Tag: vittla
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅನಾಥ ಶವ ಪತ್ತೆ!
ಉಪ್ಪಿನಂಗಡಿ: 34 ನೆಕ್ಕಿಲಾಡಿಯ ಮಸೀದಿ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ.
ಅಪರಿಚಿತ ಗಂಡಸಿನ ಮೃತದೇಹ ಇದಾಗಿದೆ. ನದಿಯಲ್ಲಿರುವ ಗಿಡ-ಗಂಟೆಗಳ ನಡುವೆಸಿಲುಕಿಕೊಂಡಿದ್ದು, ಮೃತದೇಹವು ಮೇಲ್ಗಡೆಯಿಂದ ತೇಲಿಬಂದಿರುವ ಸಾಧ್ಯತೆಯ ಬಗ್ಗೆ ಶಂಕಿಸಲಾಗಿದೆ.
ಅಂತರಾಜ್ಯ ಮಾದಕ ಜಾಲದ ಪ್ರಮುಖ ಆರೋಪಿ ಬಂಧನ
ಕೇರಳದಲ್ಲಿ ಪಟಾಕಿ ಸಿಡಿಸಿ ಹರ್ಷಾಚರಣೆ- ಭಾರಿ ವೈರಲ್ ಆದ ವಿಡಿಯೋ
ಪುತ್ತೂರು, ಫೆ.20: ಪುತ್ತೂರು ಪೊಲೀಸರ ವಿಶೇಷ ಕಾರ್ಯಾಚರಣೆಯಲ್ಲಿ ಅಂತರಾಜ್ಯ ಮಾದಕ ವಸ್ತು ಸಾಗಾಟದ ಪ್ರಮುಖ ಆರೋಪಿ ಬಂಧಿತನಾದ ಬೆನ್ನಲ್ಲೇ, ಆರೋಪಿಯ ಮೂಲ ಊರಾದ...
ಉರಿಮಜಲು: ಸಮಾಜಮುಖಿ ವ್ಯಕ್ತಿ ಸೇಸಪ್ಪ ಮೂಲ್ಯ ನಿಧನ
ಉರಿಮಜಲು : ಗ್ರಾಮದ ಹಿರಿಯರು ಹಾಗೂ ಸಮಾಜಮುಖಿ ವ್ಯಕ್ತಿಯಾಗಿದ್ದ ಸೇಸಪ್ಪ ಮೂಲ್ಯ (70) ಅವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಭಜನಾ ಮಂದಿರದ ಎಲ್ಲಾ ಕಾರ್ಯಕ್ರಮಗಳಿಗೆ ದಾನಿಯಾಗಿ ನಿರಂತರ ಸೇವೆ ಸಲ್ಲಿಸಿದ್ದ ಅವರು, ವಾರದ...
ಉಡುಪಿ: ದನ ಕಳ್ಳತನಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ
ಉಡುಪಿ: ಕಸಾಯಿಖಾನೆಗೆ ಮಾರಾಟ ಮಾಡುವ ಉದ್ದೇಶದಿಂದ ದನದ ಕರುವನ್ನು ಕಳವುಗೈದ ಆರೋಪದ ಮೇಲೆ ಹಿರಿಯಡ್ಕ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಫೆ.17 ರಂದು ಈ ಘಟನೆ ನಡೆದಿದ್ದು, ಪೆರ್ಡೂರು ಗ್ರಾಮದ ಪಾಡಿಗಾರ...
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ
ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿ ಮೂರು ಕಡೆ...
ಹುಬ್ಬಳ್ಳಿ: ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರಾಟ ಮಾಡಲು ಯತ್ನ
ಪೊಲೀಸರ ಬಲೆಗೆ ಬಿದ್ದ ಮಹಿಳೆ
ಹುಬ್ಬಳ್ಳಿ: ಮಹಿಳೆಯೊಬ್ಬಳು ಕದ್ದ ಚಿನ್ನವನ್ನು ಗೋಲ್ಡ್ ಲೋನ್ ಕಂಪನಿಗೆ ಮಾರಾಟ ಮಾಡಲು ಯತ್ನಿಸಿದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ರಾಣೇಬೆನ್ನೂರುನಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಮಹಿಳೆ ಸುಮಾರು...
ಐರ್ಲೆಂಡ್‌ನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು!
ಕಡಬ: ಉದ್ಯೋಗದ ನಿಮಿತ್ತ ಐರ್ಲೆಂಡ್‌ಗೆ ತೆರಳಿದ್ದ ಕಡಬ ಮೂಲದ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದ ಘಟನೆ ವರದಿಯಾಗಿದ್ದು, ಮೃತರನ್ನು ಕುಟ್ರುಪಾಡಿ ವಿಮಲಗಿರಿ ನಿವಾಸಿಯಾದ ಸಾಂಜೋ ಸುನಿಲ್ ಎಂದು ಗುರುತಿಸಲಾಗಿದೆ.
ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ...
ಬೆಳ್ತಂಗಡಿ: ನಕ್ಸಲ್ ಪ್ರಕರಣ ಆರೋಪಿ ಜಯಣ್ಣ ಕೋರ್ಟ್‌ಗೆ ಹಾಜರು
ಬೆಳ್ತಂಗಡಿ: ಕುತ್ತೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯಲ್ಲಿ ನಕ್ಸಲ್ ಸಂಬಂಧಿತ ಕರಪತ್ರ ಹಂಚಿಕೆ ಹಾಗೂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪದಡಿ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಜಾನ್ ಅಲಿಯಾಸ್ ಜಯಣ್ಣ...
ಕಾರವಾರ: ಸರಣಿ ಅಪಘಾತ; ವಿದೇಶಿ ಪ್ರಜೆಗಳು ಸೇರಿ 24 ಜನರಿಗೆ ಗಾಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52 ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತವಾಗಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ 24...
ಕನ್ಯಾನ ಸದಾಶಿವ ಶೆಟ್ಟಿ ಯವರು ನೋವಿನಿಂದ ಮಾತನಾಡಿರುವ ವಿಡಿಯೋ ವೈರಲ್..!
ಸೇವಾ ಕಾರ್ಯ ಮುಂದುವರಿಸುವಂತೆ ವಿಟ್ಲ ಬಂಟರ ಸಂಘದ ಮನವಿ
ವಿಟ್ಲ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ಯಾನ ಸದಾಶಿವ ಶೆಟ್ಟಿ ಯವರು ನೋವಿನಿಂದ ಮಾತನಾಡಿರುವ ವಿಡಿಯೋ ಹಿನ್ನೆಲೆ ವಿಟ್ಲ ವಲಯ ಬಂಟರ ಸಂಘದಿಂದ ಅವರಿಗೆ ಬೆಂಬಲ ವ್ಯಕ್ತಪಡಿಸಲಾಗಿದೆ.
ಸದಾಶಿವ...
















