Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ರಾಯಚೂರು: ಅಕಾಲಿಕ ಮಳೆಯಿಂದ ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಜ್ಜೆ, ಜೋಳದ ಬೆಳೆ ಹಾಳಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೆಚ್.ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ...

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ; ಮಂಗಳೂರು ಮೂಲದ ಟ್ರಕ್ ಚಾಲಕ ಮೃತ್ಯು

ಮಂಗಳೂರು: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಡಿಪು ಬಳಿಯ ಬೋಳಿಯಾರ್‌ನ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬೋಳಿಯಾರ್ ನಿವಾಸಿ ಮುಹಮ್ಮದ್ ರಿಜ್ವಾನ್(28) ಎಂದು ಗುರುತಿಸಲಾಗಿದೆ. ರಿಜ್ವಾನ್ ಹಲವಾರು ವರ್ಷಗಳಿಂದ ಖಾಸಗಿ ಕಂಪನಿಯ...

ಅಂದು ನೆನಪುಗಳ ನದಿ, ಇಂದು ನಿಜಗಳ ಕಡಲು ...

ಮಾನವನ ಜೀವನವೇ ಒಂದು ಪ್ರಯಾಣ. ಆ ಪ್ರಯಾಣದಲ್ಲಿ “ಅಂದು” ಎಂಬುದು ಮುದ್ದಾದ ನೆನಪುಗಳ ತಂಗುದಾಣವಾಗಿದ್ದರೆ, “ಇಂದು” ಎಂಬುದು ಜವಾಬ್ದಾರಿಗಳ ನಿಲ್ದಾಣವಾಗಿದೆ. ಅಂದು ಗುಣ ಮುಖ್ಯವಾಗಿದ್ದಿತು. ಆದರೆ ಇಂದು ಕಪಟಿಯಾಗಿದ್ದರೂ ಗುಣವಂತ ಎಂದು ಹೇಳಿಸಿಕೊಳ್ಳುವ...

ಶಿವಮೊಗ್ಗ: ಶಾಲಾ ಬಾಲಕನ ಹತ್ಯೆ ಪ್ರಕರಣ; 15 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿ, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು,...

ಬೆಂಗಳೂರು: ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ –ಕಳ್ಳರು ಪರಾರಿ!

ಬೆಂಗಳೂರು: ಮನೆ ಬೀಗ ಮುರಿದು ಅರ್ಧ ಕೆ.ಜಿ ಚಿನ್ನ ದರೋಡೆ ಮಾಡಿ, ಖದೀಮರು ಪರಾರಿಯಾಗಿರುವ ಘಟನೆ ರಾಮನಗರ ಟೌನ್ ವ್ಯಾಪ್ತಿಯ ದ್ಯಾವರಸೇಗೌಡನದೊಡ್ಡಿ ಬಳಿ ನಡೆದಿದೆ. ಸಾಫ್ಟ್ವೇರ್ ಉದ್ಯೋಗಿ ಲಿಖಿತ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು,...

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ- ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ...

ವಿಟ್ಲ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಫೆ.23(ಇಂದು) ಉಚಿತ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಸಂಘದ ಅಧ್ಯಕ್ಷರಾದ ಶ್ರೀ ನರ್ಸಪ್ಪ ಪೂಜಾರಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಈ...

ಉಡುಪಿ: ಸಂಸ್ಥೆಯ ಮುಖ್ಯಸ್ಥರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ ; ಆರೋಪಿ ಬಂಧನ

ಉಡುಪಿ: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಯೊಬ್ಬ ಖಾಸಗಿ ವೀಡಿಯೋ ಇದೆ ಎಂಬುದಾಗಿ ಬ್ಲ್ಯಾಕ್ ಮೇಲ್ ಮಾಡಿ, ಈಗ ಆತ...

ಶಿವಮೊಗ್ಗ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯ ಹತ್ಯೆ; ಇಬ್ಬರು ಅಪ್ರಾಪ್ತರ ಬಂಧನ

ಶಿವಮೊಗ್ಗ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬನನ್ನು ಅಪ್ರಾಪ್ತ ಬಾಲಕರು ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸೂಳೆಬೈಲು ಬಡಾವಣೆಯ ಸಂಕೇತ್ ಕೊಲೆಗೀಡಾದ ಬಾಲಕ. ಸಂಕೇತ್, ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿದ್ದ. ಪರೀಕ್ಷೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೆಷಲ್...

ನವದೆಹಲಿ: ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ನವದೆಹಲಿ: ಇಬ್ಬರು ಸಿಬ್ಬಂದಿ ಸೇರಿದಂತೆ 5 ಜನರನ್ನು ಹೊತ್ತೊಯ್ಯುತ್ತಿದ್ದ ಪವನ್ ಹನ್ಸ್ ಹೆಲಿಕಾಪ್ಟರ್ ಅಂಡಮಾನ್ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪೋರ್ಟ್‌ಬ್ಲೇರ್‌ನಿಂದ ಟೇಕ್ ಆಫ್ ಆಗಿ ಮಾಯಾಬಂದರ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ...

ತುಳುನಾಡಿನ ಆರಾಧನಾ ಪರಂಪರೆಯಿಂದ ಸದೃಢ ಸಮಾಜ ನಿರ್ಮಾಣ : ನೆಕ್ಕಿತಪುಣಿ ಗೋಪಾಲಕೃಷ್ಣ

ಕರಂಬೇರ ತರವಾಡಿನ ವಾರ್ಷಿಕ ಸಭೆಯಲ್ಲಿ ಹೇಳಿಕೆ ವಿಟ್ಲ : ತುಳುನಾಡಿನ ತರವಾಡು ಮನೆಗಳ ಆರಾಧನಾ ಸಂಸ್ಕೃತಿಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ತಳಹದಿ ಹಾಕುತ್ತಿದೆ ಮತ್ತು ಭಕ್ತಿ ಶ್ರದ್ಧೆಯ ಐಕ್ಯಮತದ ಸಮಾಜವನ್ನು ಕಟ್ಟಿಕೊಡಲು ಪ್ರೇರಕವಾಗುತ್ತದೆ ಎಂದು...
error: Content is protected !!