Tag: vittla
ಕುದ್ರಿಯ ಗುತ್ತು ತರವಾಡು ಟ್ರಸ್ಟಿನ ಪುನರ್ ರಚನಾ ಸಭೆ
ಕುಟುಂಬದ ಯಜಮಾನರಾಗಿ ಪೂಂಜರಬೆಟ್ಟು ಕೇಶವ ಭಂಡಾರಿ
ವಿಟ್ಲ: ಕೊಳ್ನಾಡು ಗ್ರಾಮದ ಕುಡ್ತಮುಗೇರು ಸಮೀಪದ ಕುದ್ರಿಯ ತರವಾಡಿನ ನೂತನ ಯಜಮಾನರಾಗಿ ಹಿರಿಯ ದೈವ ಚಾಕಿರಿಯವರಾದ ಪೂಂಜರಬೆಟ್ಟು ಕೇಶವ ಭಂಡಾರಿ ಆಯ್ಕೆಯಾಗಿದ್ದಾರೆ. ಟ್ರಸ್ಟಿಗಳು ಮತ್ತು ಕುಟುಂಬಿಕರ ಸರ್ವಾನುಮತದಿಂದ...
ಪುತ್ತೂರು: (ಫೆ. 16) ಅಬ್ಬಕ್ಕ 500 ರ ರಾಷ್ಟ್ರೀಯ ವಿಚಾರ ಸಂಕಿರಣದ 100 ನೇ...
ಸಾಧಕ ಮಹಿಳೆಯರಿಗೆ ಸನ್ಮಾನ "ವೀರರಾಣಿ ಅಬ್ಬಕ್ಕ ಗೌರವ-ಪುರಸ್ಕಾರ" ಕಾರ್ಯಕ್ರಮ
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ.) ಮಂಗಳೂರು ವಿಭಾಗ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು ಇದರ...
ಮಂಡ್ಯ: ಮದುವೆ ಸಿದ್ದತೆ ವೇಳೆ ತಾಯಿ-ಮಗಳು ನೇಣು ಬಿಗಿದು ಆತ್ಮಹತ್ಯೆ!!
ಮಂಡ್ಯ: ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಭಾನುವಾರ(ಫೆ. 8) ನಡೆದಿದೆ.
ಮಹೇಶ್ ಎಂಬವರ ಪತ್ನಿ ಶಕುಂತಲಾ ದೇವಿ(46) ಮತ್ತು ಅವರ...
ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದುಕೊಂಡ ಕಳ್ಳರು – ಮಹಿಳೆ ಸಾವು!
ಬೆಂಗಳೂರು: ಸ್ಪ್ರೇ ಸಿಂಪಡಿಸಿ ಮಹಿಳೆಯ ಮಾಂಗಲ್ಯ ಸರವನ್ನು ಕಸಿದುಕೊಂಡು ಕಳ್ಳರು ಪರಾರಿಯಾಗಿರುವ ಘಟನೆ ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರನ್ನು ಜ್ಯೋತಿ (45) ಎಂದು ಗುರುತಿಸಲಾಗಿದೆ....
ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿಯನ್ನು ಅಪಹರಿಸಲು ಯತ್ನ, ಚಾಕುವಿನಿಂದ ಹಲ್ಲೆ!
ಬೆಳ್ತಂಗಡಿ:ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09 ರಂದು ಬೆಳಿಗ್ಗೆ ಸುಮಾರು 8.30 ಗಂಟೆಗೆ, 16 ವರ್ಷದ ಶಾಲಾ ಬಾಲಕಿ ಸ್ಕೂಟಿಯಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ...
ಲಕ್ನೋ: ನಿರಂತರ ಆನ್ಲೈನ್ ಗೇಮಿಂಗ್ ಅಪಾಯ: ಪಬ್ಜಿ ಆಡುತ್ತಲೇ ಯುವಕ ಸಾವು!
ಲಕ್ನೋ: ಕೊರಿಯನ್ ಲವ್ ಗೇಮ್ಗೆ ಗಾಜಿಯಾಬಾದ್ನ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಇನ್ನೂ ಚರ್ಚೆಯಲ್ಲಿರುವಾಗಲೇ, ಉತ್ತರ ಪ್ರದೇಶದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಪಬ್ಜಿ ಗೇಮ್ ಆಡುತ್ತಿದ್ದ ವೇಳೆ ರಕ್ತದೊತ್ತಡ ತೀವ್ರವಾಗಿ ಹೆಚ್ಚಾಗಿ ಯುವಕನೊಬ್ಬ...
ಮೈಸೂರು: ಅಗ್ನಿ ಅವಘಡ; 12 ಕ್ಕೂ ಹೆಚ್ಚು ಗೋದಾಮುಗಳು ಬೆಂಕಿಗಾಹುತಿ..!!
ಮೈಸೂರು: ಮೈಸೂರು-ಬೆಂಗಳೂರು ಹೈವೇ ಬಳಿಯ, ಮೈಸೂರು ಹೊರ ವಲಯ ಆಗಿರುವ ಕೆಸರೆ ಬಡಾವಣೆಯಲ್ಲಿ ಇಂದು ಬೆಳಗ್ಗೆ 3:30ರ ವೇಳೆಗೆ ಬೆಂಕಿ ಬಿದ್ದ ಪರಿಣಾಮ 12 ಕ್ಕೂ ಹೆಚ್ಚು ಗೋದಾಮುಗಳು ಹೊತ್ತಿ ಉರಿದ ಘಟನೆ...
ಬೆಂಗಳೂರು: ತಾಯಿ–ದೊಡ್ಡಮ್ಮನ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳುಹಿಸಿದ ಆರೋಪ; ಫೋನ್ ನೋಡಿ ಪೋಷಕರು ಅಚ್ಚರಿ!
ಬೆಂಗಳೂರು: ಓದ್ಬೇಕು ಅಂತ ಪೋಷಕರ ಮೊಬೈಲ್ ಪಡೆದ ಯುವತಿ, ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋವನ್ನೇ ಪ್ರಿಯಕರನಿಗೆ ಕಳುಹಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಮಗಳು ಹಾಗೂ ಆಕೆಯ ಪ್ರಿಯಕರನ ವಿರುದ್ಧವೇ ತಾಯಿ...
ತುಮಕೂರು :ಕಾರುಗಳ ಮಧ್ಯೆ ಅಪಘಾತ;ಇಬ್ಬರು ಸಾವು
ತುಮಕೂರು : ಮೂರು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐದು ಜನ ಗಾಯಗೊಂಡಿರುವ ಘಟನೆ ಬಾಣಾವರ ಗೇಟ್ ಬಳಿ ನಡೆದಿದೆ.
ಯಾದವ ನಗರದ 55 ವರ್ಷದ ಸುರೇಶ್, 60 ವರ್ಷದ ಮುರಳಿ...
ಬೆಂಗಳೂರು: ಕೈ ಕೊಟ್ಟ ಪ್ರೇಯಸಿ, ಮನನೊಂದು ಬಾಡಿ ಬಿಲ್ಡರ್ ಆತ್ಮಹತ್ಯೆ!
ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟ ಕಾರಣ ಮನನೊಂದು ಬೆಂಗಳೂರು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್...
















