Tag: vittla
ಶೇಷಾದ್ರಿಪುರಂ: ಕೆನರಾ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನ; ಗ್ರಿಲ್ ಕೊರೆದು ನುಗ್ಗಿದ ಕಳ್ಳರು
ಶೇಷಾದ್ರಿಪುರಂ: ಕೆನರಾ ಬ್ಯಾಂಕ್ ನಲ್ಲಿ ಕಳವಿಗೆ ವಿಫಲ ಯತ್ನ ನಡೆದಿದ್ದು, ಬ್ಯಾಂಕ್ ಗ್ರಿಲ್ ಕೊರೆದು ಒಳನುಗ್ಗಿದ್ದ ಕಳ್ಳರು, ಸೈರನ್ ಕೂಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಳ್ಳರು ಬ್ಯಾಂಕ್...
ಮಂಗಳೂರಿನಲ್ಲಿ ಮೊದಲ ಖಾಸಗಿ ಎಲೆಕ್ಟ್ರಿಕಲ್ ಬಸ್ !
ಮಂಗಳೂರಿನಲ್ಲಿ ಮೊದಲ ಖಾಸಗಿ ಎಲೆಕ್ಟ್ರಿಕಲ್ ಬಸ್ ಅನ್ನು ಗಣೇಶ್ ಪ್ರಸಾದ್ ಅವರು ಮಾರ್ಗ ಸಂಖ್ಯೆ 27 ರಲ್ಲಿ ಓಡಿಸಲು ಸಜ್ಜಾಗಿದ್ದಾರೆ.
ಖಾಸಗಿ ಸಾರಿಗೆ ವಲಯದಲ್ಲೂ ಈಗ ವಿದ್ಯುತ್ ಚಾಲಿತ ಬಸ್ಗಳನ್ನು ಪರಿಗಣಿಸಲಾಗುತ್ತಿದ್ದು, ಈ ಹಿಂದೆ,...
ಉಳ್ಳಾಲ:ವಿದ್ಯುತ್ ಆಘಾತ: ಯುವಕ ಮೃತ್ಯು!
ಉಳ್ಳಾಲ: ಸಮೀಪದ ತೊಕ್ಕೊಟ್ಟುವಿನಲ್ಲಿ ನೂತನ ವಸ್ತ್ರಮಳಿಗೆಯ ಉದ್ಘಾಟನೆಗೆ ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಸಲ್ಮಾನ್ ಫಾರಿಶ್ (20) ಎಂದು ಗುರುತಿಸಲಾಗಿದೆ.ಅವರು ಮೂಲತಃ ಪಜೀರು ಬೆಂಗೋಡಿ ಪದವಿನವರಾಗಿದ್ದು, ಪ್ರಸ್ತುತ ಮಂಗಳೂರುನಲ್ಲಿ...
ಬೋಳಂಗಡಿ:ಅಮ್ಮ ಸ್ವೀಟ್ಸ್ ವತಿಯಿಂದ ವಿಶೇಷ ಚೇತನ ಮಕ್ಕಳಿಗೆ ಸಹಾಯಧನ ವಿತರಣೆ ಹಾಗೂ ಸೇವಾ ರತ್ನ...
ಬಂಟ್ವಾಳ : ಸಮಾಜಸೇವೆ, ಪರೋಪಕಾರ, ದಾನಧರ್ಮದಂತಹ ಪುಣ್ಯ ಕಾರ್ಯಗಳನ್ನು ಮಾಡಲು ಲಕ್ಷ - ಕೋಟಿ ಸಂಪತ್ತು ಮುಖ್ಯ ಅಲ್ಲ ಪುಣ್ಯ ಗಳಿಸಲು ಬೇಕಾದ ನಿಷ್ಕಲ್ಮಶ ಹೃದಯ ವೈಶಾಲ್ಯತೆ ಬೇಕು ಅದು ಅಮ್ಮ ಸ್ವೀಟ್ಸ್...
ಬೆಂಗಳೂರು: ಸೈಬರ್ ವಂಚನೆ; ಸ್ನೇಹಿತನ ಅಕೌಂಟ್ ಬಳಸಿ 7 ಕೋಟಿ ವರ್ಗಾವಣೆ
ಬೆಂಗಳೂರು: ಸೈಬರ್ ವಂಚನೆಗೆ ಸ್ನೇಹಿತನ ಅಕೌಂಟ್ ಬಳಕೆ ಮಾಡಿಕೊಂಡು ಬರೋಬ್ಬರಿ 7 ಕೋಟಿ ರೂ. ವರ್ಗಾವಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದು, ವಂಚನೆಗೊಳಗಾದ ವಿದ್ಯಾರ್ಥಿ...
ಬೆಳಗಾವಿ: ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯ ಪ್ರಾರ್ಥನೆ!
ಬೆಳಗಾವಿ: ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯೊಬ್ಬಳು ವಿಚಿತ್ರ ಪ್ರಾರ್ಥನೆ ಮಾಡಿದ್ದಾಳೆ.ರಾಯಭಾಗ ತಾಲೂಕಿನ ಖಣದಾಳ ಗ್ರಾಮದಲ್ಲಿರುವ ಶ್ರೀ ಹುಲಿಕಾಂತೇಶ್ವರ ದೇವರಿಗೆ ಹರಿಕೆ ಹೊತ್ತು ಹುಂಡಿಯಲ್ಲಿ ಚೀಟಿ ಬರೆದು ಹಾಕಲಾಗಿದೆ.
ಅತ್ತೆಯ ಕಾಟಕ್ಕೆ ಬೇಸತ್ತ...
ಹಾಸನ:ಜಾಲಿ ರೈಡ್ ವೇಳೆ ಅಪಘಾತ-ಹಂಪ್ಸ್ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು!
ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ...
ಬೆಳ್ತಂಗಡಿ: ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ!!
ಬೆಳ್ತಂಗಡಿ: ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಎಂಬವರನ್ನು ಹೆರಿಗೆಗೆಂದು ಆಂಬುಲೆನ್ಸ್ ನಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಆಂಬುಲೆನ್ಸ್ ನಲ್ಲೇ ಮಗುವಿನ ಜನ್ಮ ನೀಡಿದ ಘಟನೆ ಇಂದು ಬೆಳಗ್ಗಿನ...
ದಾವಣಗೆರೆ:ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!
ದಾವಣಗೆರೆ: ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ನಗರದ ಖಾಸಗಿ ವೈದ್ಯಕೀಯ ಕಾಲೇಜ್ ಹಾಸ್ಟೆಲ್ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವೈದ್ಯ ವಿದ್ಯಾರ್ಥಿಯನ್ನು ಮಹಾರಾಷ್ಟ್ರ ಸತಾರ್ ಜಿಲ್ಲೆಯ ಕರಾಡ್...
ಹಾಸನ: ಮಕ್ಕಳ ನಿರ್ಲಕ್ಷ್ಯಕ್ಕೆ ಬೇಸತ್ತ ವೃದ್ಧ ದಂಪತಿ ರೈಲು ಹಳಿ ಮೇಲೆ ಮಲಗಿ ಆತ್ಮಹತ್ಯೆ
ಹಾಸನ: ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ವೃದ್ಧ ದಂಪತಿ ರೈಲು ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರೇಹೊಸೂರು ಗ್ರಾಮದ ನಿವಾಸಿ, ಡೇನಿಯಲ್(85)...
















