Tag: vittla
ಬೆಂಗಳೂರು: ಹಿಟ್ & ರನ್‌ಗೆ ನೇಪಾಳ ಮೂಲದ ಡೆಲಿವರಿ ಬಾಯ್ ಬಲಿ
ಬೆಂಗಳೂರು: ಕೆಆರ್ ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿ ಹಿಟ್ ಅಂಡ್ ರನ್‌ಗೆ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ನಡೆದಿದೆ.ನೇಪಾಳ ಮೂಲದ ಸುರೇಂದರ್ ಬಹದ್ದೂರ್ (38) ಮೃತರಾದವರು. ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ...
ರಾಂಚಿ: ಭದ್ರತಾ ಪಡೆಗಳ ಗುಂಡಿಗೆ 17 ಮಂದಿ ನಕ್ಸಲರು ಬಲಿ
ರಾಂಚಿ: ಜಾರ್ಖಂಡ್‌ನ ಸಾರಂಡಾ ಕಾಡಿನಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಐವರು ಮಹಿಳೆಯರು ಸೇರಿದಂತೆ 17 ಮಂದಿ ನಕ್ಸಲರು ಬಲಿಯಾಗಿದ್ದಾರೆ.
ಆಪರೇಷನ್ ಮೇಘಬುರು ಹೆಸರಿನಲ್ಲಿ 209 ಕೋಬ್ರಾ, ಚೈಬಾಸಾ ಜಿಲ್ಲಾ ಪೊಲೀಸರು ಮತ್ತು...
ಬಳ್ಳಾರಿ: ಜನಾರ್ದನ ರೆಡ್ಡಿ ಮಾಡೆಲ್ ಮನೆಗೆ ಬೆಂಕಿ; ಎಫ್‌ಐಆರ್ ದಾಖಲು
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿ. ಶ್ರೀರಾಮುಲುಗೆ ಸೇರಿದ ಜಿ-ಸ್ಟಾರ್ ಲೇಔಟ್‌ನಲ್ಲಿರುವ ಮಾಡೆಲ್ ಮನೆಗೆ ಬೆಂಕಿ ಹಚ್ಚಲಾಗಿದ್ದು, ಈ ಕೃತ್ಯಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ಕಾರಣ ಎಂದು ಆರೋಪಿಸಿ, ಪ್ರಕರಣ ರಾಜ್ಯ-ರಾಜಕೀಯದಲ್ಲಿ...
ಕುಂದಾಪುರ: ಖಾಸಗಿ ಬಸ್- ಬೈಕ್ ಢಿಕ್ಕಿ; ಸವಾರ ಮೃತ್ಯು…!
ಕುಂದಾಪುರ: ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಶನಿವಾರ(ಜ.24) ನಡೆದಿದೆ.
ಸೌಕೂರು ನಿವಾಸಿ ವಿಜಯ್ (36) ಮೃತ ಯುವಕ. ತ್ರಾಸಿಯಲ್ಲಿ ಫಾಸ್ಟ್...
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಅವಭೃಥ ಸ್ನಾನ ಕಟ್ಟೆ ಸಮಿತಿ ಮೂರ್ಕಜೆ-ಮಂಟಮೆ ಗದ್ದೆ ವತಿಯಿಂದ...
ಹನುಮಗಿರಿ ಮೇಳದ ಪ್ರಧಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ ಇವರ ಭಾಗವತಿಕೆಗೆ 25 ವರ್ಷ!!
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಅವಭೃಥ ಸ್ನಾನ ಕಟ್ಟೆ ಸಮಿತಿ ಮೂರ್ಕಜೆ-ಮಂಟಮೆ ಗದ್ದೆ ಇದರ ವತಿಯಿಂದ ಶ್ರಿ ಕೋದಂಡರಾಮ ಕೃಪಾಪೋಷಿತ...
‘ಮಂಗಳೂರು’ ಭಾರತದ ಅತ್ಯಂತ ಸುರಕ್ಷಿತ ನಗರ; ನಂಬಿಯೋ ವರದಿ..!
ಮಂಗಳೂರು: ಇತ್ತೀಚೆಗೆ ಬಿಡುಗಡೆಯಾದ ನಂಬಿಯೊ ಸುರಕ್ಷತಾ ಸೂಚ್ಯಂಕ-2026 ರಲ್ಲಿ ಮಂಗಳೂರು ಭಾರತದ ಅತ್ಯಂತ ಸುರಕ್ಷಿತ ನಗರವೆಂದು ತಿಳಿದುಬಂದಿದೆ.
ವಿಶ್ವದಾದ್ಯಂತ ಮೌಲ್ಯಮಾಪನ ಮಾಡಲಾದ 304 ನಗರಗಳಲ್ಲಿ 74.4 ಸುರಕ್ಷತಾ ಅಂಕಗಳೊಂದಿಗೆ ಜಾಗತಿಕವಾಗಿ 46 ನೇ ಸ್ಥಾನದಲ್ಲಿದ್ದು,...
ಬಂಟ್ವಾಳ: ಕಾರು-ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವು..!
ಬಂಟ್ವಾಳ: ಮಡಂತ್ಯಾರು ಎಂಬಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಕಾವಳಮೂಡೂರು ಕಾರಿಂಜ ಪಾಡಿ ನಿವಾಸಿ ಪದ್ಮನಾಭ ದೇವಾಡಿಗ (45) ಮೃತಪಟ್ಟ ವ್ಯಕ್ತಿ.
ಪದ್ಮನಾಭ ಅವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್...
ಅಯೋಧ್ಯೆ: ಶ್ರೀ ರಾಮ ಮಂದಿರಕ್ಕೆ 286 ಕೆಜಿ ತೂಕದ ಬಂಗಾರದ ಧನಸ್ಸು ಸಮರ್ಪಣೆ
ಅಯೋಧ್ಯೆ: ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಜ.23 ರಂದು 286 ಕೆಜಿ ತೂಕದ ಬಂಗಾರದ ಧನಸ್ಸನ್ನು ಸಮರ್ಪಿಸಿ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ...
ಬೆಳ್ತಂಗಡಿ :ಸಾಲ ಕಟ್ಟದೇ, ನಕಲಿ ಪತ್ರ ತಯಾರಿಸಿ ಬ್ಯಾಂಕ್‌ಗೆ ವಂಚನೆ..!
ಬೆಳ್ತಂಗಡಿ: ವಾಹನ ಖರೀದಿಗೆ ಬ್ಯಾಂಕ್ ಆಫ್ ಬರೋಡದಿಂದ ತೆಗೆದ ಲಕ್ಷಾಂತರ ರೂ. ಸಾಲವನ್ನು ಕಟ್ಟದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಫೋರ್ಜರಿ ಸಹಿಯನ್ನು ಲೆಟರ್ ಹೆಸ್ ನಲ್ಲಿ ಬಳಸಿ ಸಾಲ ಸಂಪೂರ್ಣ...
ವಿಜಯಪುರ: ಕಬ್ಬು ಸಾಗಾಟದ ಲಾರಿಗೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು…!
ವಿಜಯಪುರ: ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಕ್ರಾಸ್ ಬಳಿ ಕಬ್ಬು ಸಾಗಿಸುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾತಿಹಾಳ ಗ್ರಾಮದ ನಿವಾಸಿ, ಹಣಮಂತ ಪಾಳ್ಯ(21) ಮೃತಪಟ್ಟ ಸವಾರ. ದೇವರಹಿಪ್ಪರಗಿ...
















