Tag: vittla
ಚಿಕ್ಕಮಗಳೂರು: ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು
ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಜಿಲ್ಲೆಯ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಸಮೀಪ ಮಾ.3 ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕರ್ನಾಟಕ ರಾಜ್ಯ...
ಶಿವಮೊಗ್ಗ: ಶಿಕ್ಷಕನಿಂದ 1 ಲಕ್ಷ ರೂ. ಲಂಚ ಪಡೆಯುವಾಗ ಭದ್ರಾವತಿ ಬಿಇಒ ʻಲೋಕಾಯುಕ್ತʼ ಬಲೆಗೆ
ಶಿವಮೊಗ್ಗ: ಶಿಕ್ಷಕರೊಬ್ಬರ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಸರ್ಕಾರಿ ಭತ್ಯೆಗಳನ್ನು ಮಂಜೂರು ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕಾಯುಕ್ತ ಖೆಡ್ಡಕ್ಕೆ ಬಿದ್ದಿದ್ದಾರೆ. ಈ...
ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ವಿಟ್ಲ ವಲಯ ಇದರ...
ಸಂಘದ ನೂತನ ಅಧ್ಯಕ್ಷರಾಗಿ ಹರೀಶ್ ಎಸ್ ಪಿ ಆಯ್ಕೆ
ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ವಿಟ್ಲ ವಲಯ ಇದರ 15 ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಸಂಘದ...
ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಜಿಲ್ಲೆ 317 ಡಿ ಚಿಕ್ಕಮಗಳೂರು ಲಯನ್ಸ್ ಸಂಸ್ಥೆಯಿಂದ ಬಿ ಎಚ್...
ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಜಿಲ್ಲೆ 317 ಡಿ ಚಿಕ್ಕಮಗಳೂರು ಲಯನ್ಸ್ ಸಂಸ್ಥೆಯಿಂದ ಬಿ ಎಚ್ ಗೌರಮ್ಮ ಮತ್ತು ಬಿ ಲಕ್ಕೆ ಗೌಡ ಇವರ ಸ್ಮರಣಾರ್ಥ ನಿರ್ಮಿಸಿರುವ ಸಭಾಭವನವನ್ನು ಜಿಲ್ಲಾ ರಾಜ್ಯಪಾಲರಾದ ಅರವಿಂದ ಶೆಣೈ...
ಗ್ರಾಮದ ಜನಪದ ಸೊಗಡು ಮತ್ತೆ ಬಂದೀತೆ?
“ ನಮ್ಮ ಗ್ರಾಮ ನಮಗೆ ಹೆಮ್ಮೆ” ಉದ್ಯೋಗ, ಶಿಕ್ಷಣ, ವಿವಾಹ, ವಹಿವಾಟು ಎಂದು ಪರವೂರಿಗೆ ಹೋದರೂ ಎದ್ದು ಬಿದ್ದು ನಡೆದಾಡಿದ ಊರನ್ನು ಮರೆಯಲುಂಟೆ ? ಹಳೆ ಯಂತ್ರಗಳಿಗೆ ಬಾಗಗಳು ಸಿಗುವುದಿಲ್ಲ. ಹಾಗೆ ಹಳೆ...
ಬೆಂಗಳೂರು: ಕಂಟ್ರಾಕ್ಟರ್ ಮನೆಯಲ್ಲಿ ಬೆಂಕಿ ಅವಘಡ – ಮಹಿಳೆ ಸಾವು!
ಬೆಂಗಳೂರು: ಕಂಟ್ರಾಕ್ಟರ್ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಸುಬ್ರಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗಾಯತ್ರಿ ನಗರದಲ್ಲಿ ನಡೆದಿದೆ.
ಸವಿತಾ (53) ಮೃತ ಮಹಿಳೆ. ಸೋಮವಾರ ರಾತ್ರಿ 9 ಗಂಟೆಯ...
ಅಬುಧಾಬಿಯಿಂದ ತಾಯ್ನಾಡಿಗೆ ಬಂದ ಕನ್ನಡಿಗರು – 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ...
ಬೆಂಗಳೂರು: ಇಸ್ರೇಲ್-ಇರಾನ್ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ ಸೇವೆ ಸೋಮವಾರದಿಂದ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದ 2 ವಿಮಾನಗಳಲ್ಲಿ ಹಂತ ಹಂತವಾಗಿ 500 ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿನ...
ವಿಟ್ಲ ಎಜುಕೇಶನ್ ಸೊಸೈಟಿ ಇದರ ಹೈಸ್ಕೂಲ್ ವಿಭಾಗದ 2025-26 ನೇ ಸಾಲಿನ ಎನ್ ಸಿ...
ವಿಟ್ಲ ಎಜುಕೇಶನ್ ಸೊಸೈಟಿ ಇದರ ಹೈಸ್ಕೂಲ್ ವಿಭಾಗದ 2025-26 ನೇ ಸಾಲಿನ ಎನ್ ಸಿ ಸಿ, ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್...
ಬಳ್ಳಾರಿ: ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!
ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ನೆಲಸಮವಾಗಿರುವ ಘಟನೆ ಇಂದು(ಮಾ.02) ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸಂಡೂರು ತಾಲೂಕಿನ ತಾಳೂರು ಗ್ರಾಮದ ಸುಬಾನಿ ಸಾಬ್ ಎಂಬುವವರ...
ಕಲಬುರಗಿ: ಜಮೀನಿನಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು: ಕೊಲೆ ಶಂಕೆ!
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ದೋಟಿಕೊಳ್ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವನ್ನಪ್ಪಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ದೋಟಿಕೊಳ ಗ್ರಾಮದ ಜಮೀನಿನಲ್ಲಿ ಮಲಗಿದ ಯುವಕ ಅನುಮಾನಾಸ್ಪದವಾಗಿ ಸಾವಾಗಿದ್ದಾನೆ. ಶರಣು ಭಾಸಗಿ (25) ಮೃತ ಯುವಕ....
















