Tag: vittla
ಕೋಝಿಕ್ಕೋಡ್ :ಯುವತಿಯನ್ನು ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ!!
ಕೋಝಿಕ್ಕೋಡ್ : ಕೇರಳದ ಕೋಝಿಕ್ಕೋಡ್ ಜಿಲ್ಲೆಯ ತಾಡಂಪತ್ತುತಲಂನಲ್ಲಿ ವ್ಯಕ್ತಿಯೊಬ್ಬ ತನ್ನ ಮದುವೆಯನ್ನು ಮರೆಮಾಚಿ ಮಹಿಳೆ ಜತೆ ಸಂಬಂಧ ಬೆಳೆಸಿ, ಬಳಿಕ ಆಕೆಯನ್ನು ಹತ್ಯೆಗೈದ ನಂತರ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿರುವ...
ಬಂಟ್ವಾಳ: ಮನೆಗೆ ಆಕಸ್ಮಿಕ ಬೆಂಕಿ: ಸ್ಥಳಕ್ಕೆ ಬರಲು ಅಗ್ನಿಶಾಮಕ ಸಿಬ್ಬಂದಿ ಪರದಾಟ
ಬಂಟ್ವಾಳ: ಪುರಸಭಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗೂಡಿನಬಳಿಯ-ಕೈಕುಂಜೆ ಬಳಕ(ಕ್ರಿಶ್ಚಿಯನ್ಸ್ ಕಾಲೋನಿ) ದಲ್ಲಿ ಅಗ್ನಿ ದುರಂತದಿಂದಾಗಿ ಮನೆ ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಇಂದು ಬೆಳಗ್ಗೆ ಚಾರ್ಲಿ ಡಿಸೋಜ ಎಂಬವರ ಮನೆಲ್ಲಿ ಈ...
ಕುಂದಾಪುರ : ಎರಡು ಕಾರುಗಳ ನಡುವೆ ಢಿಕ್ಕಿ – ಟೈರ್‌ಗಳು ಸ್ಫೋಟ
ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಕೆನರಾ ಬ್ಯಾಂಕ್ ಎದುರು ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಫೆ.1ರಂದು ಬೆಳಗ್ಗೆ11.30 ರ ಸುಮಾರಿಗೆ ಸಂಭವಿಸಿದೆ.
ಕುಂದಾಪುರದಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರು...
ವಿಭಿನ್ನ ಶೈಲಿಯ ಮರದ ಕೆತ್ತನೆಗಳನ್ನು ಸೃಷ್ಟಿಸಿ ಜೀವ ತುಂಬುವ ಕಲಾವಿದ ರಮೇಶ್ ಕುಲಾಲ್ ಮಾಣಿಲ..!
ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರನ್ನು ಸೆಳೆಯುತ್ತಿದೆ ಇವರ ಕೈಚಳಕದಿಂದ ಮೂಡಿಬಂದ ದೇಯಿ ಬೈದ್ಯೆತಿ, ಸಾಯನ ಬೈದ ಕೋಟಿ-ಚೆನ್ನಯ ಮೂರ್ತಿಗಳು
'ಭಾರತೀಯ ಸಾಂಪ್ರದಾಯಿಕ ಶಿಲ್ಪಕಲೆಯು ವಿಶ್ವದಲ್ಲೇ ವಿಶೇಷವಾಗಿದ್ದು, ವಿಶ್ವದ ಉಳಿದೆಲ್ಲಾ ಕಲಾ ಪ್ರಕಾರಗಳಿಗೆ ಬುನಾದಿಯಾಗಿದೆ. ಹಾಗಾಗಿಯೇ,...
ಬೆಂಗಳೂರು: ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ಸಾವು
ರಾಮನಗರ: ಕನಕಪುರದಲ್ಲಿಅಡುಗೆ ಮಾಡುವಾಗ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೃತರನ್ನು ಸಿದ್ದರಾಜು (55), ಚಂದ್ರಮ್ಮ (50), ಪ್ರಶಾಂತ್ (22) ಎಂದು ಗುರುತಿಸಲಾಗಿದೆ. ಕನಕಪುರ...
ಬಂಟ್ವಾಳ: ನೀರು ಕೇಳುವ ನೆಪದಲ್ಲಿ ಮಹಿಳೆಯ ಕರಿಮಣಿ ಸರ ಕಳವು..!
ಬಂಟ್ವಾಳ: ತಾಲೂಕಿನ ವಗ್ಗ ಸಮೀಪದ ಕಾವಳಪಡೂರು ಗ್ರಾಮದ ರಾಜಪಲ್ಕೆ ನಿವಾಸಿ ಡೋಗ್ರ ಮೂಲ್ಯ ಎಂಬವರ ಪತ್ನಿ ಉಪಾಲಕ್ಷ್ಮಿ ಮನೆಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಸುಮಾರು 3...
ದುಗ್ಗಲಡ್ಕ :ಶಿವಾಜಿ ಫ್ರೆಂಡ್ಸ್ ವತಿಯಿಂದ ಹಗ್ಗಜಗ್ಗಾಟ ಸ್ಪರ್ಧೆ
T. F. C ನೀರ್ಕಜೆ ತಂಡದ ಜರ್ಸಿ ಬಿಡುಗಡೆ
ದುಗ್ಗಲಡ್ಕ : ಶಿವಾಜಿ ಫ್ರೆಂಡ್ಸ್ ಇದರ ಆಶ್ರಯದಲ್ಲಿ ದ್ವೀತಿಯ ವರ್ಷದ ಹಗ್ಗಜಗ್ಗಾಟ ಪಂದ್ಯಾಟ ಫೆ.1 ಆದಿತ್ಯವಾರ ನಡೆದಿದ್ದು,ಇದರ ಪ್ರಯುಕ್ತ T. F. C...
ಬೆಳ್ತಂಗಡಿ : ಹೆದ್ದಾರಿ ಬಳಿ ನಿಂತಿದ್ದ ಇಬ್ಬರಿಗೆ ಕಾರು ಢಿಕ್ಕಿ; ಪ್ರಕರಣ ದಾಖಲು
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಕಾರು ಚಾಲಕನ ಅಜಾಗರೂಕತೆಯ ಚಾಲನೆಯ ಪರಿಣಾಮ ಕಾರೊಂದು ಢಿಕ್ಕಿಯಾಗಿ ಹೆದ್ದಾರಿ ಬದಿ ನಿಂತಿದ್ದ ಇಬ್ಬರಿಗೆ ಢಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಘಟನೆ ರವಿವಾರ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಉಮೇಶ(49)...
ಬಂಟ್ವಾಳ: ಮಹಾತೋಭಾರ ಚಿಂತಾಮಣಿ ಶ್ರೀ ಲಕ್ಷೀ ನರಸಿಂಹ ಸ್ವಾಮಿ ದೇವಸ್ಥಾನ ಕಡೇಶಿವಾಲಯ:ಮಹಾಶಿವರಾತ್ರಿಯ ಪ್ರಯುಕ್ತ ಶತರುದ್ರಾಭಿಷೇಕ...
ಬಂಟ್ವಾಳ: ಮಹಾತೋಭಾರ ಚಿಂತಾಮಣಿ ಶ್ರೀ ಲಕ್ಷೀ ನರಸಿಂಹ ಸ್ವಾಮಿ ದೇವಸ್ಥಾನ ಕಡೇಶಿವಾಲಯ ಇಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದತೆ ಫೆ. 15 ಆದಿತ್ಯವಾರದಂದು ಚಿಂತಾಮಣಿ ಶ್ರೀ ಲಕ್ಷೀ...
ವಿಟ್ಲ : ವಕೀಲರ ಮನೆಯಲ್ಲಿ ದಾಖಲೆ ಪತ್ರಗಳು ಕಳವು!
ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ವಕೀಲರೊಬ್ಬರ ಮನೆಗೆ ಕಳ್ಳರು ನುಗ್ಗಿ ದಾಖಲೆ ಪತ್ರಗಳನ್ನು ಕಳವುಗೈದ ಘಟನೆ ನಡೆದಿದೆ.
ವಕೀಲರಾದ ಸಫಿಯಾ ನೌಫಲ್ ಎಂಬವರ ಮನೆ ಮಂದಿ ಸುಮಾರು ಒಂದು ತಿಂಗಳ ಹಿಂದೆ...
















