Tag: vittla
ವಿಟ್ಲ: ಉಕ್ಕುಡದ ಸೌಪರ್ಣಿಕಾ ಕ್ರಷರ್ ನಲ್ಲಿ ಮೂರು ಕಾಡುಕೋಣಗಳು ಬಿದ್ದು ಸಾವು
ವಿಟ್ಲ: ಉಕ್ಕುಡ ಸಮೀಪದಲ್ಲಿ ಕಾರ್ಯಾಚರಿಸುತ್ತಿರುವ ಸೌಪರ್ಣಿಕಾ ಕ್ರಷರ್ ನಲ್ಲಿ ಹೊಂಡಕ್ಕೆ ಬಿದ್ದು ಮೂರು ಕಾಡುಕೋಣಗಳು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಮೂರು ಕಾಡು ಕೋಣಗಳು ಸೌಪರ್ಣಿಕಾ ಕ್ರಷರ್ ನಲ್ಲಿ...
ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತ ಪಡಿಸಲಿರುವ ಗೆಜ್ಜೆನಾದ -3 ಏಕವ್ಯಕ್ತಿ ನೃತ್ಯ ಸ್ಪರ್ಧೆಯ ಪಧಾಧಿಕಾರಿಗಳ...
ಅಧ್ಯಕ್ಷರಾಗಿ ಅಜಿತ್ ದೇವಸ್ಯ, ಕಾರ್ಯದರ್ಶಿಯಾಗಿ ಶ್ರೀಮತಿ ಸುಶ್ಮಿತಾ ಧನಂಜಯ ಕಾರ್ಯಡಿ ಆಯ್ಕೆ
ಕಳೆದ ನಾಲ್ಕು ವರ್ಷಗಳಿಂದ ತಮ್ಮ ವಿನೂತನ ಕಾರ್ಯಕ್ರಮಗಳ ಮೂಲಕ ಕರಾವಳಿ ಕರ್ನಾಟಕದಾದ್ಯಂತ ಅಪಾರ ಜನಮನ್ನಣೆ ಪಡೆದಿರುವ ಕಲಾತಪಸ್ವಿ ಸಾಂಸ್ಕೃತಿಕ ತಂಡ ಇದೀಗ...
ಶ್ರೀ ಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. 7ನೇ ಕಬಕ ಶಾಖೆಯ ಉದ್ಘಾಟನಾ ಸಮಾರಂಭ
ಕಬಕ: ಶ್ರೀ ಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ. ನೂತನ 7ನೇ ಕಬಕ ಶಾಖೆಯ ಉದ್ಘಾಟನಾ ಸಮಾರಂಭವು ಸೆ. 26 ಶನಿವಾರದಂದು ಪೂರ್ವಾಹ್ನ 11 ಗಂಟೆಗೆ ಬ್ರೈಟ್ ಕಾಂಪ್ಲೆಕ್ಸ್ ಕಬಕ ಇಲ್ಲಿ ಜರುಗಲಿರುವುದು.
ಸಮಾರಂಭದಲ್ಲಿ...
ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ
ಬೆಂಗಳೂರು: ನಾಡಿನ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಉದ್ಘಾಟಿಸಲಿದ್ದಾರೆ. ವಿಧಾನಸೌಧದಲ್ಲಿ ಈ ವಿಚಾರವನ್ನು ಅಧಿಕೃತವಾಗಿ...
ರಾಷ್ಟ್ರಪತಿ ಮೊರೆ ಹೋದ ಡಿ-ಬಾಸ್ ಅಭಿಮಾನಿಗಳು: ದರ್ಶನ್ ಗೆ ಮಾನವೀಯ ನೆಲೆಯಲ್ಲಿ ನ್ಯಾಯ ಕೊಡಿ...
ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪಗೆ ಜಾಮೀನು ದೊರಕುವುದು ಬಹುತೇಕ ಕನಸಾಗಿದೆ. ಕನಿಷ್ಟ ಒಂದು ವರ್ಷಕ್ಕೂ ಹೆಚ್ಚು ಸಮಯ ಅವರು ಜೈಲಿನಲ್ಲಿರಬೇಕಿದೆ. ಇದರ ನಡುವೆ ಪ್ರದೋಶ್, ಮಾಫಿ ಸಾಕ್ಷಿ ಆಗಿ...
ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಂಕಿ: ಲಕ್ಷಾಂತರ ರೂ. ನಷ್ಟ
ಉಡುಪಿ: ಸಮೀಪದ ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರು ಕಟ್ಟೆ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಬಸ್‌ಗೆ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಡೆದಿದೆ.
ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ...
ವಿಟ್ಲ ಅಂಚೆ ಕಚೇರಿಯಲ್ಲಿ 50 ಲಕ್ಷ ಪ್ರೀಮಿಯಂ ಸಂಗ್ರಹ ಸಂಭ್ರಮಾಚರಣೆ
ವಿಟ್ಲ: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಉಪ ಅಂಚೆ ಕಚೇರಿ ವಿಟ್ಲ ಇಲಾಖೆ ನೀಡಿದ ವ್ಯವಹಾರ ದ ಗುರಿಯನ್ನು ಅತೀ ಕಡಿಮೆ ಅವಧಿಯಲ್ಲಿ ಪೂರೈಸಿ ಅಂಚೆ ಜೀವ ವಿಮೆಯ ಮೂಲಕ 50ಲಕ್ಷ...
ಎನ್‌ಒಸಿಗೆ 1 ಲಕ್ಷ ಲಂಚ: ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಲೋಕಾಯುಕ್ತ ಬಲೆಗೆ..!
ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಎನ್‌ಒಸಿ ನೀಡಲು 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು...
ಮಂಗಳೂರು: ಎಸ್‌ಡಿಎಂ ಕಾನೂನು ಕಾಲೇಜಿನ ರಕ್ಷಿತ್ ಬಿ.ವಿ. ಅವರಿಗೆ ಡಾಕ್ಟರೇಟ್ ಪದವಿ
ಮಂಗಳೂರು: ಎಸ್‌ಡಿಎಂ ಕಾನೂನು ಕಾಲೇಜಿನ ರಕ್ಷಿತ್ ಬಿ.ವಿ. ಅವರಿಗೆ ಅರುಣಾಚಲ ಪ್ರದೇಶದ ಇಟಾನಗರದ ಹಿಮಾಲಯನ್ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಡಾಕ್ಟರೇಟ್ ಪದವಿ(ಪಿಎಚ್.ಡಿ.) ಲಭಿಸಿದೆ.
ಇವರು ವಿಟ್ಲದ ವಾಮನ ಕೆ. ಹಾಗೂ ಶ್ರೀಮತಿ ಕಾಮಾಕ್ಷಿ ವಾಮನ...
ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ
ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಕಚೇರಿಯಲ್ಲಿ ನಡೆಯಿತು.
ಸಂಘದ ಉಪಾಧ್ಯಕ್ಷ ತಮ್ಮಯ್ಯ ಗೌಡ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ...
















