Tag: vittla
ಕೋಲಾರ: ಡಿವೈಡರ್ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ
ಕೋಲಾರ: ಡಿವೈಡರ್ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೋಲಾರದಲ್ಲಿ ಹೊರವಲಯದಲ್ಲಿ ನಡೆದಿದೆ.
ಕೋಲಾರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಪವನ್ ಕಾಲೇಜು ಬಳಿ ಘಟನೆ ನಡೆದಿದೆ....
ವೀರಕಂಬ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ
ಬಡ ಕುಟುಂಬಕ್ಕೆ ವಿಟ್ಲ ಠಾಣಾ ಪೊಲೀಸರಿಂದ ಸಹಾಯಹಸ್ತ
ವಿಟ್ಲ: ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಫೆ:10 ರಂದು ವೀರಕಂಭ ಗ್ರಾಮದ ಗಣೇಶ್ ಕೋಡಿ ಎಂಬಲ್ಲಿ ನಡೆದಿತ್ತು....
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಸಾಮೂಹಿಕ ಯೋಗ ಶಿವನಮಸ್ಕಾರ ಕಾರ್ಯಕ್ರಮ
ವಿಟ್ಲ: ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿಯ ವತಿಯಿಂದ ದ.ಕ ಜಿಲ್ಲೆಯ ವಿವಿದೆಡೆ 12 ದೇವಾಲಯಗಳಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ರವಿವಾರ ಸಂಜೆ 6ರಿಂದ ಸೋಮವಾರ ಬೆಳಗಿನ ಜಾವದ ತನಕ ಜಾಗರಣ ಸಹಿತ ಸಾಮೂಹಿಕ ಯೋಗ ಶಿವನಮಸ್ಕಾರ...
ಮಾಣಿ-ಸೂರಿಕುಮೇರು ಮಧ್ಯೆ ಹಳೀರ ಕ್ರಾಸಿಂಗ್ ಬಂದ್; ಪ್ರತಿಭಟನೆಯನ್ನೂ ಪರಿಗಣಿಸದ ಹೆದ್ದಾರಿ ಇಲಾಖೆ!
ಮಾಣಿ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದ್ದು,ಎಲ್ಲಾ ತಾತ್ಕಾಲಿಕ ಕ್ರಾಸಿಂಗ್ ಬಂದ್ ಮಾಡಲಾಗುತ್ತಿದೆ. ಆದರೆ ಮಾಣಿ ಮತ್ತು ದಾಸಕೋಡಿ ಮಧ್ಯೆ ಸೂರಿಕುಮೇರು ಬರಿಮಾರು ಭಾಗದ ಜನರಿಗಾಗಿ ಒಂದು ಪರ್ಮನೆಂಟ್ ಕ್ರಾಸಿಂಗ್...
ಚಿತ್ರದುರ್ಗ: ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಚಿತ್ರದುರ್ಗ: ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಭರಮಸಾಗರದ ಖಾಸಗಿ ಶಾಲೆಯಲ್ಲಿ ನಡೆದಿದೆ.
ಇಲ್ಲಿನ ವಸತಿ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೊಟ್ರೇಶ್(16) ಆತ್ಮಹತ್ಯೆ ಮಾಡಿಕೊಂಡವನು. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ...
ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣ’
ನವದೆಹಲಿ: 2026 ರ ವರ್ಷದ ಮೊದಲ ಸೂರ್ಯಗ್ರಹಣ ಮಂಗಳವಾರ(ಫೆ.17) ಗೋಚರವಾಗಲಿದೆ. ಇದನ್ನು ʻರಿಂಗ್ ಆಫ್ ಫೈರ್ʼ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ ಸೂರ್ಯಗ್ರಹಣ ಎಂಬ ಹೆಸರಿನಿಂದ ಕರೆಯಲಾಗುತ್ತದೆ.
ಮಂಗಳವಾರ ಮಧ್ಯಾಹ್ನ 3:26 ರ ವೇಳೆಗೆ...
ನವದೆಹಲಿ: ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಮಹತ್ವದ ಬದಲಾವಣೆ
ನವದೆಹಲಿ: ಭಾರತದಲ್ಲಿ ಪರ್ಮನೆಂಟ್ ಅಕೌಂಟ್ ನಂಬರ್ (PAN) ಬಳಕೆಗೆ ಸಂಬಂಧಿಸಿದಂತೆ 2026ರ ಕರಡು ಆದಾಯ ತೆರಿಗೆ ನಿಯಮಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ.
ನಗದು ಠೇವಣಿ, ಹಣ ಹಿಂಪಡೆಯುವಿಕೆ, ವಾಹನ ಖರೀದಿ, ಆಸ್ತಿ ವ್ಯವಹಾರ...
ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಮಹಿಳೆ ಸಾವು!
ಬಂಟ್ವಾಳ: ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ ಕಡೆಗೋಳಿಯಲ್ಲಿ ರಿಕ್ಷಾ ಅಪಘಾತವಾಗಿದೆ ಎನ್ನಲಾಗಿದೆ.
ಮಂಗಳೂರು ನಿವಾಸಿ, ವಿಶಾಲಾಕ್ಷಿ (45) ಮೃತಪಟ್ಟ...
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಮಗು ಸಹಿತ ಐದು...
ವಿಟ್ಲ: ಕೇರಳ ಕಡೆಯಿಂದ ವಿಟ್ಲಕ್ಕೆ ಬರುತ್ತಿದ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಕಾರಿನ ಮೇಲೆ ಬೀಳುತ್ತಲೇ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗಳು ಮಾರ್ಗದ ಮೇಲೆ ಎಸೆಯಲ್ಪಟ್ಟಿದ್ದರಿಂದ...
ಚಿಕ್ಕಮಗಳೂರು: ತಾಯಿ ಬೈದರೆಂದು ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!
ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ತಾಯಿ ಬೈದರೆಂಬ ಕಾರಣಕ್ಕೆ ಮನನೊಂದ ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸುಪ್ರಿತಾ(13) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಬಸರಿಕಟ್ಟೆ ಗ್ರಾಮದಲ್ಲಿ ಮೊಬೈಲ್...
















