Tag: vittla
ಹಾಸನ: ಓರ್ವ ಮಹಿಳೆ ಜೊತೆ ಇಬ್ಬರು ಅಕ್ರಮ ಸಂಬಂಧ : ಒಬ್ಬನ ಹತ್ಯೆಯಲ್ಲಿ ಅಂತ್ಯ!
ಹಾಸನ: ನಗರದ ಕೆ.ಆರ್.ಪುರಂನಲ್ಲಿ ಮಹಿಳೆ ಜೊತೆ ಇಬ್ಬರು ಅಕ್ರಮ ಸಂಬಂಧ ಹೊಂದಿದ್ದ ವಿಚಾರದಲ್ಲಿ ನಡೆದ ಗಲಾಟೆ ನಡೆದಿದ್ದು, ಒಬ್ಬನ ಹತ್ಯೆಯಲ್ಲಿ ಅಂತ್ಯವಾಗಿದೆ.
ಕೊಲೆಯಾದ ವ್ಯಕ್ತಿಯನ್ನು ಅಡುಗೆ ಕಂಟ್ರ್ಯಾಕ್ಟರ್ ಆನಂದ್ (48) ಎಂದು ಗುರುತಿಸಲಾಗಿದೆ. ಕೊಲೆ...
ವಿಟ್ಲ ಪಟ್ಟಣ ಪಂಚಾಯತ್ ನ ಜಾತ್ರಾ ಸಂತೆ ಏಲಂನಲ್ಲಿ ಭಾರೀ ಅವ್ಯವಹಾರ: ಧಮ್ಕಿ ಹಾಕಿ...
ವಿಟ್ಲ: ಶ್ರೀ ಪಂಚಲಿಂಗೆಶ್ವರ ದೇವರ ಜಾತ್ರೆಗೆ ಡಿ.22ಕ್ಕೆ ಸಂತೆ ಹಾಕಲು ಟೆಂಡರ್ ಕರೆದ ಪ್ರಕಾರ ಅದರಲ್ಲಿ ಮಹೇಶ್ ದಾಸ್ ಸಜೀಪ ವಿಜಯಶಾಲಿಯಾಗಿರುತ್ತಾರೆ. ಟೆಂಡರ್ ವಿಜಯಶಾಲಿಯಾದ ಮಹೇಶ್ ಎಂಬುವವನು ದೊಡ್ಡ ಮಟ್ಟದಲ್ಲಿ ಅವ್ಯವಹಾರ ಮತ್ತು...
ಪಡುಬಿದ್ರೆ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು
ಪಡುಬಿದ್ರೆ : ಮನೆಯೊಂದಕ್ಕೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಪಡುಬಿದ್ರೆ ಸಮೀಪದ ದೀನ್ ಸ್ಟ್ರೀಟ್‌ನಲ್ಲಿ ನಡೆದಿದೆ. ಮುಹಮ್ಮದ್ ಅಫ್ತಾಬ್ ಅಲಿ ಎಂಬವರ ತಾಯಿ ಮನೆಗೆ ಬೀಗ ಹಾಕಿ ಹತ್ತಿರದಲ್ಲಿದ್ದ ಮಗಳ...
ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೊ. ಸುಬ್ಬ ಪಕ್ಕಳ ಇನ್ನಿಲ್ಲ
ಕೊಣಾಜೆ: ಖ್ಯಾತ ಸಂಖ್ಯಾಶಾಸ್ತ್ರಜ್ಞ, ನಿವೃತ್ತ ಪ್ರಾಧ್ಯಾಪಕ ಪ್ರೊ. ಸುಬ್ಬ ಪಕ್ಕಳ ಪಂಜಾಳ(80) ಅವರು ಬುಧವಾರ ಮುಂಜಾನೆ ನಿಧನರಾದರು. ಇವರ ಕುಟುಂಬದ ಮನೆ ತಲಪಾಡಿಯಾಗಿದ್ದು ಕಳೆದ ಹಲವು ವರ್ಷಗಳಿಂದ ಕೊಣಾಜೆಯ ಗ್ರೀನ್ ವ್ಯೂ ಪರಿಸರದಲ್ಲಿ...
ಪುಣೆ: ಅಜಿತ್ ಪವಾರ್‌ಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ
ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಯ ಮುಖ್ಯಸ್ಥ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಕಟೇವಾಡಿಯಲ್ಲಿರುವ ಅವರ ನಿವಾಸದಿಂದ ಅಂತ್ಯಕ್ರಿಯೆಗಾಗಿ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನಕ್ಕೆ ಕೊಂಡೊಯ್ಯಲಾಯಿತು....
ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ ದೂರು...
ಬೆಂಗಳೂರು: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಓಲ್ಡ್ ಏರ್ಪೋರ್ಟ್ ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಕಳೆದ ರಾತ್ರಿ 10...
ವಿಟ್ಲ :ಆಕಸ್ಮಿಕವಾಗಿ ಬಾವಿಗೆ ಬಿದ್ದು ಕೃಷಿಕ ಸಾವು
ವಿಟ್ಲ : ಕೊಳ್ನಾಡು ಗ್ರಾಮದ ಸಾಲೆತ್ತೂರು ಎಂಬಲ್ಲಿ ತೋಟದ ಮಧ್ಯೆ ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾಲೆತ್ತೂರು ಕೋಡಿ ನಿವಾಸಿ, ಕೃಷ್ಣಪ್ಪ ಪೂಜಾರಿ(70) ಮೃತರು. ಮಂಗಳವಾರ...
ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ: 15 ಮಂದಿ ಸಾವು
ಬೊಗೋಟಾ: ಸಂಸದ ಸೇರಿದಂತೆ 15 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಬುಧವಾರ ಕೊಲಂಬಿಯಾ-ವೆನೆಜುವೆಲಾದ ಗಡಿಯ ಬಳಿ ಪತನಗೊಂಡು ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಈ ವಿಮಾನವು ಗಡಿ...
ಬೆಂಗಳೂರು: ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ತಂಬಾಕು ಜಾಹೀರಾತುಗಳ ಪೋಸ್ಟರ್ ತೆರವು
ಬೆಂಗಳೂರು: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಹಾಕಿದ್ದ ಗುಟ್ಕಾ ಜಾಹೀರಾತುಗಳ ಪೋಸ್ಟರನ್ನುಕನ್ನಡ ಸಂಘಟನೆಗಳ ಕಾರ್ಯಕರ್ತರು ಕಿತ್ತೆಸೆಯುತ್ತಿದ್ದಾರೆ. ಸಾರಿಗೆ ಇಲಾಖೆಯ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ತಂಬಾಕು ಜಾಹಿರಾತುಗಳನ್ನ...
ಬೆಂಗಳೂರು: ಉದ್ಯಮಿ ಮನೆಯಲ್ಲಿ 18 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ ಮನೆಗೆಲಸದವರಿಂದಲೇ ಕಳ್ಳತನ!
ಬೆಂಗಳೂರು: 20 ದಿನಗಳ ಹಿಂದಷ್ಟೇ ಉದ್ಯಮಿ ಮನೆಗೆ ಕೆಲಸಕ್ಕೆ ಬಂದ ನೇಪಾಳ ಮೂಲದ ದಂಪತಿಗಳು ಮಾಲೀಕರು ಹೊರಗೆ ಹೋಗಿದ್ದಾಗ ಬರೋಬ್ಬರಿ 18 ಕೋಟಿ ಮೌಲ್ಯದ 11.5 ಕೆಜಿ ಚಿನ್ನಾಭರಣ ಕದ್ದೊಯ್ದಿದ್ದಾರೆ.
ಉದ್ಯಮಿ ಶಿವಕುಮಾರ್ ಅವರ...
















