Saturday, October 24, 2026
spot_imgspot_img
spot_imgspot_img
Home Tags Vittla

Tag: vittla

ಕೋತಿ ತಳ್ಳಿದ್ದಕ್ಕೆ ಕುಸಿದು ಬಿದ್ದು ಸ್ಥಳದಲ್ಲೇ ವೃದ್ಧೆ ಸಾವು!

ಕೊಪ್ಪಳ: ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲಿಯೇ ವೃದ್ಧೆ ಮೃತಪಟ್ಟಿರುವ ಘಟನೆ ಕೊಪ್ಪಳದ ಬಿ.ಟಿ ಪಾಟೀಲ್ ನಗರದಲ್ಲಿ ನಡೆದಿದೆ. ನಜಮುನಿಸಾ ಬೇಗಂ(91) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗಂ ಮನೆ ಮುಂದೆ ನಿಂತುಕೊಂಡಿದ್ದ ವೇಳೆ ನಜಮುನಿಸಾ ಬೇಗಂ...

ಸಂಗಮ ಯುವಕ ಮಂಡಲ (ರಿ) ಪಡಿಬಾಗಿಲು ಅಳಿಕೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ

ಅಧ್ಯಕ್ಷರಾಗಿ ಸಂದೇಶ್ ಅಳಿಕೆ, ಕಾರ್ಯದರ್ಶಿಯಾಗಿ ತಿರುಮಲೇಶ್ವರ ಭೀಮಾವರ ಆಯ್ಕೆ ಸಂಗಮ ಯುವಕ ಮಂಡಲ (ರಿ) ಪಡಿಬಾಗಿಲು,ಅಳಿಕೆ ಇದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಈ ಯುವಕ ಮಂಡಲದಲ್ಲಿ ಪ್ರತೀ ವರ್ಷವೂ...

ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣ ಮರು ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು....

ಅಧ್ಯಾಪಕರ ಸಹಕಾರಿ ಸಂಘ ವಿಟ್ಲದ 2025-26ನೇ ಸಾಲಿನ ಮಹಾಸಭೆ

ವಿಟ್ಲ ಅಧ್ಯಾಪಕರ ಸಹಕಾರಿ ಸಂಘ ವಿಟ್ಲ ಇದರ 2025-26ನೇ ಸಾಲಿನ ಮಹಾಸಭೆಯು ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ರಮೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ...

ಪುತ್ತೂರು: ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ

ಪುತ್ತೂರು: ಚಾಲಕನ ನಿರ್ಲಕ್ಷದಿಂದಾಗಿ ಸರಣಿ ಅಪಘಾತ ಸಂಭವಿಸಿ, ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ಸೆಪ್ಟೆಂಬರ್ 20ರಂದು ನಡೆದಿದೆ. ಘಟನೆಯಲ್ಲಿ ಮದ್ಯದ ಸಾಗಿಸುತ್ತಿದ್ದ ಲಾರಿ ಸೇರಿದಂತೆ ಮೂರು...

ಕೇರಳದಲ್ಲಿ ಭಾರಿ ಮಳೆ – ಪ್ರವಾಹ, ಭೂಕುಸಿತಕ್ಕೆ 5 ಮಂದಿ ಬಲಿ, ಓರ್ವ ನಾಪತ್ತೆ..!

ತಿರುವನಂತಪುರಂ: ಕೇರಳದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭೂಕುಸಿತ ಹಾಗೂ ದಿಢೀರ್ ಪ್ರವಾಹದಿಂದಾಗಿ ಐವರು ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಮಲಪ್ಪುರಂ ಜಿಲ್ಲೆಯ ನೀಲಂಬೂರ್-ಅಮರಂಬಲಂ ಪ್ರದೇಶದಲ್ಲಿ ದಿಢೀರ್ ಪ್ರವಾಹ ಸಂಭವಿಸಿದೆ. ನೀರಿನ...

ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು – ನರರೋಗ ತಜ್ಞ ಸಜೀವ ದಹನ

ಹೈದರಾಬಾದ್: ವೋಲ್ವೋ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನರರೋಗ ತಜ್ಞ ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಸೂರ್ಯಪೇಟ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಸೂರ್ಯಪೇಟದ ಪಿಲ್ಲಲಮರ್ರಿ ಬಳಿ ಖಮ್ಮಂ-ಹೈದರಾಬಾದ್ ಹೆದ್ದಾರಿಯಲ್ಲಿ...

ಇಂದಿನಿಂದ 3 ದಿನ ವಿಧಾನಮಂಡಲ ವಿಶೇಷ ಅಧಿವೇಶನ- ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ

ಬೆಂಗಳೂರು: ಇಂದಿನಿಂದ 3 ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ಕಸ್ತೂರಿ ರಂಗನ್ ವರದಿ ಹಾಗೂ ಬರ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಪಶ್ಚಿಮಘಟ್ಟದ ಕುರಿತಾದ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ...

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಕಾರ್ಕಳ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಕಾರ್ಕಳ ಮೂಡುಬಿದ್ರೆ ಹೈವೇ ರಸ್ತೆಯ ಸಾಣೂರು ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಕಾರ್ಕಳದಿಂದ ಮೂಡುಬಿದ್ರೆ...

ಅ.1ರಿಂದ ಎಲ್‌ಪಿಜಿ ಗ್ಯಾಸ್ ಬುಕ್ಕಿಂಗ್‌ಗೆ ಆಧಾರ್ ಇ-ಕೆವೈಸಿ ಕಡ್ಡಾಯ

ಬೆಂಗಳೂರು: ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಅಕ್ಟೋಬರ್ 01 ರಿಂದ ಗ್ಯಾಸ್ ಬುಕ್ಕಿಂಗ್ ಮಾಡಲು ಆಧಾರ್ ಇ-ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಗ್ರಾಹಕರು ಆಧಾರ್ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ....
error: Content is protected !!