Tag: vittla
ಬಂಟ್ವಾಳ: ಬಸ್ನಲ್ಲಿ ಚಿನ್ನಾಭರಣ ಕಳವು ಪ್ರಕರಣ; ಮಧ್ಯಪ್ರದೇಶ ಮೂಲದ ಆರೋಪಿ ಬಂಧನ
ಬಂಟ್ವಾಳ:ಬಸ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವು ಮಾಡಿದ್ದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದೆ.
ಕಳೆದ ವರ್ಷ 2025 ರ ನವೆಂಬರ್ 19ರಂದು ಬಂಟ್ವಾಳ ತಾಲೂಕಿನ ಕಲ್ಲಡ್ಕ...
ಬಂಟ್ವಾಳ: ಮನೆಗೆ ನುಗ್ಗಿ ಕಳ್ಳತನ; 61 ಗ್ರಾಂ ಚಿನ್ನಾಭರಣ ಕಳವು
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜ ಎಂಬಲ್ಲಿ ಭಾನುವಾರ ತಡ ರಾತ್ರಿ ವೇಳೆ ಮನೆಯೊಂದರಲ್ಲಿ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ.
ಕಳ್ಳರು ಮಧ್ಯರಾತ್ರಿಯಿಂದ ಬೆಳಗಿನ ಅವಧಿಯಲ್ಲಿ ಹಿಂಬದಿ ಬಾಗಿಲನ ಚಿಲಕವನ್ನು ಯಾವುದೋ ಸಾಧನದಿಂದ ಮುರಿದು ಮನೆಯ...
ರಾಯಚೂರು: ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು!
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದ ದಂಪತಿ ಮೇಲೆ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ದ್ಯಾವಪ್ಪ (38)ಸೂಗುರು ಆತನ...
ಕಡಪ: ತಿರುಪತಿ ದೇವಸ್ಥಾನಕ್ಕೆ ತುಪ್ಪ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಪಲ್ಟಿ
ಕಡಪ: ತಿರುಮಲ ತಿರುಪತಿ ದೇವಸ್ಥಾನಕ್ಕೆ ತುಪ್ಪ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಸಂಭವಿಸಿದೆ.
ಕಡಪ ಜಿಲ್ಲೆಯ ಜಮ್ಮಲಮಡುಗು ಕ್ಷೇತ್ರದ ಕೊಂಡಾಪುರಂ ಮಂಡಲದ ಚಿತ್ರಾವತಿ ಸೇತುವೆಯ ಬಳಿ ಈ...
71ಕಿ.ಮೀ ಉದ್ದದ ದೇಶದ ಮೊದಲ ರಿಂಗ್ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ದೇಶದ ಮೊದಲ ರಿಂಗ್ ಮೆಟ್ರೋ ಸೇರಿದಂತೆ ದೆಹಲಿ ಮೆಟ್ರೋದ ಮೂರು ಹೊಸ ಕಾರಿಡಾರ್ಗಳಿಗೆ ಭಾನುವಾರ(ಮಾ.8) ಚಾಲನೆ ನೀಡಿದ್ದಾರೆ.
ಪಿಂಕ್ ಲೈನ್ನ ಮಜಿಸ್ ಪಾರ್ಕ್-ಮೌಜ್ಪುರ್ ಮತ್ತು ಮೆಜೆಂಟಾ ಲೈನ್ನ...
ಮೆಕ್ಕೆಜೋಳ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ಫಸಲು ಸುಟ್ಟು ಭಸ್ಮ
ಹಾವೇರಿ: ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ.
ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ದುರ್ಘಟನೆ...
ಮಡಿಕೇರಿ: ಕಾಡಾನೆ ದಾಳಿಗೆ ಮಹಿಳೆ ಬಲಿ-ಗ್ರಾಮಸ್ಥರ ಆಕ್ರೋಶ
ಮಡಿಕೇರಿ: ಹಾಡಹಗಲೇ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ಘಟಿಸಿದೆ.
ಗ್ರಾಮ ಪಂಚಾಯತಿ ಮಾಜಿ...
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ...
ಚಿಕ್ಕಬಳ್ಳಾಪುರ: ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿ ಕೊನೆಗೆ ಪತ್ನಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದ್ದು,...
ಮಂಡ್ಯ: ಕೌಟುಂಬಿಕ ಕಲಹ-ದಂಪತಿ ಆತ್ಮಹತ್ಯೆ; ಕತ್ತು ಹಿಸುಕಿ ಕೊಲ್ಲಲು ಯತ್ನಿಸಿದ್ದ ಮಗು ಪಾರು
ಮಂಡ್ಯ: ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಮಗು ಅಸ್ವಸ್ಥಗೊಂಡಿದ್ದರಿಂದ ಪಾರಾಗಿದೆ ಎಂದು ತಿಳಿದುಬಂದಿದೆ.
ಹೊಸಕೋಟೆ...
ಷೇರು ಮಾರುಕಟ್ಟೆಯಲ್ಲಿ ನಷ್ಟ; ಮನನೊಂದು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ನಷ್ಟ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ.
ವೆಂಕಟೇಶ್(50) ಮೃತ ವ್ಯಕ್ತಿ. ಷೇರು ಮಾರುಕಟ್ಟೆಯಲ್ಲಿ ಲಾಸ್ ಆಗಿದ್ದಲ್ಲದೇ...
















