Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ಹಾವೇರಿ: ಖಾತೆ ಬದಲಾವಣೆಗಾಗಿ ಲಂಚ ಸ್ವೀಕಾರ; ಲೋಕಾ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಹಾವೇರಿ: ಖಾತೆ ಬದಲಾವಣೆಗಾಗಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿಯೋರ್ವರು ಲೋಕಾಯುಕ್ತದ ಬಲೆಗೆ ಬಿದ್ದಿರುವ ಘಟನೆ ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ಕಚೇರಿಯಲ್ಲಿ ನಡೆದಿದೆ. ಪಕ್ಕೀರೇಶ ಬಾರ್ಕಿ ಲೋಕಾಯುಕ್ತ ಬಲೆಗೆ ಬಿದ್ದ...

ಬಂಟ್ವಾಳ ತಾಲೂಕಿನ ಅಳಕೆಮಜಲು ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಅತ್ಯುತ್ತಮ SDMC ಪ್ರಶಸ್ತಿಗೆ ಆಯ್ಕೆ

ವಿಟ್ಲ : ಕರ್ನಾಟಕ ಸರಕಾರ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನೀಡಲ್ಪಡುವ ಅತ್ಯುತ್ತಮ ಎಸ್ ಡಿ ಎಂ.ಸಿ ಪುಷ್ಟಿ ಪ್ರಶಸ್ತಿ ಬಂಟ್ವಾಳ ತಾಲೂಕಿನ ಅಳಕೆಮಜಲು ಕಿರಿಯ ಪ್ರಾಥಮಿಕ ಶಾಲೆಗೆ ಲಭಿಸಿದೆ. ತಾಲೂಕು ಶಿಕ್ಷಣಾಧಿಕಾರಿಗಳ...

ಕೊಚ್ಚಿ: ವಿಕಲ ಚೇತನ ಯುವಕನ ಹನಿಟ್ರ್ಯಾಪ್ ಗೆ ಯತ್ನ: ಯುವತಿ ಸೇರಿ ನಾಲ್ವರು ಆರೋಪಿಗಳ...

ಕೊಚ್ಚಿ : ಮಾತು ಬಾರದ, ಕಿವಿ ಕೇಳದ ವಿಕಲ ಚೇತನನೊಬ್ಬನನ್ನು ಹನಿಟ್ರ್ಯಾಪ್ ಗೆ ಯತ್ನಿಸಿದ್ದು ಬಳಿಕ ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪರವೂರ್ ನ...

ಸಂಘ ಪರಿವಾರದ ಬ್ರಾಹ್ಮಣ ಹೇಳಿ ಕೊಡುವ “ಬಾರೆ ಸಖಿ ಪೋಗುವ ರಾಸಾಕ್ರೀಡೆಯಾಡುವ ” ಮತ್ತು...

ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಪೋಸ್ಟ್…! !!ಸಂಘ ಪರಿವಾರದ ಭಜನೆ!! "ಬಾರೆ ಸಖಿ ಪೋಗುವ ರಾಸಾಕ್ರೀಡೆಯಾಡುವ"!?ನಮ್ಮ ಮಕ್ಕಳು ಹಾಳಾದರೆ ನಮ್ಮ ಮನೆ ಹಾಳಾಗಿ ಜೀವನದ ನೆಮ್ಮದಿ...

ಕರ್ನಾಟಕ ಲೋಕೋಪಯೋಗಿ ಇಲಾಖೆ ರಸ್ತೆ ಸಂಚಾರ ಸಮೀಕ್ಷೆ ಆರಂಭ -ದಕ್ಷಿಣಕನ್ನಡ ಜಿಲ್ಲೆಯಲ್ಲಿ 139 ಗಣತಿ...

ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಸಂಚರಿಸುವ ವಾಹನಗಳ ಸಂಚಾರ ಸಮೀಕ್ಷೆ 2026ನೇ ಸಾಲಿನಲ್ಲಿ ನಡೆಯಲಿದೆ. ಈ ರಸ್ತೆ ಸಂಚಾರ ಸಮೀಕ್ಷೆ ಫೆ....

ಬೆಂಗಳೂರು: ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ

ಬೆಂಗಳೂರು: ಮಂಡ್ಯ ಮೂಲದ ಯುವಕನೊಬ್ಬನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಆರು ಜನರ ಬಾಳಿಗೆ ಬೆಳಕಾದ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರದಲ್ಲಿ ನಡೆದಿದೆ. ಮಂಡ್ಯದ ಕಸಬಾ ಹೋಬಳಿಯ...

ತುಮಕೂರು: ಕೋತಿಯನ್ನು ರಕ್ಷಿಸಲು ಹೋಗಿ ಆಟೋ ಪಲ್ಟಿ – ಚಾಲಕ ಸಾವು

ತುಮಕೂರು ಜಿಲ್ಲೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯನ್ನು ರಕ್ಷಿಸಲು ಪ್ರಯತ್ನಿಸಿದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿ, ಚಾಲಕರೊಬ್ಬರು ಸಾವನ್ನಪ್ಪಿದ ದುರ್ಘಟನೆ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಬಳಿ ನಡೆದಿದೆ. ಸೋಂಪುರ ನಿವಾಸಿ ಮಹೇಂದ್ರಕುಮಾರ್ ಅವರು ಕೊರಟಗೆರೆಯಿಂದ...

ತುಮಕೂರು: ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ!

ತುಮಕೂರು: ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ ಎಂದು ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುರುವೇಕೆರೆ ಪಟ್ಟಣದ ಡಿಪ್ಲೋಮಾ ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಘಟನೆ...

ಕುಂದಾಪುರ: ಮೀನುಗಾರಿಕಾ ಬೋಟ್ ಮುಳುಗಡೆ; ಮೀನುಗಾರರ ರಕ್ಷಣೆ

ಕುಂದಾಪುರ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಕುಂದಾಪುರ ಮತ್ತು ಗಂಗೊಳ್ಳಿ ನಡುವಿನ ಸಮುದ್ರದಲ್ಲಿ ನೀರು ತುಂಬಿ ಮುಳುಗಡೆಯಾಗಿದ್ದು, ಈ ಬೋಟ್‌ನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟ್‌ನ ಮೀನುಗಾರರು ರಕ್ಷಿಸಿದ್ದಾರೆ. ಬೋಟ್‌ನಲ್ಲಿದ್ದ ಕುಮಟಾ ಮೂಲದ...

ಚಿಕ್ಕಬಳ್ಳಾಪುರ: ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ಸಾವು!

ಚಿಕ್ಕಬಳ್ಳಾಪುರ: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ. ಕುಂದಲಗುರ್ಕಿ ಗ್ರಾಮದ ರೇಖಾ (37) ಮೃತ ಮಹಿಳೆ. ರೇಖಾ...
error: Content is protected !!