Friday, April 26, 2024
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 16 ಹಾಗೂ 17ರಲ್ಲಿ 30% ರಷ್ಟು ಮತದಾನ..!

ವಿಟ್ಲ: ವಿಟ್ಲ ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 16 ಮತ್ತು 17ರಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗಿನಿಂದಲೂ ಒಂದೆ ರೀತಿಯಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಮತಚಲಾವಣೆ ಮಾಡುತ್ತಿದ್ದು 30% ಮತದಾನವಾಗಿದೆ ಎಂದು...

ಒಡಿಯೂರು ಶ್ರೀಗಳಿಂದ ಮತದಾನ..!

ಕರೋಪಾಡಿ : ದ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಇಂದು ಬಿರುಸಿನಿಂದ ಸಾಗಿಬರುತ್ತಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕರೋಪಾಡಿ ಗ್ರಾಮದ ಮಿತ್ತನಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ...

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರಿಂದ ಗಲಾಟೆ

ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತ ಗುಂಡಾಗಿರಿ ನಡೆಸಿ, ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ‌ ನಡೆದಿದ್ದು, ಬಿಜೆಪಿ ಕಾರ್ಯಕರ್ತ...

ಬಂಟ್ವಾಳ: ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಮಾಜಿ ಸಚಿವ ರಮಾನಾಥ ರೈ

ಇಂದು ರಾಜ್ಯಾದ್ಯಂತ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು,ದ ಕ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಮತದಾನ ಪ್ರಕೈಯೆ ಬಿರುಸಿನಿಂದ ನಡೆಯುತ್ತಿದೆ. ಮಾಜಿ ಸಚಿವ ಕಾಂಗ್ರೇಸ್‌ ಮುಖಂಡ ಬಿ. ರಮಾನಾಥ ರೈಯವರು ತನ್ನ ಮತದಾನದ ಬೂತ್‌ ಬಂಟ್ವಾಳ...

ಗಲ್ಲು ಶಿಕ್ಷೆಗೆ ಗುರಿಯಾದ ಮಗಳು : 11 ವರ್ಷಗಳ ಬಳಿಕ ಭೇಟಿಯಾದ ತಾಯಿ

ತಿರುವನಂತಪುರ: ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಯೆಮನ್ ಜೈಲಿನಲ್ಲಿರುವ ಮಗಳನ್ನು 11 ವರ್ಷದ ಬಳಿಕ ತಾಯಿ ಭೇಟಿಯಾಗಿದ್ದು, ಭಾವನಾತ್ಮಕ ಸನ್ನಿವೇಶಕ್ಕೆ ಸಾಕ್ಷಿಯಾಗಿದೆ. ಯೆಮೆನ್‌ನ ಜೈಲಿನಲ್ಲೇ ನಡೆದ ಈ ತಾಯಿ-ಮಗಳ ಪುನರ್‌ಮಿಲನ ಎಲ್ಲರನ್ನೂ...

ವೀರಕಂಬ: ವಿವಾಹ ಸುಮೂಹೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ ನವವಧು

ವೀರಕಂಬ: ನವವಧುವೋರ್ವರು ವಿವಾಹ ಸುಮೂಹೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ...

ಮಂಗಳೂರು: ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಝಕರಿಯಾ ಅಲ್ ಮುಝೈನ್

ಮಂಗಳೂರು: ಕರಾವಳಿಯ ಹೆಸರಾಂತ ಸೇವಾ ಸಂಸ್ಥೆ ಎಂ(ಮರ್ಸಿ).ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಇದರ 2024-26ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಅನಿವಾಸಿ ಉದ್ಯಮಿ, ಕೊಡುಗೈ ದಾನಿ, ಸೌದಿ ಅರೇಬಿಯಾದ ಜುಬೈಲ್ ಅಲ್ ಮುಝೈನ್ ಕಂಪೆನಿಯ ಸಿಇಒ...

ಅಳಿಕೆ : (ಏ.25 – 26 ) ಶ್ರೀ ಪಿಲಿಚಾಮುಂಡಿ [ಕಲ್ಲೆಂಚಿನಾಯ) ದೈವಸ್ಥಾನ ಕಲ್ಲೆಂಚಿಪಾದೆ-ಅಳಿಕೆ...

ಅಳಿಕೆ : ಶ್ರೀ ಪಿಲಿಚಾಮುಂಡಿ [ಕಲ್ಲೆಂಚಿನಾಯ) ದೈವಸ್ಥಾನ ಕಲ್ಲೆಂಚಿಪಾದೆ-ಅಳಿಕೆ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮತ್ತು ನೇಮೋತ್ಸವವು ದಿನಾಂಕ : 25-04-2024ನೇ ಗುರುವಾರದಿಂದ 26-04-2024ನೇ ಶುಕ್ರವಾರದ ವರೆಗೆ ನಡೆಯಲಿದೆ. ಏಪ್ರಿಲ್ 25ರಂದು ಬೆಳಿಗ್ಗೆ ಗಂಟೆ 11-00ಕ್ಕೆ...

ಸುಳ್ಯ: ಎಂಡಿಎಂಎ ಮಾದಕವಸ್ತು ಕಳ್ಳ ಸಾಗಾಣೆ : ಸುಳ್ಯ ಮೂಲದ ಇಬ್ಬರು ಕೇರಳ ಪೋಲಿಸ್‌...

ಸುಳ್ಯ: ಎಂಡಿಎಂಎಯನ್ನು ಕಳ್ಳ ಸಾಗಾಟಕ್ಕೆ ಯತ್ನಿಸಿದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಸುಳ್ಯದ ಅಲೆಟ್ಟಿ ಗ್ರಾಮದ ನಿವಾಸಿಗಳಾದ ಉಮ್ಮರ್ ಫಾರೂಕ್ ಮತ್ತು ಎ.ಎಚ್. ಸಿದ್ದಿಕ್‌...

ಬಂಟ್ವಾಳ: ಮತಚಲಾಯಿಸಿ ಕೊನೆಯುಸಿರೆಳೆದ ನಿವೃತ್ತ ಯೋಧ

ಬಂಟ್ವಾಳ: ಅನಾರೋಗ್ಯದ ನಡುವೆಯೂ ನಿವೃತ್ತ ಸೇನಾಧಿಕಾರಿಯೋರ್ವರು ಮತಚಲಾಯಿಸಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳದ ವಗ್ಗ ನಿವಾಸಿ ಮಾಧವ ಪ್ರಭು (85 ವ) ಎಂದು ಗುರುತಿಸಲಾಗಿದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸೇನಾಧಿಕಾರಿ...
error: Content is protected !!