Wednesday, November 4, 2026
spot_imgspot_img
spot_imgspot_img
Home Tags Vittla

Tag: vittla

ಕಡಬ: ಅಡಿಕೆ ಕಳವು ಪ್ರಕರಣ: ಓರ್ವ ಬಂಧನ, ಮತ್ತೊಬ್ಬನಿಗೆ ನಿರೀಕ್ಷಣಾ ಜಾಮೀನು

ಕಡಬ: ಜ.25 ರಂದು ತಾಲೂಕಿನ ಅಲಂಕಾರು ಗ್ರಾಮದ ಸತೀಶ (36) ಅವರು ನೀಡಿದ ದೂರಿನ ಮೇರೆಗೆ, ಅವರ ತೋಟದಿಂದ ಅಡಿಕೆ ಕಳವು ಮಾಡಿಕೊಂಡು ಇಬ್ಬರು ವ್ಯಕ್ತಿಗಳು ಪರಾರಿಯಾಗಿರುವ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ...

ಪುತ್ತೂರು: ಮಾದಕ ದ್ರವ್ಯ ಸೇವನೆ: ವ್ಯಕ್ತಿ ಪೊಲೀಸ್ ವಶಕ್ಕೆ!

ಪುತ್ತೂರು: ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.17 ರಂದು ನಡೆದಿದೆ. ಸಾರ್ವಜನಿಕರಿಂದ ಬಂದ ಮಾಹಿತಿಯ ಮೇರೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದ...

ಬೆಂಗಳೂರು: ಹೊತ್ತಿ ಉರಿದ ಖಾಸಗಿ ಬಸ್; ಪ್ರಯಾಣಿಕರು ಅಪಾಯದಿಂದ ಪಾರು

ಬೆಂಗಳೂರು: ಚಂದ್ರ ಲೇಔಟ್ ಪ್ರದೇಶದ ಬಿಎಂಟಿಸಿ ಡಿಪೋ ಬಳಿ ನಿಂತಿದ್ದ ಹೊಸ ಖಾಸಗಿ ಬಸ್ ಗೆ ಹಠಾತ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದು ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಇಂದು ಬೆಳಗ್ಗೆ...

ಬೆಂಗಳೂರು: ಹುಟ್ಟುಹಬ್ಬದ ದಿನವೇ ರಸ್ತೆ ಅಪಘಾತ; ಯುವಕ ಮೃತ್ಯು

ಬೆಂಗಳೂರು: ಯುವಕನೋರ್ವ ತನ್ನ ಹುಟ್ಟುಹಬ್ಬದ ದಿನದಂದೇ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಐವರಕಂಡಪುರ ಸಮೀಪ ನಡೆದಿದೆ. ಪವನ್(24) ಮೃತ ಯುವಕ. ಸ್ನೇಹಿತರೊಂದಿಗೆ ಹುಟ್ಟುಹಬ್ಬದ ಆಚರಣೆ ಮುಗಿಸಿ ಕೇಕ್ ಕಟ್...

ಕಡಬ: ಅಕ್ರಮ ಮರಳು ಸಾಗಾಟ – ಆರೋಪಿಗಳು ಪರಾರಿ

3 ವಾಹನಗಳು ಸ್ವಾಧೀನ, 50 ಟನ್ ಮರಳು ಪತ್ತೆ ಕಡಬ: ಫೆ.16 ರಂದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಕಡಬ ತಾಲೂಕು ಐನೆಕಿದು ಗ್ರಾಮದ ಕಲ್ಲಾಜೆ ಹೊಳೆಯಲ್ಲಿ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಖಚಿತ...

ವಿಟ್ಲ: ಬೇಕರಿಯಲ್ಲಿ ಕಾನೂನು ಬಾಹಿರ ಮಟ್ಕಾ ಆಟ : ಆರೋಪಿ ಬಂಧನ

ವಿಟ್ಲ: ಬೇಕರಿಯೊಂದರಲ್ಲಿ ಕಾನೂನುಬಾಹಿರವಾಗಿ ಅದೃಷ್ಟದ ಮಟ್ಕಾ ಆಟ ನಡೆಸುತ್ತಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಫೆಬ್ರವರಿ 14ರಂದು ವಿಟ್ಲಪೇಟೆ ಪ್ರದೇಶದಲ್ಲಿ ರೌಂಡ್ಸ್...

ಪುತ್ತೂರು: ಪನಡ್ಕ ಕುಟುಂಬದ ಧರ್ಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ

ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಪನಡ್ಕ ತರವಾಡು ಮನೆಯಲ್ಲಿ ’ಪನಡ್ಕ ಕುಟುಂಬದ ಧರ್ಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ’ವು ಫೆ.19ನೇ ಗುರುವಾರದಿಂದ ಫೆ.20 ಶುಕ್ರವಾರದ ತನಕ ನಡೆಯಲಿದ್ದು, ಪನಡ್ಕ ಕುಟುಂಬದ ದೈವಸ್ಥಾನದಲ್ಲಿ ಪಿಲಿಚಾಮುಂಡಿ,...

ಮಂಗಳೂರು: ಶ್ರೀನಿವಾಸ್‌ ಗ್ರೂಪ್ಸ್ ನ ಸ್ಥಾಪಕ ಡಾ. ಸಿಎ.ಎ ರಾಘವೇಂದ್ರ ರಾವ್ ವಿಧಿವಶ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಸ್ಥಾಪಕ ಅಧ್ಯಕ್ಷರು, ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಸಿಎ ಎ. ರಾಘವೇಂದ್ರ ರಾವ್ (89) ಅವರು ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ. ಅವರ ಪಾರ್ಥಿವ...

ಕಲಬುರಗಿ: ಹಲ್ಲಿನ ಸಮಸ್ಯೆಗೆ ಆಸ್ಪತ್ರೆಗೆ ಹೋದ ಮಹಿಳೆ ಕೋಮಾಗೆ!

ಕಲಬುರಗಿ: ದವಡೆ ಹಲ್ಲಿನ ಸಮಸ್ಯೆ ಅಂತಾ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಕೋಮಾಗೆ ಜಾರಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಖಾಜಾ ಕಾಲೋನಿಯ ನಿವಾಸಿ ನಾಜಿಯಾ ಬೇಗಂ ವೈದ್ಯರು...

ವಿಟ್ಲ ಪಟ್ಟಣ ಪಂಚಾಯತ್ ಬಜೆಟ್ ಪೂರ್ವಭಾವಿ ಸಭೆ

ವಿಟ್ಲ: 2026-27ನೇ ಸಾಲಿನ ಆಯವ್ಯಯ ತಯಾರಿಕೆಗೆ ಪೂರ್ವಭಾವಿಯಾಗಿ ಚರ್ಚಿಸಲು ವಿಟ್ಲ ಪಟ್ಟಣ ಪಂಚಾಯತ್ ವತಿಯಿಂದ ಫೆಬ್ರವರಿ 19ರಂದು ಪೂರ್ವಾಹ್ನ 11.00 ಗಂಟೆಗೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಭೆ ಕರೆಯಲಾಗಿದೆ. ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು,...
error: Content is protected !!