Tag: vittla
ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ; ಅಂಗಡಿ ಸುಟ್ಟು ಭಸ್ಮ
ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶನಿವಾರ ಬೆಳಗ್ಗೆ ಬೆಳ್ತಂಗಡಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಸಂತೆಕಟ್ಟೆ ಪ್ರದೇಶದಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿ ಮುಹಮ್ಮದ್...
ಮಂಗಳೂರು: ಎಂಡಿಎಂಎ ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ!
ಲಕ್ಷಾಂತರ ಮೌಲ್ಯದ ಸೊತ್ತು ವಶ
ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು...
’ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಯಲು ತಕ್ಷಣ ಕ್ರಮಕೈಗೊಳ್ಳಿ!
ಹಿಂದೂ ಜನಜಾಗೃತಿ ಸಮಿತಿಯಿಂದ ಶೈಕ್ಷಣಿಕ ಕ್ಷೇತ್ರಗಳಿಗೆ ಮನವಿ
ಬಂಟ್ವಾಳ: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ...
ವಿಟ್ಲ: ಶ್ರೀ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕ ಮಹೋತ್ಸವ
ವಿಟ್ಲ: ಶ್ರೀ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಬಸವನಗುಡಿ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಗಣಪತಿ ಹವನ ಹಾಗೂ ರಂಗಪೂಜೆ ನಡೆಯಿತು.
ಶಿವಪ್ರಭಾದೇವಿ ಕಾಡುಮಠ, ಬಂಗಾರು ಅರಸರು ವಿಟ್ಲ ಅರಮನೆ, ಅನಿಲ್...
ತುಮಕೂರು: ಜ್ಯೋತಿಷಿಯ ಮಾತು ಕೇಳಿ ಹೆತ್ತ ತಾಯಿಯನ್ನೆ ಕೊಲೆ ಮಾಡಿದ ಮಗಳು!
ತುಮಕೂರು: ಜ್ಯೋತಿಷಿಯ ಮಾತು ಕೇಳಿ ಹೆತ್ತ ಮಗಳೇ ತಾಯಿಯನ್ನು ಕೊಲೆ ಮಾಡಿರುವ ಘಟನೆ ತುಮಕೂರಿನ ಅನುಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಳಿಕ ಇದು ಅಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆಗೆ ಸಿದ್ದಳಾಗಿದ್ದಾಳೆ ಈ ವೇಳೆ...
ಹೊಸಕೋಟೆ: ಸರಣಿ ಅಪಘಾತ; 7 ಮಂದಿ ಸ್ಥಳದಲ್ಲೇ ಸಾವು
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಏಳು ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದ್ದು,...
ವಿಟ್ಲ:ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ನವಿಲು ಬಸದಿ; ವಾರ್ಷಿಕ ಪೂಜಾ ಮಹೋತ್ಸವ
ವಿಟ್ಲ :ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ನವಿಲು ಬಸದಿ ವಿಟ್ಲದಲ್ಲಿ ದಿನಾಂಕ ಫೆ. 15 ರವಿವಾರದಂದು ವಾರ್ಷಿಕ ಪೂಜಾ ಮಹೋತ್ಸವವು ನಡೆಯಲಿದೆ.
ಅಪರಾಹ್ನ ಗಂಟೆ 2ರಿಂದ ಊರ ಶ್ರಾವಕರಿಂದ ಶ್ರೀ ನಾಗದೇವರಿಗೆ ಅಭಿಷೇಕ, ಶ್ರೀ...
ಮಂಗಳೂರು: ಚಲಿಸುತ್ತಿದ್ದ ಕಾರ್ ನಲ್ಲಿ ಬೆಂಕಿ; ಚಾಲಕ ಅಪಾಯದಿಂದ ಪಾರು
ಮಂಗಳೂರು: ಕೋಟೆಕಾರಿನ ಅಡ್ಕ ಎಂಬಲ್ಲಿ ಚಲಿಸುತ್ತಿದ್ದ ಓಮ್ನಿ ಕಾರ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಸಮಯಪ್ರಜ್ಞೆಯಿಂದಾಗಿ ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಗುರುವಾರ ಸಂಭವಿಸಿದೆ.
ತಲಪಾಡಿ ನಿವಾಸಿ...
ಬಂಟ್ವಾಳ : ಬಂಟರ ಸಂಘ ಕಲ್ಲಡ್ಕ ವಲಯ ಮತ್ತು ಮಹಿಳಾ ಬಂಟರ ಸಂಘ ಕಲ್ಲಡ್ಕ...
ಬಂಟ್ವಾಳ: ದ.ಕ ಯುವ ಬಂಟರ ಸಂಘ ಕಲ್ಲಡ್ಕ ವಲಯ ಇದರ ಆಶ್ರಯದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯ ಮತ್ತು ಮಹಿಳಾ ಬಂಟರ ಸಂಘ ಕಲ್ಲಡ್ಕ ವಲಯ ಇವರ ಸಹಯೋಗದಲ್ಲಿ ವಲಯದ ಬಂಟರ ”ಬಂಟ್ಸ್...
ಮಂಗಳೂರು:ಲವ್ ಜಿಹಾದ್ ಪ್ರಕರಣ -ಅನ್ಯಕೋಮಿನ ಯುವಕನೊಂದಿಗೆ ಯುವತಿ ಪರಾರಿ
ಮಗಳು ಮುಸ್ಲಿಂ ಯುವಕನನ್ನು ಬಿಟ್ಟು ಬರ್ತಿಲ್ಲ-ಕಣ್ಣೀರಿಟ್ಟ ವೈಶಾಲಿ ಪೋಷಕರು
ಲವ್ ಜಿಹಾದ್ಗೆ ಮೂಲ ತಾಣವೇ ಕೇರಳ; ಎಸ್ಡಿಪಿಐ ನೇರ ಶಾಮೀಲು-ನರಸಿಂಹ ಶೆಟ್ಟಿ ಮಾಣಿ
ಮಂಗಳೂರು: ಸುರತ್ಕಲ್ನ ಪಿಜಿಯಲ್ಲಿದ್ದ ವೈಶಾಲಿ ಎಂಬ ವಿದ್ಯಾರ್ಥಿನಿಯನ್ನು ಪ್ರೀತಿ ಪ್ರೇಮದ ಹೆಸರಿನಲ್ಲಿ...
















