Tag: vittla
ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ ಐವರು ಸಾವು
ಮುಂಬೈ: ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ...
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಇದ್ದ ವಿಮಾನ ಪತನ!
ಹೊಸದಿಲ್ಲಿ: ಎನ್ಸಿಪಿ ನಾಯಕ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲ್ಯಾಂಡಿಂಗ್ ವೇಳೆ ಪತನವಾಗಿರುವ ಬಗ್ಗೆ ವರದಿಯಾಗಿದೆ. ಅಜಿತ್ ಪವಾರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ,...
ಶಿಮ್ಲಾ: ಟ್ರಕ್ಕಿಂಗ್ನಲ್ಲಿ ಹಿಮಪಾತದಿಂದ ಬಾಲಕರು ಸಾವು – 4 ದಿನ ಶವದ ಪಕ್ಕದಲ್ಲೇ ಇದ್ದ...
ಶಿಮ್ಲಾ: ಟ್ರಕ್ಕಿಂಗ್ನಲ್ಲಿ ಹಿಮಪಾತದಿಂದ ಸಾವನ್ನಪ್ಪಿದ ಬಾಲಕರ ಬಳಿ ಪಿಟ್ಬುಲ್ ನಾಯಿಯೊಂದು ಊಟ, ನೀರಿಲ್ಲದೇ 4 ದಿನ ಕುಳಿತಿದ್ದ ಮನಕಲುಕುವ ದೃಶ್ಯವೊಂದು ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಭರ್ಮೋರ್ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ...
ಚಿಕ್ಕಬಳ್ಳಾಪುರ: ರಾಜೀವ್ ಗೌಡಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಮಂಗಳೂರಿನ ಉದ್ಯಮಿ ಬಂಧನ..!
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಂಖಂಡ ರಾಜೀವ್ ಗೌಡ ಅವರಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಮೈಕಲ್ ಜೋಸೇಫ್ ರೆಗೋ...
ಭಾರತ ಮತ್ತು ಯುರೋಪ್ ಒಕ್ಕೂಟ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಘೋಷಣೆ-ಪ್ರಧಾನಿ ಮೋದಿ
ನವದೆಹಲಿ: ಹೊಸದಿಲ್ಲಿ: ಭದ್ರತೆ ಮತ್ತು ರಕ್ಷಣಾ ಪಾಲುದಾರಿಕೆ ಸೇರಿದಂತೆ ಭಾರತ-ಯುರೋಪಿಯನ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.ಭಾರತ-ಯುರೋಪಿಯನ್ ಯೂನಿಯನ್ ಶೃಂಗಸಭೆಯಲ್ಲಿ ಈ ಮಹತ್ವದ ಒಪ್ಪಂದವನ್ನು ಮಾಡಲಾಗಿದೆ. "ಭಾರತ ಮತ್ತು...
ವಿಟ್ಲ: ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಟ್ಲ : ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವವನ್ನುಉತ್ಸಾಹದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಟ್ಲ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಮಕೃಷ್ಣ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳ ಪೆರೇಡ್ಗೆ ಗೌರವ ಸಲ್ಲಿಸಿದರು. ಅವರು...
ಮಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ, ನಗರದ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ...
ಮಂಗಳೂರು: 2026 ನೇ ಸಾಲಿನ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ, ಮಂಗಳೂರು ನಗರದ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಮಾರಂಭವನ್ನು ನಗರದ ಪುರಭವನದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು,...
ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿ – ಪತಿ ಆತ್ಮಹತ್ಯೆ!
ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಪತಿ ಮನನೊಂದು ನೇಣಿಗೆ ಶರಣಾದ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ವ್ಯಕ್ತಿಯನ್ನು ಹರೀಶ್ (32) ಎಂದು ಗುರುತಿಸಲಾಗಿದೆ....
ಬೆಂಗಳೂರು: ಬಿಎಂಟಿಸಿ ಬಸ್ ಗೆ ರೈಲು ಡಿಕ್ಕಿ
ಬೆಂಗಳೂರು: ಬೆಂಗಳೂರಿನ ಕಾಡುಗೋಡಿಯ ಸಾದರಮಂಗಲದಲ್ಲಿ ಬಿಎಂಟಿಸಿ ಬಸ್ಸಿಗೆ ರೈಲು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಬಸ್ಸಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸಾದರಮಂಗಲದಲ್ಲಿ ಪ್ರಯಾಣಿಕರನ್ನು ಇಳಿಸಿ ಖಾಲಿ...
ವಿಟ್ಲ: ಎಡ್ವರ್ಡ್ ಮಸ್ಕರೇನಸ್ ನಿಧನ..!
ವಿಟ್ಲ: ಮೇಗಿನಪೇಟೆ ಕಲ್ಲಕಟ್ಟ ನಿವಾಸಿ ಎಡ್ವರ್ಡ್ ಮಸ್ಕರೇನಸ್(80) ರವರು ಇಂದು ಜ.27 ರ ಬೆಳಿಗ್ಗೆ 4 ಗಂಟೆಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೃಷಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು.
ಇವರು ಪತ್ನಿ...
















