Thursday, November 5, 2026
spot_imgspot_img
spot_imgspot_img
Home Tags Vittla

Tag: vittla

ನೇರಳಕಟ್ಟೆ : ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಇದರ ಅಧ್ಯಕ್ಷರಾಗಿ...

ವಿಟ್ಲ : ನೇರಳಕಟ್ಟೆ-ಗಣೇಶನಗರದ ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಇದರ 2026-2027 ನೇ ಸಾಲಿನ ಅಧ್ಯಕ್ಷರಾಗಿ ಉಪೇಂದ್ರ ಆಚಾರ್ಯ ಆಯ್ಕೆಯಾದರು. ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿ...

ಕುಂಡಡ್ಕ: ವಿಷ್ಣು ಫ್ರೆಂಡ್ಸ್ ವತಿಯಿಂದ ದಿ| ಉಮೇಶ್ ಗೌಡ ಅರ್ಕಲ್ ತೋಟ ಇವರ ಸ್ಮರಣಾರ್ಥ...

ಕುಂಡಡ್ಕ: ವಿಷ್ಣು ಫ್ರೆಂಡ್ಸ್, ಇವರ ವತಿಯಿಂದ ದಿ|ಉಮೇಶ್ ಗೌಡ ಅರ್ಕಲ್ ತೋಟ ಇವರ ಸ್ಮರಣಾರ್ಥ ನೂತನ ಬಸ್‌ಸ್ಟ್ಯಾಂಡ್ ಲೋಕಾರ್ಪಣೆ ಕಾರ್ಯಕ್ರಮವು ಜ.26 ರ ಸೋಮವಾರದಂದು ಕುಂಡಡ್ಕ ಜಂಕ್ಷನ್ ನಲ್ಲಿ ನಡೆಯಿತು. ನೂತನ ಬಸ್‌ಸ್ಟ್ಯಾಂಡ್ ನ್ನು...

ವಿಟ್ಲ: ಪಿ ಎಂ ಶ್ರೀ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ವಿಟ್ಲ: ಪಿ ಎಂ ಶ್ರೀ ಪ್ರೌಢಶಾಲೆ RMSA, ಇಲ್ಲಿ ನಡೆದ 77ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷ ರವಿಶಂಕರ್ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿದರು. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ...

ಬೆಳ್ತಂಗಡಿ: ಪಂಪ್ ಆನ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು…!

ಬೆಳ್ತಂಗಡಿ: ತಾಲೂಕಿನ ಗುರಿಪಳ್ಳ ಬಳಿಯ ಕಡಿಯಾರು ಗ್ರಾಮದ ನಿವಾಸಿ ಶಿವಪ್ರಸಾದ್ ಆದಪ್ಪ(48) ರವರು ಜ.26 ರ ಬೆಳಿಗ್ಗೆ ಮನೆಯ ಬಳಿ ನೀರಿನ ಪಂಪ್ ಆನ್ ಮಾಡುವಾಗ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಟುಂಬ...

ಸೂರಿಕುಮೇರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತಿದ್ದು ಬಸ್‌ಗೆ ಭಾಗಶಃ ಹಾನಿ ಉಂಟಾಗಿದೆ. ಆದಿತ್ಯವಾರ ರಾತ್ರಿ ಮತ್ತು...

ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ ನಡೆದ 77ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಸೇನಾಧಿಕಾರಿ ಸೇಸಪ್ಪ ಗೌಡ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಶೈಲೇಶ್, MRPL ಇಂಜಿನಿಯರ್ ಬಾಲನಾರಾಯಣ್, ವಿಠಲ ಎಜುಕೇಶನ್ ಸೊಸೈಟಿ...

ಬೆಂಗಳೂರು: 77ನೇ ಗಣರಾಜ್ಯೋತ್ಸವ; ರಾಜಧಾನಿಯಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದಿಂದ ನೆರವೇರಿದ್ದು, 9 ಗಂಟೆಗೆ ಸರಿಯಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ...

ನವದೆಹಲಿ: 77ನೇ ಗಣರಾಜ್ಯೋತ್ಸವಕ್ಕೆ ದೇಶವಾಸಿಗಳಿಗೆ ಮೋದಿ ಶುಭಾಶಯ..!

ನವದೆಹಲಿ: ಇಂದು ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ದೆಹಲಿಯ ಕರ್ತವ್ಯಪಥದಲ್ಲಿ ಹಲವು ವಿಶೇಷತೆಗಳೊಂದಿಗೆ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ. ಗಣರಾಜ್ಯೋತ್ಸವ ಪ್ರಯುಕ್ತ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿ, ’ಗಣರಾಜ್ಯೋತ್ಸವದ ದಿನವಾದ ಇಂದು ನಮ್ಮ ಎಲ್ಲಾ...

ಉಡುಪಿ: ಕಲ್ಸಂಕ ಜಂಕ್ಷನ್ ಬಳಿ ಸ್ಕೂಟ‌ರ್ ಅಪಘಾತ-ಸವಾರ ಸ್ಥಳದಲ್ಲಿಯೇ ಮೃತ್ಯು

ಉಡುಪಿ: ಕಂಟೈನರ್‌ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಮಣಿಪಾಲದ ಅವಿನಾಶ್ (19) ಎಂದು ಗುರುತಿಸಲಾಗಿದೆ. ಉಡುಪಿಯಿಂದ...

ಕಡಬ: ತೋಟದಿಂದ ಅಡಿಕೆ ಕಳವು: ದೂರು ದಾಖಲು!

ಕಡಬ:ತಾಲೂಕಿನ ಅಲಂಕಾರು ನಿವಾಸಿ ಸತೀಶ( 36) ಅವರ ಮನೆಯಲ್ಲಿ ಅಡಿಕೆ ಕಳವು ಆಗಿರುವ ಬಗ್ಗೆ ದೂರು ದಾಖಲಾಗಿದೆ. ದಿ. 25-01-2026 ರಂದು ರಾತ್ರಿ 02.00 ಗಂಟೆಗೆ ತೋಟಕ್ಕೆ ನೀರು ಹಾಯಿಸುವ ವೇಳೆ ಯಾರೋ ಮಾತನಾಡುವ...
error: Content is protected !!