Tag: vittla
ಇರಾನ್–ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದು
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವೆ ಮುಂದುವರಿದ ಯುದ್ಧದ ಹಿನ್ನೆಲೆ ಇಂದು ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದುಗೊಂಡಿದೆ.
ಯುದ್ಧದ ಪರಿಣಾಮ ವಾಯುನೆಲೆ ಮುಚ್ಚಿರುವ ಕಾರಣ ಇಂದು ಸಹ ವಿಮಾನಗಳ ಹಾರಾಟ ರದ್ದುಗೊಂಡಿದೆ. ಬೆಂಗಳೂರಿನ...
ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂದ್ರಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ
ವಿಟ್ಲ: ಮಾರ್ಚ್ 3 ಮಂಗಳವಾರದಂದು ಗ್ರಸ್ತೋದಯ ಚಂದ್ರಗ್ರಹಣವು ಹುಬ್ಬಾ(ಪೂರ್ವೆ ) ನಕ್ಷತ್ರ ಸಿಂಹ ರಾಶಿಯಲ್ಲಿ ನಡೆಯಲಿರುವುದು. ಆ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಅದೇ ದಿನ ಸಂಜೆ ಗಂಟೆ 4ರಿಂದ ಗ್ರಹಣ ಶಾಂತಿ ಹೋಮವು...
ಇರಾನ್ ಪ್ರತೀಕಾರದ ದಾಳಿ; ಅಮೆರಿಕದ 560 ಸೈನಿಕರ ಸಾವು-ಇರಾನ್ ವರದಿ
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ, ಇರಾನ್ ಅಮೆರಿಕದ ವಿರುದ್ಧ ಪ್ರತಿದಾಳಿ ನಡೆಸಿರುವುದಾಗಿ ಘೋಷಿಸಿದೆ. ಟೆಹ್ರಾನ್ ಮೂಲಗಳ ಪ್ರಕಾರ, ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಲಾಗಿದ್ದು, ದಾಳಿಯಲ್ಲಿ 560...
ಸುಳ್ಯ: ಕುಣಿತ ಭಜನೆ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವು!
ಸುಳ್ಯ : ಈಶ್ವರಮಂಗಲ ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನಾ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಅವರು ಕುಣಿತ ಭಜನೆ ಮಾಡುತ್ತಾ ಕುಸಿದು...
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ; ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ...
ಹೊಸದಿಲ್ಲಿ: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ನಡೆಸಿದ ಬೆನ್ನಲ್ಲೇ ಮಧ್ಯಪ್ರಾಚ್ಯದ ಮೇಲೆ ಈ ಸಂಘರ್ಷದ ವಿಸ್ತ್ರತ ಪರಿಣಾಮವಾಗುವ ಭೀತಿಯ ಹಿನ್ನೆಲೆಯಲ್ಲಿ ಮತ್ತು ಜಾಗತಿಕ ಇಂಧನ ಪೂರೈಕೆ ವ್ಯವಸ್ಥೆ ವ್ಯತ್ಯಯವಾಗುವ ಭೀತಿಯಿಂದ...
ಪಾಣೆಮಂಗಳೂರು:ಶ್ರೀ ಗುರು ಫ್ರೆಂಡ್ಸ್(ರಿ.) ಬೊಂಡಾಲ – 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ...
ಪಾಣೆಮಂಗಳೂರು: ಏಪ್ರಿಲ್ 26ರಿಂದ ಏಪ್ರಿಲ್ 27 ರ ತನಕ ಶ್ರೀ ಗುರು ಫ್ರೆಂಡ್ಸ್( ರಿ .) ಬೊಂಡಾಲ ಇದರ 26ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯುವ ಮಹಾ ಮೃತುಂಜಯ...
ಬೀದರ್: ಅನೈತಿಕ ಸಂಬಂಧ ಶಂಕೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ!
ಬೀದರ್: ಬಸವಕಲ್ಯಾಣ ತಾಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧವನ್ನು ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಶ್ವಿನಿ(28) ಮೃತ ಮಹಿಳೆ, ಪತಿ ಕಿಶಾನ್...
ಮೈಸೂರು: ಪರೀಕ್ಷೆ ಬರೆಯಬಾರದು ಅಂತ ಪಿಯುಸಿ ವಿದ್ಯಾರ್ಥಿನಿ ಮೇಲೆ ಮಾವನಿಂದ ಹಲ್ಲೆ!
ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಸೋದರ ಮಾವನೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ. ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ ಮುಗಿಸಿ...
ಮಲ್ಪೆ: ರೆಸಾರ್ಟ್‌ನಲ್ಲಿ ತಂಗಿದ್ದ ಪ್ರವಾಸಿ ಮಹಿಳೆ ಸಾವು
ಮಲ್ಪೆ: ರೆಸಾರ್ಟ್‌ನಲ್ಲಿ ತಂಗಿದ್ದ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಲ್ಪೆ ಪಡುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಲೆನ್ಸಿ ಮೇರಿ ಯಾನೆ ಸೂರ್ಯ(36) ಎಂದು ಗುರುತಿಸಲಾಗಿದೆ.
ಫೆ.26ರಂದು ಇತರ 9 ಮಂದಿಯೊಂದಿಗೆ ಬೆಂಗಳೂರಿನಿಂದ ಹೊರಟು...
ರಾಯಚೂರು:ರಿಕ್ಷಾ ಓವರ್‌ಟೆಕ್ ಮಾಡುವಾಗ ಕೆಳಗೆ ಬಿದ್ದ ವಿದ್ಯಾರ್ಥಿ ಮೇಲೆ ಹರಿದ ಬಸ್; ಯುವಕ ಸಾವು
ರಾಯಚೂರು: ವೇಗವಾಗಿ ಚಲಿಸುತ್ತಿದ್ದ ಆಟೋದಿಂದ ಕೆಳಗೆ ಬಿದ್ದ ಯುವಕನ ಮೇಲೆ ಬಸ್ ಹರಿದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಸ್ಟೇಷನ್ ರಸ್ತೆಯಲ್ಲಿ ಶನಿವಾರ(ಫೆ.28) ಸಂಭವಿಸಿದೆ.
ಬಸವರಾಜ್ ಅರಕೇರಾ (21) ಮೃತಪಟ್ಟ ಯುವಕ....
















