Tag: vittla
ಉಡುಪಿ: ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರ ಸಾವು!
ಉಡುಪಿ : ಉಳ್ಳೂರು ಕೆ.ಜಿ ರೋಡ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು...
ಮಂಗಳೂರು: ‘ರೀಲ್ಸ್ ಸ್ಟಾರ್’ ಆಶಾ ಪಂಡಿತ್ ಹೃದಯಾಘಾತದಿಂದ ನಿಧನ!
ಮಂಗಳೂರು: ಅಭಿಮಾನಿಗಳನ್ನು ಬೈಯುತ್ತಲೇ ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.
ಆಶಾ ಪಂಡಿತ್ ಅವರು ಪಡೀಲ್ ಬಳಿ ಒಂದು ಸಣ್ಣ...
ಬೆಳಗಾವಿ: ಮಕ್ಕಳಾಗಿಲ್ಲವೆಂದು ಹೆಂಡ್ತಿ ಕಾಟ – ಕಿರಿಕಿರಿಗೆ ಬೇಸತ್ತು ಉಸಿರುಗಟ್ಟಿಸಿ ಹತ್ಯೆಗೈದ ಪತಿ!
ಬೆಳಗಾವಿ: ಮದುವೆ ಆಗಿ 3 ವರ್ಷ ಆದ್ರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಘಟನೆ ನಡೆದಿದೆ.
ಪತ್ನಿ ರಾಜೇಶ್ವರಿಯನ್ನು (21)...
ಉಡುಪಿ: ಬಿಗ್ ಬಾಸ್ ರನ್ನರ್-ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ…!
ಉಡುಪಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್-ಅಪ್ ರಕ್ಷಿತಾ ಶೆಟ್ಟಿ ಅವರು ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದರು. ಉಡುಪಿಗೆ ಆಗಮಿಸಿದ ಹಿನ್ನೆಲೆ ಜನವರಿ 21ರಂದು ಕಾಪು...
ಶ್ರೀನಗರ: ಸ್ಕಿಡ್ ಆಗಿ ಆಳದ ಕಮರಿಗೆ ಉರುಳಿದ ಸೇನಾ ವಾಹನ; 10 ಮಂದಿ ಸಿಬ್ಬಂದಿ...
ಶ್ರೀನಗರ: ಶಸ್ತ್ರಸಜ್ಜಿತ ಸೇನಾ ವಾಹನವು ಸ್ಕಿಡ್ ಆಗಿ 200 ಅಡಿ ಆಳದ ಕಮರಿಗೆ ಉರುಳಿದ ಪರಿಣಾಮ 10 ಮಂದಿ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ...
ಹಾಸನ: ಸೈಕಲ್‌ಗೆ ಕಾರು ಡಿಕ್ಕಿ – ಕಾಲೇಜು ವಿದ್ಯಾರ್ಥಿ ಸಾವು!
ಹಾಸನ: ಸೈಕಲ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಮಾಳೇಕೊಪ್ಪಲು ಬಳಿಯ ಫ್ಲೈಓವರ್ ಮೇಲೆ ನಡೆದಿದೆ.ಮೃತನನ್ನು ಸಂಜು (16) ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿ...
ವಿಟ್ಲ: ಜಾತ್ರೆಯಲ್ಲಿ ಅಮ್ಯೂಸ್ ಮೆಂಟ್ ಗಳಿಗೆ ವಿಶೇಷ ಆಫರ್..!.
80 ರೂಪಾಯಿಗೆ ಬ್ರೇಕ್ ಡ್ಯಾನ್ಸ್ , ಡ್ರಾಗನ್ ಟ್ರೈನ್, ಕೊಲಂಬಸ್
ವಿಟ್ಲ: ಜಾತ್ರೋತ್ಸವದ ಪ್ರಯುಕ್ತ ಶ್ರೀಮದ್ ಅನಂತೇಶ್ವರ ದೇವಾಲಯದ ಎದುರಿನ ಕುಮಾರವನ ಗದ್ದೆಯಲ್ಲಿ 80 ಅಡಿ ಎತ್ತರದ ವಿಶೇಷ ಟವರ್ ಆಕರ್ಷಣೀಯವಾಗಿತ್ತು. ಇದೀಗ ಅದೇ...
ಕಾರ್ಕಳ: ಬಾವಿಗೆ ಬಿದ್ದು ಚಿರತೆ ಸಾವು!
ಕಾರ್ಕಳ: ತೋಟದ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಬೋಳ ಗ್ರಾಮದ ಮಲಕ್ಯರ್ ಕಡ್ಕನ್ ನಾರಾಯಣ ಶೆಟ್ಟಿ ಎಂಬವರ ಮನೆಯಲ್ಲಿ ನಡೆದಿದೆ.
ಮೃತಪಟ್ಟ ಚಿರತೆಯು ಸುಮಾರು ಮೂರು ವರ್ಷ ಪ್ರಾಯದ ಗಂಡು...
ದೆಹಲಿ: ಗಣರಾಜ್ಯೋತ್ಸವ ಹಿನ್ನೆಲೆ ಸುರಕ್ಷತಾ ಕ್ರಮ:ಅಪರಾಧಿಗಳ ಸುಳಿವು ಪತ್ತೆಗಾಗಿ ಪೊಲೀಸರಿಗೆ AI ಸ್ಮಾರ್ಟ್ ಕನ್ನಡಕ!
ನವದೆಹಲಿ: ಜ. 26, 77ನೇ ಗಣರಾಜ್ಯೋತ್ಸವ ದಿನಾಚರಣೆ ಹಿನ್ನಲೆ ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್‌ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ. ಈ ಬಾರಿ ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಅಲರ್ಟ್...
ಬಂಟ್ವಾಳ: ಶಾರ್ಟ್ ಸರ್ಕ್ಯೂಟ್; ಕಾರು ಸುಟ್ಟು ಭಸ್ಮ…!
ಬಂಟ್ವಾಳ : ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳ-ಎಡಪದವು ರಾಜ್ಯ ಹೆದ್ದಾರಿಯ ಮುತ್ತೂರು ಸಮೀಪದ ನೂದೊಟ್ಟು ಎಂಬಲ್ಲಿ ಬುಧವಾರ (ಜ.21) ಮುಂಜಾನೆ ನಡೆದಿದೆ. ಎಡಪದವು ನಿವಾಸಿ ಧೀರೇಶ್...
















