Tag: vittla
ಬಿಜೆಪಿ ನಾಯಕರನ್ನ ರಣಹದ್ದು ಎಂದ ಸಚಿವ ಯತೀಂದ್ರ ವಿರುದ್ಧ ದೂರು ದಾಖಲು
ರಾಮನಗರ: ಬಿಜೆಪಿಯವರನ್ನು ರಣಹದ್ದುಗಳಿಗೆ ಹೋಲಿಸಿ ಹೇಳಿಕೆ ನೀಡಿದ್ದ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದೂರು ಸಲ್ಲಿಕೆಯಾಗಿದೆ.
ಟಿ.ನರಸೀಪುರದಲ್ಲಿ ನಡೆದಿದ್ದ ಗಲಭೆ ವಿಚಾರವಾಗಿ ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು...
ತೆಲಂಗಾಣ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – ಎರಡು ನವಜಾತ ಶಿಶುಗಳ ದುರ್ಮರಣ, 28 ಮಕ್ಕಳ...
ಹೈದರಾಬಾದ್: ತೆಲಂಗಾಣದ ಆದಿಲಾಬಾದ್ನ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಎರಡು ನವಜಾತ ಶಿಶುಗಳು ಸಾವನ್ನಪ್ಪಿದೆ.
ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಆರೈಕೆ ಘಟಕದಲ್ಲಿ...
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಗಾಂಜಾ, 1.75 ಕೋಟಿ ರೂ....
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 28 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ 1.75 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಬ್ಯಾಂಕಾಕ್ ಮತ್ತು...
ಶ್ರೀ ದೇವತಾ ಸಮಿತಿ ವಿಟ್ಲ ಇದರ 55ನೇ ವರ್ಷದ ವಿಟ್ಲ ಶಾರದೋತ್ಸವದ ಆಮಂತ್ರಣ ಪತ್ರಿಕೆ...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 55ನೇ ವರ್ಷದ ವಿಟ್ಲ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಅರಮನೆಯ ಕೃಷ್ಣಯ್ಯ ಕೆ. ಅವರು ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಿದರು.
ಈ...
ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ – ದಂಪತಿ ಸ್ಥಳದಲ್ಲೇ ಸಾವು
ಧಾರವಾಡ: ತಡರಾತ್ರಿ ಹುಬ್ಬಳ್ಳಿ–ಗದಗ ಬೈಪಾಸ್ನಲ್ಲಿ ಕೊರಿಯರ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಮೃತರನ್ನು ಜಯರಾಜನಗರ ನಿವಾಸಿಗಳಾದ ರಜನಿ ತಿಕಲಾ ಹಾಗೂ ಸುಕುಮಾರ ತಿಕಲಾ ಎಂದು ಗುರುತಿಸಲಾಗಿದೆ....
ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ – ರಜೆ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ...
ರಾಮನಗರ: ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ, ರಜೆಯ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಮೃತಪಟ್ಟ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ನಡೆದಿದೆ.
ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ...
ಬೀದರ್: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ಬೀದರ್ನಲ್ಲಿ 3 ಕಡೆ ಲೋಕಾಯುಕ್ತ ದಾಳಿ
ಬೀದರ್: ಬೆಳಂಬೆಳ್ಳಗ್ಗೆ ಲೋಕಾಯುಕ್ತ ಪೊಲೀಸರ ತಂಡ ಏಕಕಾಲಕ್ಕೆ ಮೂರು ಕಡೆ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿರುವ ಘಟನೆ ಬೀದರ್ನಲ್ಲಿ ನಡೆದಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕೃಷಿ ಇಲಾಖೆಯ ಆಡಳಿತಾಧಿಕಾರಿಯಾಗಿದ್ದ...
ಪೊಲೀಸರ ಸೋಗಿನಲ್ಲಿ ಬಂದ ಮೂವರಿಂದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ನವದೆಹಲಿ: ಪೊಲೀಸರ ಸೋಗಿನಲ್ಲಿ ಬಂದ ಮೂವರು ಅಪರಿಚಿತರು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬಾಲಕಿ ತನ್ನ ಸ್ನೇಹಿತನೊಂದಿಗೆ ದೆಹಲಿಯ...
ಉಡುಪಿ: ದನ ಕಳವು ಪ್ರಕರಣ; ನಾಲ್ವರ ಆರೋಪಿಗಳ ಬಂಧನ
ಉಡುಪಿ: ಕಾಪು ತಾಲೂಕಿನ ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.
ಕಳವು ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ....
ತುಳುವಿಗೆ ಸಿಕ್ಕ ಮಾನ್ಯತೆ ಉರ್ದುವಿಗೂ ನೀಡಿ: ಮುಖ್ಯಮಂತ್ರಿಗೆ SDPI ಆಗ್ರಹ – ಯು.ಟಿ.ಖಾದರ್ ಪ್ರತಿಕ್ರಿಯೆ
ಬೆಂಗಳೂರು: ರಾಜ್ಯದಲ್ಲಿ ಕರಾವಳಿಯ ತುಳು ಭಾಷೆಗೆ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿದ ಬಳಿಕ ಇದೀಗ ಉರ್ದು ಭಾಷೆಗೂ ಅಧಿಕೃತ ಭಾಷೆಯ ಬೇಡಿಕೆ ಜೋರಾಗಿದೆ.
ಈ ಸಂಬಂಧ SDPIಯಿಂದ ಮುಖ್ಯಮಂತ್ರಿ ಸಿಎಂ ಡಿಕೆ...
















