Tag: vittla
ಬಂಟ್ವಾಳ: ರಿಕ್ಷಾ-ಸ್ಕೂಟರ್ ನಡುವೆ ಅಪಘಾತ; ನಾಲ್ವರಿಗೆ ಗಾಯ
ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲ್ಸೇತುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ರಿಕ್ಷಾ ಪ್ರಯಾಣಿಕರಾದ ಅಳಕೆಮಜಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್, ರಿಕ್ಷಾ...
ಪುತ್ತೂರು: ಕಾಂಗ್ರೆಸ್ ಕಛೇರಿಯ ಶಿಲಾನ್ಯಾಸ ಕಾರ್ಯಕ್ರಮ
ಪುತ್ತೂರು: ಕಾಂಗ್ರೆಸ್ ಭವನ ಟ್ರಸ್ಟ್(ರಿ.) ಪುತ್ತೂರು, ಕಾಂಗ್ರೆಸ್ ಕಛೇರಿಯ ಶಿಲಾನ್ಯಾಸ ಕಾರ್ಯಕ್ರಮವು ಪುತ್ತೂರು ಬಸ್ ನಿಲ್ದಾಣದ ಮುಂಭಾಗ ಫೆ.6 ಶುಕ್ರವಾರ ಸಂಜೆ 5.30ಕ್ಕೆ ನಡೆಯಲಿದೆ.
ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿಗಳು ಮತ್ತು ಅಧ್ಯಕ್ಷರು ಕೆ.ಪಿ.ಸಿ.ಸಿ,...
ಸಿನಿಮಾ ಮಾದರಿಯಲ್ಲಿ ಬೆನ್ನಟ್ಟಿ ಲಾರಿ ಚಾಲಕನಿಗೆ ನಡುರಸ್ತೆಯಲ್ಲೇ ಚಾಕು ಇರಿತ!
ಬೆಳಗಾವಿ: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಮಾದರಿಯಲ್ಲಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ಈ ಘಟನೆ ಸಂಭವಿಸಿದೆ. ರುಕ್ಷ್ಮಿಣಿ ನಗರದ...
ಪುತ್ತೂರು: ಸಂತ್ರಸ್ತೆಗೆ ನ್ಯಾಯ ಕೊಡಿಸಲು ಹೋರಾಡುತ್ತಿರುವ ಪ್ರತಿಭಾ ಕುಳಾಯಿ ವಿರುದ್ಧ ದೂರು ದಾಖಲು
ಮಂಗಳೂರು: ಪುತ್ತೂರಿನ ನಿವಾಸಿ ಆರೋಪಿ ಶ್ರೀಕೃಷ್ಣ ರಾವ್ ನಿಂದ ವಂಚನೆಗೆ ಒಳಗಾಗಿರುವ ಯುವತಿಗೆ ನ್ಯಾಯ ಕೊಡಿಸಲು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿಗೆ ಠಾಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಆರೋಪಿ...
ಸುಳ್ಯ: ಮಹಿಳೆ ಮೇಲೆ ಹಲ್ಲೆ , ಜೀವ ಬೆದರಿಕೆ; ದೂರು ದಾಖಲು
ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೊಳ್ಳೆಮಾರು ನಿವಾಸಿ ಸಾಹಿತ್ಯ ರೈ ಅವರನ್ನು ಅತ್ಯಾಚಾರ ಯತ್ನಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ, ಕಾಮುಕ ಮಾವ ( ಪತಿಯ ತಂದೆ ) ಸಂಪಾಜೆ ಗ್ರಾಮದ ಕಲ್ಲುಗುಂಡಿ ನಿವಾಸಿ...
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ(ನಿ)ದಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ
ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ: ಮಡಂತ್ಯಾರು ಬಳಿ ಇರುವ ಒಡಿಯೂರು ಶ್ರೀ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಲಕ್ಷಾಂತರ ರೂಪಾಯಿ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಬಂದ ಇಬ್ಬರು ಆರೋಪಿಗಳನ್ನು...
ಉಳ್ಳಾಲ: ಎರಡು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ 14 ವರ್ಷಗಳ ಬಳಿಕ ಬಂಧನ
ಉಳ್ಳಾಲ: ಠಾಣಾ ಮೊ.ನಂ 312/2011 ಕಲಂ 8(c) (ii) r/w 20(b) NDPS ACT ಹಾಗೂ ಮಾನ್ಯ JMFC II ನೇ ನ್ಯಾಯಾಲಯದ CC ನಂ 1757/13 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ತೋಯಿಬ್ ಮಸೀದಿ...
ಬೀದರ್: ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
ಬೀದರ್: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ...
ಬೆಂಗಳೂರು: ಪೋಷಕರು ಜೋರು ಮಾಡಿದ್ದಕ್ಕೆ ಸಿಟ್ಟಾಗಿ ಮನೆ ತೊರೆದ ಮಕ್ಕಳು!
ಬೆಂಗಳೂರು: ಪೋಷಕರು ಬೈದಿದ್ದಕ್ಕೆ ಸಿಟ್ಟಾಗಿ ಮನೆ ಬಿಟ್ಟು ತೆರಳಿದ್ದ ಮಕ್ಕಳು ಪೊಲೀಸರ ಪ್ರಯತ್ನದಿಂದ ಕೊನೆಗೆ ಮರಳಿ ಮನೆ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. 13 ವರ್ಷದ ಬಾಲಕಿ, 9 ವರ್ಷದ ಬಾಲಕನನ್ನು ಪೋಷಕರು ಟ್ಯೂಷನ್‌ಗೆ ಹಾಕಿದ್ದರು....
ಮಂಗಳೂರು : ತೀವ್ರ ರಕ್ತದೊತ್ತಡದಿಂದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ನಿಧನ..!
ಮಂಗಳೂರು: ನಗರದ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಹಾವೇರಿ ಜಿಲ್ಲೆಯ ಮಾರುತಿ ಲಮಾಣಿ (36) ಅವರು ತೀವ್ರ ರಕ್ತದೊತ್ತಡದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಮಾರುತಿ ಲಮಾಣಿ ಅವರು ಕಳೆದ ಆರು...
















