Tag: vittla
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ – ಶ್ರೀ ದೇವರ ದರ್ಶನ ಬಲಿ,...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯಲ್ಲಿ ಇಂದು ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ ಮತ್ತು ರಾಜಾಂಗಣದ ಬಟ್ಟಲು ಕಾಣಿಕೆ ನಡೆಯಿತು.
ಸುರತ್ಕಲ್: ಎಂ.ಆರ್.ಪಿ.ಎಲ್. ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ…!
ಸುರತ್ಕಲ್: ಎಂ.ಆರ್.ಪಿ.ಎಲ್.ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ಬೆಳಗ್ಗೆ11 ಗಂಟೆಯ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.ಜೋಕಟ್ಟೆ-ಬಜ್ಪೆ ನಡುವಿನ ಫೇಸ್-3 ಘಟಕದ ಪೆಟ್ರೋಲಿಯಂ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕಾಲಾವಧಿ ಜಾತ್ರೆಯ ಹೂ ತೇರಿನಂದು VRC ವಿಟ್ಲ...
ವಿಟ್ಲ :ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಹೂ ತೇರಿನಂದು VRC ವಿಟ್ಲ ಇದರ ಆಶ್ರಯದಲ್ಲಿ ರಮಾನಾಥ ವಿಟ್ಲ ಇವರ ಸಾರಥ್ಯದಲ್ಲಿ 33 ನೇ ವರ್ಷದ...
ಬೆಂಗಳೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು: ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಕಾಮಿಯನ್ನು ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೇರಳ ಮೂಲದ ಅಮಲ್ (23) ಬಂಧಿತ ಆರೋಪಿ. ಈತ ಮನೆ ಮಹಡಿ, ಹಾಗೂ ಆಚೆ...
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆಯ ಇಂದಿನ ಕಾರ್ಯಕ್ರಮ, ದಿನಾಂಕ 21-01-2026 ಬುಧವಾರದಂದು ಬೆಳಿಗ್ಗೆ ಗಂಟೆ 9.30 ಕ್ಕೆ ದರ್ಶನ ಬಲಿ, ರಾಜಂಗಣದ ಬಟ್ಟಲು ಕಾಣಿಕೆ , ಪ್ರಸಾದ ವಿತರಣೆ...
ಗದಗ: ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ- ಮಡಿಕೆ ಆಕೃತಿಯ ಅವಶೇಷ ಪತ್ತೆ!
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ ಮುಂದುವರೆದಿದೆ. ಭೂಮಿ ಅಗೆದಂತೆಲ್ಲಾ ಅನೇಕ ಶಿಲಾಕೃತಿಗಳು, ಕುರುಹುಗಳು ಪತ್ತೆಯಾಗುತ್ತಿವೆ. ಒಡೆದ ಮಡಿಕೆ ಆಕೃತಿಯ ಪ್ರಾಚ್ಯಾವಶೇಷಗಳು ಪತ್ತೆಯಾಗಿವೆ. ಇನ್ನು ಐತಿಹಾಸಿಕ ದೇವಸ್ಥಾನವನ್ನು ಮನೆಯನ್ನಾಗಿಸಿಕೊಂಡು ನಾಲ್ಕೈದು...
ಸೂರಿಕುಮೇರು:ಬದ್ರಿಯಾ ಜುಮ್ಮಾ ಮಸೀದಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಆರ್ ಆರ್ ಸ್ಕ್ರ್ಯಾಪ್ ಮಾಲಕ ಎಸ್,ಎ...
ಮಾಣಿ : ಬದ್ರಿಯಾ ಜುಮ್ಮಾ ಮಸೀದಿ ಸೂರಿಕುಮೇರು ಇದರ ವಾರ್ಷಿಕ ಮಹಾಸಭೆ ಶುಕ್ರವಾರ ಮದ್ರಸಾ ಹಾಲ್ ನಲ್ಲಿ ನಡೆಯಿತು. ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಕಾರ್ಯದರ್ಶಿ ಅಮೀರುದ್ದೀನ್ ಮತ್ತು...
ಉತ್ತರ ಪ್ರದೇಶ: ಒಂದೇ ಕುಟುಂಬದ ಐವರು ಗುಂಡೇಟಿಗೆ ಬಲಿ….!
ಉತ್ತರ ಪ್ರದೇಶ: ಸಹರಾನ್ಪುರ ಜಿಲ್ಲೆಯ ಸರ್ಸಾವ ಪೊಲೀಸ್ ಠಾಣೆ ವ್ಯಾಪ್ತಿಯ ಕೌಶಿಕ್ ವಿಹಾರ್ ಕಾಲೋನಿಯ ಮನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಒಂದೇ ಕುಟುಂಬದ ಐದು ಸದಸ್ಯರು ಗುಂಡೇಟಿಗೆ ಬಲಿಯಾಗಿ ಮೃತಪಟ್ಟಿರುವುದು ಪತ್ತೆಯಾಗಿದೆ.
ಮೃತರನ್ನು ಭೂಮಾಪಕ ಅಶೋಕ್...
ಮಂಗಳೂರು: ಹೆಂಚಿನ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ!
ಮಂಗಳೂರು: ಜ.20 ರಂದು ನಗರದ ಹೊಯ್ದೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆವೊಂದರಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ಮುಂಜಾನೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಅದು ಕಾರ್ಖಾನೆಯನ್ನು ಆವರಿಸಿದೆ. ಕಾರ್ಖಾನೆಯ ಆವರಣದಲ್ಲಿ ಹೆಂಚು...
ಜೈಪುರ: ಬಾಲಕಿ ಮೇಲೆ ಆಸಿಡ್ ದಾಳಿ – ಫೋಟೋಗ್ರಾಫರ್ ಅರೆಸ್ಟ್!
ಜೈಪುರ: ಅಪರಿಚಿತರೊಂದಿಗೆ ಮಾತನಾಡಲ್ಲ ಎಂದಿದ್ದಕ್ಕೆ ಫೋಟೋಗ್ರಾಫರ್, ಬಾಲಕಿ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಓಂಪ್ರಕಾಶ್ ಅಲಿಯಾಸ್ ಜಾನಿ (19) ಕೃತ್ಯ ಎಸಗಿದ ಫೋಟೋಗ್ರಾಫರ್, ಮದುವೆಯೊಂದರಲ್ಲಿ ಫೋಟೋಗ್ರಾಫರ್ ಆಗಿ ಹೋಗಿದ್ದ...
















