Tag: vittla
ಕಲಬುರಗಿ: ಹಲ್ಲಿನ ಸಮಸ್ಯೆಗೆ ಆಸ್ಪತ್ರೆಗೆ ಹೋದ ಮಹಿಳೆ ಕೋಮಾಗೆ!
ಕಲಬುರಗಿ: ದವಡೆ ಹಲ್ಲಿನ ಸಮಸ್ಯೆ ಅಂತಾ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗಿದ್ದ ಮಹಿಳೆ ಕೋಮಾಗೆ ಜಾರಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಖಾಜಾ ಕಾಲೋನಿಯ ನಿವಾಸಿ ನಾಜಿಯಾ ಬೇಗಂ ವೈದ್ಯರು...
ವಿಟ್ಲ ಪಟ್ಟಣ ಪಂಚಾಯತ್ ಬಜೆಟ್ ಪೂರ್ವಭಾವಿ ಸಭೆ
ವಿಟ್ಲ: 2026-27ನೇ ಸಾಲಿನ ಆಯವ್ಯಯ ತಯಾರಿಕೆಗೆ ಪೂರ್ವಭಾವಿಯಾಗಿ ಚರ್ಚಿಸಲು ವಿಟ್ಲ ಪಟ್ಟಣ ಪಂಚಾಯತ್ ವತಿಯಿಂದ ಫೆಬ್ರವರಿ 19ರಂದು ಪೂರ್ವಾಹ್ನ 11.00 ಗಂಟೆಗೆ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಭೆ ಕರೆಯಲಾಗಿದೆ.
ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು,...
ಅಳಿಕೆ: JEE ಪರೀಕ್ಷೆಯಲ್ಲಿ ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ...
ಅಳಿಕೆ: ಶ್ರೀ ಸತ್ಯ ಸಾಯಿ ಲೋಕ ಸೇವಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು JEE (Mains)-2026 ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಕಾಲೇಜಿನ 10 ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ....
ಕಲ್ಲಡ್ಕ ವಲಯ ಬಂಟರ ಸಂಘದ ಯುವ ವಿಭಾಗದ ನೇತೃತ್ವದಲ್ಲಿ , ಕಲ್ಲಡ್ಕ ವಲಯ ಬಂಟರ...
ಕಲ್ಲಡ್ಕ ವಲಯ ಬಂಟರ ಸಂಘದ ಯುವ ವಿಭಾಗದ ನೇತೃತ್ವದಲ್ಲಿ , ಕಲ್ಲಡ್ಕ ವಲಯ ಬಂಟರ ಸಂಘ ಹಾಗೂ ಮಹಿಳಾ ವಿಭಾಗದ ಸಹಯೋಗದಲ್ಲಿ ವಲಯ ಮಟ್ಟದ ಪುರುಷರ ಬಂಟ್ಸ್ ಪ್ರೀಮಿಯರ್ ಲೀಗ್ 2026 ಸೀಸನ್...
ಸುಳ್ಯ :ಮೂರ್ನಾಡಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನೂತನ ಶಾಖೆ ಉದ್ಘಾಟನೆ
ಸುಳ್ಯ ಮೂಲದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಪ್ರಾರಂಭಿಸಲಾಯಿತು. ಈ ಶಾಖೆಯ ಉದ್ಘಾಟನೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ...
ವೀರಕಂಬ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ
ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಕರ್ನಾಟಕ ರಾಜ್ಯ ದಕ್ಷಿಣ ಕೇಂದ್ರ ಕಚೇರಿ ವಿಟ್ಲ ವತಿಯಿಂದ ನೆರವಿನ ಹಸ್ತ
ವೀರಕಂಬ:ಗಣೇಶ್ ಕೋಡಿ ನಿವಾಸಿ ರಾಜೇಶ್ವರಿ ಅವರ ಮನೆಯಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನ...
ಉಳ್ಳಾಲ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬೈಕ್ ; ಇಬ್ಬರಿಗೆ ಗಾಯ!
ಉಳ್ಳಾಲ: ಅತಿ ವೇಗದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿದ ಬೈಕು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಬೈಕ್ ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ...
ಕೇಪು: ಗ್ರಾಮದ ಪಡಿಬಾಗಿಲು- ಸಾಕೇತಪುರ ರಸ್ತೆ ಕಾಂಕ್ರೀಟ್ ಕರಣ ಕೆಲಸಕ್ಕೆ ಚಾಲನೆ
ಕೇಪು ಗ್ರಾಮದ ಪಡಿಬಾಗಿಲಿನಿಂದ ಸಾಕೇತಪುರ ಎಂಬಲ್ಲಿವರೆಗೆ ರಸ್ತೆ ಕಾಂಕ್ರೀಟ್ ಕರಣ ಕೆಲಸ ಆರಂಭಿಸಲಾಯಿತು ಈ ಕಾಂಕ್ರೀಟೀಕರಣಕ್ಕೆ ಕೇಪು ಗ್ರಾಮ ಪಂಚಾಯಿತಿನ ಕೇಂದ್ರ ಸರಕಾರದ 15ನೇ ಹಣಕಾಸಿನ ನೆರವನ್ನು ನೀಡಲಾಗಿದೆ.
ಈ ಸಂದರ್ಭದಲ್ಲಿ ಕೇಪು ಗ್ರಾಮ...
ಧಾರವಾಡ: ಒಬ್ಬಳೇ ಯುವತಿ, ಮೂರು ಹೆಸರು: ಬಯಲಾಯ್ತು ಯುವತಿಯ ವಂಚನೆ !
ಧಾರವಾಡ: ಧಾರವಾಡದ ಯುವತಿಯೊಬ್ಬಳು ಮೂರು ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಯುವಕರಿಗೆ ಪ್ರೀತಿಯ ಜಾಲ ಬೀಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಈ ಯುವತಿ ಐಶ್ವರ್ಯ, ರೇಣುಕಾ ಮತ್ತು ಆರೋಹಿ ಎಂಬ...
ಬೆಂಗಳೂರು: ಆಸ್ತಿಗಾಗಿ ವೃದ್ಧ ತಂದೆಯನ್ನು ಕೊಂದ ಮಗ!
ಬೆಂಗಳೂರು: ಆಸ್ತಿಗಾಗಿ ವೃದ್ಧ ತಂದೆಯನ್ನು ಮಗನೇ ಇರಿದು ಕೊಂದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಮುನಿಕೃಷ್ಣ (70), ಹತ್ಯೆಗೈದವನನ್ನು ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಆಸ್ತಿ ವಿಚಾರಕ್ಕಾಗಿ ಈ ಹಿಂದೆ...
















