Tag: vittla
ಮಂಗಳೂರು: ಶ್ವಾಸನಾಳದಲ್ಲಿ ಕಡಲೆ ಬೀಜ ಸಿಲುಕಿ ಪರದಾಡಿದ ಮಗುವಿನ ರಕ್ಷಣೆ!
ಮಂಗಳೂರು : 10 ತಿಂಗಳ ಮಗುವಿನ ಶ್ವಾಸನಾಳದಲ್ಲಿ ಕಡಲೆ ಬೀಜ ಸಿಲುಕಿ ತೀವ್ರ ಉಸಿರಾಟದ ಸಮಸ್ಯೆ ಎದುರಾಗಿತ್ತು. ಇದೀಗ ಮಗುವನ್ನು ರಕ್ಷಿಸುವಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿದೆ. ಮನೆಯಲ್ಲಿ ಆಟವಾಡುತ್ತಿರುವಾಗ...
ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿ ಆತ್ಮಹತ್ಯೆ!
ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿಯೊಬ್ಬರು ಬೆಂಗಳೂರಿನ ಅಪಾರ್ಟ್ಮೆಂಟ್ ಕಟ್ಟಡವೊಂದರ 16ನೇ ಫ್ಲೋರ್ನಿಂದ ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತರನ್ನು ಮಂಗಳೂರು ಮೂಲದ ಸಾಫ್ಟ್ವೇರ್ ಇಂಜಿನಿಯರ್ ನಿಕ್ಷೇಪ್ ಬಂಗೇರ(26) ಎಂದು ಗುರುತಿಸಲಾಗಿದೆ.
ನಿಕ್ಷೇಪ್ ಅವರು ವಿದೇಶದಲ್ಲಿ...
ಕಡಂಬು: ಅನಿಲಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!
ವಿಟ್ಲ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅರಣ್ಯ ಪ್ರದೇಶ ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದೆ. ಅರಣ್ಯದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಸಾರ್ವಜನಿಕರು, ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಬಳಿಕ...
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನಕಾರಿ ಪೋಸ್ಟ್: ದೂರು ದಾಖಲು!
ಸುಳ್ಯ: ವಿಧಾನ ಸಭಾ ಶಾಸಕಿಯವರ ಫೋಟೊವನ್ನು ಅವಹೇಳನ ರೀತಿಯಲ್ಲಿ ಬರಹಗಳನ್ನು ಹಾಕಿ, ಸುಳ್ಳು ಅಪಪ್ರಚಾರವನ್ನು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ಕಿನಲ್ಲಿ ಪ್ರಚಾರ ಮಾಡಿರುವ ಆರೋಪಿ ಸಂದೇಶ ಯಾನೆ ಸೀತಾರಾಮ, ಬಂಟ್ವಾಳ ತಾಲೂಕು ಎಂಬಾತನ...
ಚಿಕ್ಕಮಗಳೂರು:ಸರ್ಕಾರಿ ಶಾಲಾ ಮಕ್ಕಳ ವಿಮಾನ ಪ್ರಯಾಣ!
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಕುಗ್ರಾಮದ ಸರ್ಕಾರಿ ಶಾಲೆ 32 ಮಕ್ಕಳನ್ನ ಫ್ಲೈಟ್ನಲ್ಲಿ ಪ್ರವಾಸಕ್ಕೆ ಕರೆದೊಯ್ದಿದ್ದಾರೆ.ಈವರೆಗೆ ಯಾವ ಖಾಸಗಿ ಶಾಲೆಯೂ ಮಾಡದ ಹೊಸದೊಂದು ಸಾಧನೆ ಮಾಡಿ ಸರ್ಕಾರಿ ಶಾಲೆಯ ಮಕ್ಕಳ ಮುಖದಲ್ಲಿ...
ಶಿವಮೊಗ್ಗ: ಪೊಲೀಸ್ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ!
ಶಿವಮೊಗ್ಗ : ಪೊಲೀಸ್ ಹೆಡ್ ಕಾನ್ಸ್ಟೇಬಲ್ ವಾಟ್ಸಾಪ್ನಲ್ಲಿ ಡೆತ್ ನೋಟ್ ಕಳುಹಿಸಿ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮುಹಮ್ಮದ್ ಝಕ್ರಿಯಾ(55) ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೇಬಲ್. ಮುಹಮ್ಮದ್...
ಮುಂಬೈ: ಖ್ಯಾತ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ
ಮುಂಬೈ: ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿ ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಬುಧವಾರ ರಾತ್ರಿ ಪುಣೆಯಲ್ಲಿ ನಿಧನರಾದರು. ಮಾಧವ ಗಾಡ್ಗೀಳ್ ಅವರು ಪ್ರಧಾನ...
ವಿಟ್ಲ: ತಾಯಿ-ಮಗಳು ನಾಪತ್ತೆ! ದೂರು ದಾಖಲು
ವಿಟ್ಲ: ಠಾಣಾ ವ್ಯಾಪ್ತಿಯಲ್ಲಿ ತಾಯಿ, ಮಗಳು ನಾಪತ್ತೆಯಾಗಿದ್ದು, ಕೊಳ್ನಾಡು ಅಗರಿ ಮನೆ ಸಾಲೆತ್ತೂರು ಎಂಬಲ್ಲಿನ ಮಹಮ್ಮದ್ ಮುಸ್ತಾಫ(30ವ.) ಎಂಬವರು ಈ ಕುರಿತು ದೂರು ನೀಡಿದ್ದಾರೆ. ತಾಯಿ ಮತ್ತು ಅಕ್ಕ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ....
ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ, ಶ್ರೀ ವಿಷ್ಣು ಮೂರ್ತಿ...
ವಿಟ್ಲ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ ಇದರ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಕುಂಡಡ್ಕ ಶಾಖೆಯಲ್ಲಿ ದಿನಾಂಕ...
ಬಂಟ್ವಾಳ : ಭಾರತೀಯ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ನಿಶ್ಮಿತಾ!
ಬಂಟ್ವಾಳ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ತಾಲೂಕಿನ ಕರಿಯಂಗಳ ಗ್ರಾಮದ ಜೇರ್ಲಗುಡ್ಡೆ ನಿಶ್ಮಿತಾ ಆಯ್ಕೆಯಾಗಿದ್ದಾರೆ.ಇವರು ಜೇರ್ಲಗುಡ್ಡೆ ಕೂಸ ಬಂಗೇರಾ ಹಾಗೂ ಪ್ರೇಮಲತಾ ದಂಪತಿಗಳ ಪುತ್ರಿ.
(ಜ.06) ಕರಿಯಂಗಳ ಗ್ರಾಮ ಪಂಚಾಯತಿಯಲ್ಲಿ...
















