Tag: vittla
ಹಾಸನ: ಮಕ್ಕಳ ನಿರ್ಲಕ್ಷ್ಯಕ್ಕೆ ಬೇಸತ್ತ ವೃದ್ಧ ದಂಪತಿ ರೈಲು ಹಳಿ ಮೇಲೆ ಮಲಗಿ ಆತ್ಮಹತ್ಯೆ
ಹಾಸನ: ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ವೃದ್ಧ ದಂಪತಿ ರೈಲು ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರೇಹೊಸೂರು ಗ್ರಾಮದ ನಿವಾಸಿ, ಡೇನಿಯಲ್(85)...
ಕೊಚ್ಚಿ: ತಿಂಡಿ ತಿನ್ನುತ್ತಿದ್ದಾಗ ಕುಸಿದು ಬಿದ್ದು ಯುವಕ ಸಾವು
ಕೊಚ್ಚಿ: ಕೇರಳದ ಕೊಚ್ಚಿಯ ಮುನಂಬಂನಲ್ಲಿ ಯುವಕನೊಬ್ಬ ತಿಂಡಿ ತಿನ್ನುತ್ತಿದ್ದಾಗಲೇ ಅನಿರೀಕ್ಷಿತವಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಕೊಚ್ಚಿ ಮುನಂಬಂ (21) ಎನ್ನಲಾಗಿದೆ.
ಭಾನುವಾರ ಬೆಳಿಗ್ಗೆ ಚರ್ಚ್ ಗೆ ಹೋಗಿ ಬಂದ...
ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ
ಕೋಲ್ಕತ್ತಾ: ಮಾಜಿ ರೈಲ್ವೆ ಸಚಿವ ಮತ್ತು ಒಂದು ಕಾಲದಲ್ಲಿ ತೃಣಮೂಲ ಕಾಂಗ್ರೆಸ್‌ನ ಎರಡನೇ ಕಮಾಂಡರ್ ಆಗಿದ್ದ ಮುಕುಲ್ ರಾಯ್ (71)ಹೃದಯಾಘಾತದಿಂದ ನಿಧನರಾದರು.
ರಾಯ್ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ...
ದಾವಣಗೆರೆ: ನಕಲಿ ಬ್ಯಾಂಕ್ ಖಾತೆ ತೆರೆದು ಸೈಬರ್ ವಂಚಕರಿಗೆ ಸಹಾಯ – ಇಬ್ಬರ ಬಂಧನ
ದಾವಣಗೆರೆ: ನಕಲಿ ದಾಖಲೆಗಳನ್ನು ನೀಡಿ ಬ್ಯಾಂಕ್‍ಗಳಲ್ಲಿ ಮ್ಯೂಲ್ ಅಕೌಂಟ್‌ಗಳನ್ನು ತೆರೆದು ಸೈಬರ್ ವಂಚಕರಿಗೆ ಸಹಕರಿಸುತ್ತಿದ್ದ ಆರೋಪದ ಮೇಲೆ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರನ್ನು ದಾವಣಗೆರೆಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಹೊನ್ನಾಳಿ...
ಬೆಂಗಳೂರು: ಶಾಸಕ ಚಂದ್ರು ಲಮಾಣಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಗುತ್ತಿಗೆದಾರನಿಂದ ಲಂಚದ...
ಜೈಪುರ್: ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ!
ಜೈಪುರ್: ಜೋಧ್‌ಪುರದ ಮನೈ ಗ್ರಾಮದಲ್ಲಿ ಮದುವೆಗೂ ಮುನ್ನಾ ದಿನವೇ ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಶೋಭಾ (25) ಮತ್ತು ವಿಮ್ಲಾ (23) ಅವರ ವಿವಾಹ...
ವಿಟ್ಲ: ಬಹುಗ್ರಾಮ ಕುಡಿಯುವ ನೀರು ವಿತರಣೆ ಸಂಬಂಧಿಸಿದಂತೆ ಪಟ್ಟಣ ಪಂಚಾಯತ್ ಅಧಿಕಾರಿಗಳೊಂದಿಗೆ ಶಾಸಕ ಅಶೋಕ್...
ವಿಟ್ಲ: ಬಹುಗ್ರಾಮ ಕುಡಿಯುವ ನೀರು ವಿತರಣೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರು ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಯೋಜನೆಯ ಪ್ರಸ್ತುತ ಪ್ರಗತಿ, ನೀರು ಸರಬರಾಜಿನ ಸಮಸ್ಯೆಗಳು...
ನೆಲಮಂಗಲ: ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ
ನೆಲಮಂಗಲ: ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿ, ಹೊತ್ತಿ ಉರಿದ ಘಟನೆ ನೆಲಮಂಗಲ ರಸ್ತೆಯ ಮಾಕಳಿ ಬಳಿ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ ಎನ್ನಲಾಗಿದೆ.
ಬೆಂಕಿ ಬೀಳುತ್ತಿದ್ದಂತೆ...
ಮಂಗಳೂರು: ದಕ್ಕೆಯಲ್ಲಿ ಲೈಟ್ ಕಂಬ ಮೈಮೇಲೆ ಬಿದ್ದು ಯುವಕ ಸಾವು
ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಮುರುಗನ್ (35)...
ಚಿತ್ರದುರ್ಗ: ರಸ್ತೆಬದಿ ನಿಂತಿದ್ದವರಿಗೆ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು!
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಇನ್ನೋವಾ ಕಾರು ಕೆಟ್ಟಿದ್ದ...
















