Thursday, November 5, 2026
spot_imgspot_img
spot_imgspot_img
Home Tags Vittla

Tag: vittla

ಸಂಗೀತ ನಿರ್ದೇಶಕ ಎಸ್.ಪಿ.ವೆಂಕಟೇಶ್ ನಿಧನ

ಚೆನ್ನೈ : ಖ್ಯಾತ ಸಂಗೀತ ನಿರ್ದೇಶಕ ಎಸ್.ಪಿ. ವೆಂಕಟೇಶ್ (70 ) ನಿಧನರಾಗಿದ್ದಾರೆ. ಹೃದಯಾಘಾತದಿಂದ ಚೆನ್ನೈನಲ್ಲಿರುವ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆಂದು ತಿಳಿದು ಬಂದಿದೆ. ಅವರು ಕನ್ನಡ, ಮಲಯಾಳಂ, ತೆಲುಗು, ತಮಿಳು, ಬಂಗಾಳಿ ಚಲನಚಿತ್ರಗಳಲ್ಲಿ ಸಂಗೀತ...

ಬೆಳಗಾವಿ: ತಾಯಿ ಜೊತೆ ಓಡಿ ಹೋಗಿದ್ದಕ್ಕೆ 10 ವರ್ಷದ ನಂತರ ವ್ಯಕ್ತಿಯ ಬರ್ಬರ ಹತ್ಯೆ;...

ಬೆಳಗಾವಿ: ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ10 ವರ್ಷಗಳ ಹಳೆಯ ಸೇಡಿನ ಹಿನ್ನೆಲೆಯಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ಸಡೋಣಿ ಗ್ರಾಮದ ನಿವಾಸಿ, ಬಸಪ್ಪ ಹೊಸಮನಿ(51) ಕೊಲೆಯಾದವರು. ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಸುಮಾರು 10 ವರ್ಷಗಳ ಹಿಂದೆ ಬಸಪ್ಪ...

ಮಂಡ್ಯ: ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ: ಇಲ್ಲಿರುವ ಮಹಿಳಾ ಸರ್ಕಾರಿ ಕಾಲೇಜು ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು, 2025-26 ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನ, ಕೊನೆಯ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ...

ವಿಟ್ಲ ಪಟ್ಟಣ ಪಂಚಾಯತ್ ನ ಜಾತ್ರಾ ಸಂತೆ ಏಲಂನಲ್ಲಿ ಭಾರೀ ಅವ್ಯವಹಾರ;…!

ಬಡ ವ್ಯಾಪಾರಿಗಳಿಂದ ಟೆಂಡರ್ ದಾರ ಮಹೇಶ್ ದಾಸ್ ವಿರುದ್ದ ಎರಡು ಪ್ರತ್ಯೇಕ ದೂರು ವಿಟ್ಲ: ಶ್ರೀ ಪಂಚಲಿಂಗೆಶ್ವರ ದೇವರ ಜಾತ್ರೆಯಲ್ಲಿ ಟೆಂಡರ್ ದಾರ ಮಹೇಶ್ ದಾಸ್ ಎಂಬುವವನು ದೊಡ್ಡ ಮಟ್ಟದಲ್ಲಿ ಅವ್ಯವಹಾರ ಮತ್ತು ಮೋಸ...

ದಾವಣಗೆರೆ: ಜಮೀನು ಒತ್ತುವರಿ ವಿಚಾರಕ್ಕೆ ಸಹೋದರರಿಗೆ ಗಲಾಟೆ: ತಮ್ಮನ ಕೊಲೆ

ದಾವಣಗೆರೆ: ತಾಲೂಕಿನ ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬ ತನ್ನ ತಮ್ಮನ ತಲೆ ಮೇಲೆ ಹಲ್ಲೆ ನಡೆಸಿ ಕೊಲೆಗೈದ ಘಟನೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ. ಕೊಲೆಯಾದವನನ್ನು ಸಿ.ಕೆ ನೀಲಪ್ಪ (62) ಎಂದು ಗುರುತಿಸಲಾಗಿದೆ....

ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯ...

ನಿಟ್ಟೆ: ತಾಂತ್ರಿಕ ಶಿಕ್ಷಣ ಸಂಸ್ಥೆಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಗ್ರಂಥಾಲಯ ಸಪ್ತಾಹ - 2026 ಇಂದು ಉದ್ಘಾಟನೆಗೊಂಡಿತು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನಿರಂಜನ್ ಎನ್. ಚಿಪ್ಲೂನ್ಕರ್...

ಮೋಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಬಾಲಕ!

ಲಕ್ನೋ: ಫ್ರೀಯಾಗಿ ಮೋಮೋಸ್ ತಿನ್ನುವ ಆಸೆಯಿಂದಾಗಿ ಬಾಲಕನೋರ್ವ 85 ಲಕ್ಷ ರೂ. ಬೆಲೆ ಬಾಳುವ ಆಭರಣಗಳನ್ನು ಬೀದಿ ಬದಿ ವ್ಯಾಪಾರಿಗಳಿಗೆ ಕೊಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 7ನೇ ತರಗತಿ ಓದುವ ಬಾಲಕನೊಬ್ಬನಿಗೆ ಮೋಮೋಸ್...

ಕಾಸರಗೋಡು: ತಂದೆಯಿಂದ ಮಗಳ ಹತ್ಯೆ: ಆರೋಪಿ ಬಂಧನ

ಕಾಸರಗೋಡು: ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮಿನಾಡಿನ ಜುಮೈಲಾ ಕೊಲೆಗೀಡಾದ...

ಮುಂಬೈ:ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ತಂದೆ!

ಮುಂಬೈ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ರೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ ಮಗಳನ್ನು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್ ಕಾಲುವೆಗೆ ನೂಕಿ ಹತ್ಯೆ ಮಾಡಿದ್ದಾನೆ.ಕೊಲೆಯಾದ ಬಾಲಕಿಯನ್ನು ಪ್ರಾಚಿ...

ಮಂಗಳೂರು: ಕಬ್ಬಿಣದ ರಾಡ್ ಎದೆಯೊಳಗೆ ಹೊಕ್ಕು ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿ ; ಕೆಎಂಸಿ ಆಸ್ಪತ್ರೆ...

ಮಂಗಳೂರು: ಕಬ್ಬಿಣದ ರಾಡ್ ಎದೆಯೊಳಗೆ ಹೊಕ್ಕು ತೀರ ಗಂಭೀರ ಸ್ಥಿತಿಯಲ್ಲಿದ್ದ ಕಾಸರಗೋಡಿನ 11 ವರ್ಷದ ಬಾಲಕಿಯನ್ನು ರಕ್ಷಿಸುವಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡ ಯಶಸ್ವಿಯಾಗಿದೆ. ಬಾಲಕಿ ಆಟವಾಡುತ್ತಿದ್ದಾಗ ಕಬ್ಬಿಣದ ರಾಡ್ ಮೇಲೆ...
error: Content is protected !!