Tag: vittla
ಉಪ್ಪಿನಂಗಡಿ: ಯುಡಿಆರ್ ಪ್ರಕರಣ ಕೊಲೆ ಪ್ರಕರಣವಾಗಿ ಪರಿವರ್ತನೆ – ಮೂವರ ಬಂಧನ
ಉಪ್ಪಿನಂಗಡಿ: ಫೆ.09 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 07/2026, ಕಲಂ 194 (III)(IV) BNSS 2023 ಅಡಿ ದಾಖಲಾಗಿದ್ದ ಪ್ರಕರಣವು ಇದೀಗ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.
ಪ್ರಕರಣದಲ್ಲಿ ಕೆ.ಸಿ. ವರ್ಗೀಸ್ (73) ಎಂಬವರು...
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆ!!
ಕ್ಯಾಲಿಫೋರ್ನಿಯಾ: ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ. ರಾಸಾಯನಿಕ ಮತ್ತು ಜೈವಿಕ ಅಣು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಸಾಕೇತ್ ಶ್ರೀನಿವಾಸಯ್ಯ (22) ಮೃತ ವಿದ್ಯಾರ್ಥಿ.
ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ...
ವಿಟ್ಲ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ನಿಯಂತ್ರಣ -ಸಂತಾನಹರಣ ಚಿಕಿತ್ಸೆ
ಮೊದಲ ದಿನವೇ 30 ನಾಯಿಗಳಿಗೆ ಚಿಕಿತ್ಸೆ
ವಿಟ್ಲ: ಪಟ್ಟಣ ಪಂಚಾಯತ್ ಮೇಲ್ದರ್ಜೆಗೆ ಏರಿದ ನಂತರ ಪ್ರಪ್ರಥಮ ಬಾರಿಗೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಂತಾನ ಹರಣ ಚಿಕಿತ್ಸೆಯ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಇವತ್ತು ಒಟ್ಟು 30 ಬೀದಿನಾಯಿಗಳನ್ನು...
9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಜಾಮೀನು ಷರತ್ತು ಉಲ್ಲಂಘನೆ ಪ್ರಕರಣ ದಾಖಲು
ಪುತ್ತೂರು: ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಿಗೆ ಸಂಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು...
ಬೀದರ್: ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು!
ಬೀದರ್: ಮನೆಯ ಮುಂದೆ ಆಟ ಆಡುವ ಸಮಯದಲ್ಲಿ ಚರಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.
ಅವಿನಾಶ್ (5 ) ಮೃತ ಬಾಲಕ. ಆಟವಾಡುವ ವೇಳೆ ಮನೆಯ ಮುಂದಿನ...
ಧಾರವಾಡ: ಕೊರಿಯನ್ ಗೇಮ್ ಗೀಳಿಗೆ ಯುವಕ ಬಲಿ!
ಧಾರವಾಡ: ಕೊರಿಯನ್ ಗೇಮ್ ಗೀಳಿಗೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ.ಫೆ.6 ರಂದು ನೇಣಿಗೆ ಶರಣಾದ ಯುವಕನನ್ನು ವಿಕಾಸ್ (20) ಎಂದು ಗುರುತಿಸಲಾಗಿದೆ. ಸಾವಿನ ನಂತರ ಮೊಬೈಲ್‌ನ್ನು ಪೊಲೀಸರು...
ಬೆಂಗಳೂರು: ಬ್ಯಾಂಕ್‌ನಿಂದ 2.78 ಕೆಜಿ ಚಿನ್ನಾಭರಣ ಕಳವು; ಆರೋಪಿ ಬಂಧನ
ಬೆಂಗಳೂರು: ನಗರದ ಗಿರಿನಗರದ ಇಂಡಿಯನ್ ಬ್ಯಾಂಕ್ ಸಹಾಯಕ ಮ್ಯಾನೇಜರ್ ಕಿರಣ್ ಕುಮಾರ್ ಗ್ರಾಹಕರಿಗೆ ಸೇರಿದ್ದ 2 ಕೆಜಿ 787 ಗ್ರಾಂ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಕಳೆದ ಜೂನ್ ನಲ್ಲಿ ಇಂಡಿಯನ್ ಬ್ಯಾಂಕ್ ಗೆ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋಸೈಮನ್ ಹೃದಯಾಘಾತದಿಂದ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಟ ಜೋಸೈಮನ್(80) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಜೋ ಸೈಮನ್ ಸಭೆಯ ಮಧ್ಯೆ...
ತಿರುವನಂತಪುರಂ: ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ; 10 ತಿಂಗಳ ಮಗುವಿನಿಂದ 5 ಮಕ್ಕಳಿಗೆ...
ತಿರುವನಂತಪುರಂ: ತಮ್ಮ ಏಕೈಕ ಪುತ್ರಿಯನ್ನು ಅಪಘಾತದಲ್ಲಿ ಕಳೆದುಕೊಂಡ ಕೇರಳದ ಅರುಣ್ ಹಾಗೂ ಶೆರಿನ್ ದಂಪತಿ, ಉಳಿದ ಮಕ್ಕಳ ಜೀವ ಉಳಿಸುವ ಗಟ್ಟಿ ಮನಸ್ಸು ಮಾಡಿದ್ದು, 5 ಮಕ್ಕಳ ಜೀವ ಉಳಿಸಲು ಕಾರಣರಾಗಿದ್ದಾರೆ ಆ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ-ಮಹಾಶಿವರಾತ್ರಿ ಉತ್ಸವ
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ದಿನಾಂಕ ಫೆ.15 ಆದಿತ್ಯವಾರದಂದು ಲಕ್ಷ ಬಿಲ್ವಾರ್ಚನೆ, ಏಕಾದಶ ರುದ್ರಾಭಿಷೇಕ, ರಂಗಪೂಜೆ ಹಾಗೂ ಶ್ರೀ ದೇವರ ಬಲಿ ಉತ್ಸವ ನಡೆಯಲಿದೆ. ರಾತ್ರಿ ಗಂಟೆ...
















