Tag: vittla
ಬೀದರ್: ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ 13ರ ಬಾಲಕ ದುರ್ಮರಣ!
ಬೀದರ್: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮುದಾಳ ಗ್ರಾಮದಲ್ಲಿ ಸಂಭವಿಸಿದೆ.
ಬಾಜೋಳಗಾ ನಿವಾಸಿ, ಶೋಹಮ್ (13) ಅಪಘಾತದಲ್ಲಿ ಮೃತಪಟ್ಟ ಬಾಲಕ. ಬೀದರ್...
ಕಲಬುರಗಿ: ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡೂ ಕಾಲು ಕಟ್!
ಕಲಬುರಗಿ: ಶರಣಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ಚಲಿಸುತ್ತಿದ್ದ ರಥವು ನಿಯಂತ್ರಣ ತಪ್ಪಿ ಮಹಿಳೆಯೊಬ್ಬರ ಮೈಮೇಲೆ ಹರಿದು, ಅವರ ಎರಡೂ ಕಾಲುಗಳು ತುಂಡಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಸಂಭವಿಸಿದೆ.
ಅರಳಗುಂಡಗಿ ಗ್ರಾಮದಲ್ಲಿ...
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ಕಾರು; 70ರ ವೃದ್ಧ ಸಜೀವ ದಹನ
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಕ್ರಾಸ್ ಬಳಿ ಆಲ್ಟೋ ಕಾರು ಹೊತ್ತಿ ಉರಿದಿದ್ದು, ಅವಘಡದಲ್ಲಿ 70 ವರ್ಷದ ಚಾಲಕ ಸಜೀವ ದಹನವಾಗಿದ್ದಾರೆ.
ಪೆನುಮಲೆ ಗ್ರಾಮದ ಉದಯ್ ಕುಮಾರ್(70) ಮೃತ ಚಾಲಕ ಎಂದು ತಿಳಿದು ಬಂದಿದೆ....
ಉಪ್ಪಿನಂಗಡಿ : ಬೈಕ್ಗೆ ಕಾರು ಡಿಕ್ಕಿ – ಬೈಕ್ ಸವಾರ ಮೃತ್ಯು
ಉಪ್ಪಿನಂಗಡಿ: ನಗರದ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಎಂಬವರು ಸಾವನ್ನಪ್ಪಿದ...
ದಾವಣಗೆರೆ: ಹನಿಟ್ರ್ಯಾಪ್ ಪ್ರಕರಣ; ನರ್ಸ್ ಸೇರಿ ನಾಲ್ವರ ಬಂಧನ
ದಾವಣಗೆರೆ: ಖಾಸಗಿ ಆಸ್ಪತ್ರೆಯ ನರ್ಸ್ ಒಬ್ಬಳು ಉದ್ಯಮಿಯನ್ನು ಹನಿಟ್ರ್ಯಾಪ್ಗೆ ಸಿಲುಕಿಸಿ ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ನರ್ಸ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು...
ಶಿವಮೊಗ್ಗ: ಅಗ್ನಿ ಅವಘಡ; ರಸ್ತೆ ಮಧ್ಯೆಯೇ ಕಾರು ಬೆಂಕಿಗಾಹುತಿ
ಶಿವಮೊಗ್ಗ: ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ...
ಕುಕನೂರು: ಅಂತರ್ಜಾತಿ ಮದುವೆ ವಿಚಾರಕ್ಕೆ ಗಲಾಟೆ: ಓರ್ವನಿಗೆ ಗಾಯ
ಕುಕನೂರು: ಅಂತರ್ಜಾತಿ ವಿವಾಹದ ಹಿನ್ನೆಲೆ ಗಲಾಟೆ ಸಂಭವಿಸಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೇರಿ ಗ್ರಾಮದಲ್ಲಿ ನಡೆದಿದೆ.
ಬಳಗೇರಿ ಗ್ರಾಮದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಬಾರಕೇರ...
ಹಾಸನ : ಮಲಗಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಸಾವು
ಹಾಸನ : ಜಿಲ್ಲೆಯ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ನೌಕರನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ದೇವಾನಂದ್(42) ಮೃತಪಟ್ಟವರು. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ದೇವಾನಂದ್ ಕಾರ್ಯನಿರ್ವಹಿಸುತ್ತಿದ್ದರು. ಇಂದು(ಮಾ.08)...
ತೆಲಂಗಾಣ: ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ..!
ಕಾಮರೆಡ್ಡಿ: ಮೂವರು ಬಾಲಕಿಯರು ನೀರಿನ ಟ್ಯಾಂಕಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ(ಮಾ.8) ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ತಂದೆಯೇ ಅವರನ್ನು ನೀರಿಗೆ ತಳ್ಳಿರಬಹುದು ಎಂದು ಅನುಮಾನಿಸಲಾಗಿದ್ದು, ಬಾಲಕಿಯರು ಬೆಳಗ್ಗೆ ಆತನೊಂದಿಗೆ ಹೊರಗೆ ಹೋಗಿದ್ದರು ಮತ್ತು ಮನೆಗೆ...
ತುಮಕೂರು: ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ
ತುಮಕೂರು: ವಿದ್ಯುತ್ ಪರಿವರ್ತಕ ಅಳವಡಿಸುವಾಗ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ.
ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ...
















