ: ಅಪ್ರಾಪ್ತ ಬಾಲಕನಿಂದ ಯುವಕನ ಹತ್ಯೆ

ಬಾಗಲಕೋಟೆ : ಅಪ್ರಾಪ್ತ ಬಾಲಕನೊಬ್ಬ ಯುವತಿಯೋರ್ವಳ ವಿಚಾರದಲ್ಲಿ ಯುವಕನನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. 19 ವರ್ಷದ ರಾಹುಲ್ ಸಪ್ತಸಾಗರ ಕೊಲೆಯಾದ ಯುವಕ. ಹೋಳಿ ಹಬ್ಬದ ವೇಳೆ ಯುವತಿಯ ವಿಚಾರದಲ್ಲಿ ಇಬ್ಬರ ನಡುವೆ...

ಬೆಳ್ತಂಗಡಿ: ಅಕ್ರಮವಾಗಿ ಶೇಖರಿಸಿದ 4,175 ಲೀಟರ್ ಡೀಸೆಲ್ ಪತ್ತೆ: ಪ್ರಕರಣ ದಾಖಲು

ಬೆಳ್ತಂಗಡಿ: ಅಕ್ರಮವಾಗಿ ಶೇಖರಿಸಿಟ್ಟಿದ್ದ ಸುಮಾರು 4,175 ಲೀಟರ್ ಡೀಸೆಲ್ ಅನ್ನು ಪೊಲೀಸರು ಪತ್ತೆಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಮುದಲ್ತಿಯಾರ್ ಎಂಬಲ್ಲಿ ನಡೆದಿದೆ. ಮಾರ್ಚ್ 9ರಂದು ರಾತ್ರಿ ಬೆಳ್ತಂಗಡಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ...

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ವಶ

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐನಾತಿ ಮನೆಗಳ್ಳನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ...

ಕರೆಂಟ್ ಶಾಕ್‌ ತಗುಲಿ ಬಾಲಕ ಸಾವು; ಮೃತದೇಹವನ್ನು ಕೆರೆಗೆಸೆದ ಸ್ನೇಹಿತರು!

ರಾಯಚೂರು: ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ 9 ನೇ ತರಗತಿ ಬಾಲಕನೊಬ್ಬ ಕರೆಂಟ್ ಶಾಕ್ ತಗುಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ ಕಾರ್ತಿಕ್(15) ಮೃತಪಟ್ಟ ಬಾಲಕ. ಶಾಲೆಯಲ್ಲಿ...

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ – ದಂಪತಿಗೆ ಗಂಭೀರ ಗಾಯ!

ಚಾಮರಾಜನಗರ: ನಗರದ ರೈಲ್ವೇ ಬಡಾವಣೆಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ದಂಪತಿಯನ್ನು ಸಿ.ಪರಮೇಶ್ ಮತ್ತು ಮಂಜುಳಾ ಎಂದು ಗುರುತಿಸಲಾಗಿದೆ. ಅನಿಲ ಸೋರಿಯಾಗಿದ್ದರಿಂದ ಮನೆ...

ಕಾಪು: ವೃದ್ದೆಯ ಕೊಲೆ- ಇಬ್ಬರು ಬಂಧನ

ಕಾಪು: ಕ್ಷುಲ್ಲಕ ಕಾರಣಕ್ಕೆ ವೃದ್ದೆ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಾ.9ರಂದು ರಾತ್ರಿ ವೇಳೆ ನಡೆದಿದ್ದು, ಇಬ್ಬರು ಸಹೋದರರನ್ನು ಬಂಧಿಸಲಾಗಿದೆ. ಕೊಲೆಗೀಡಾದವರನ್ನು ಕೆನರಾಡಿಯ ವನಜಾಪೂಜಾರ್ತಿ(60) ಎಂದು ಗುರುತಿಸಲಾಗಿದ್ದು,...

ದೊಡ್ಡಬಳ್ಳಾಪುರ: ಅಗ್ನಿ ಅವಘಡ – 15 ಗಂಟೆ ಕಳೆದರೂ ಹತೋಟಿಗೆ ಬಾರದ ಬೆಂಕಿ!

ಚಿಕ್ಕಬಳ್ಳಾಪುರ: ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2 ಎಂಬ ಕೇಬಲ್ ವೈರ್ ತಯಾರಿಕಾ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸೋಮವಾರ(ಮಾ.9) ಸಾಯಂಕಾಲ ಸುಮಾರು 5 ಗಂಟೆಗೆ ಬೆಂಕಿ...

ಬೆಂಗಳೂರು: ಎಸಿ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ತಲಪಾಡಿಯ ಯುವಕ ಸಾವು!

ಬೆಂಗಳೂರು: ಬೆಂಗಳೂರಿನಲ್ಲಿ ಎಸಿ ಅಳವಡಿಸುತ್ತಿದ್ದ ಸಂದರ್ಭದಲ್ಲಿ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ತಲಪಾಡಿ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ. ಮೃತರನ್ನು ತಲಪಾಡಿ ನಿವಾಸಿಗಳಾದ ವಿಶ್ವನಾಥ್ ಮತ್ತು ಮೀನಾಕ್ಷಿ ದಂಪತಿಯ ಪುತ್ರ...

ಮಂಗಳೂರು: ಕೆಲಸಕ್ಕೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಮಂಗಳೂರಿನ ಬಂದ‌ರ್ ಪ್ರದೇಶದ ಮಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಪನಾ(18) ಎಂಬಾಕೆ ಮಾ.6 ರಿಂದ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಚಮೇಲಿ ದೇವಿ ಎಂಬವರು ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು...

ಪುತ್ತೂರು: ಆಟೋ-ಕಾರು ಢಿಕ್ಕಿ; ಆಟೋ ಚಾಲಕ ಸೇರಿ ಐವರು ಮಕ್ಕಳಿಗೆ ಗಾಯ- ಪ್ರಕರಣ ದಾಖಲು

ಪುತ್ತೂರು: ಆಟೋ ರಿಕ್ಷಾಕ್ಕೆ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಒಂದೇ ಕುಟುಂಬದ ಐವರು ಮಕ್ಕಳು ಹಾಗೂ ಆಟೋ ಚಾಲಕರಾದ ಅವರ ತಂದೆ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದ್ದು,...
error: Content is protected !!