Tag: vittla
ಮಂಗಳೂರು: ನದಿಗೆ ಬಿದ್ದು ಮೀನುಗಾರ ಸಾವು!
ಮಂಗಳೂರು: ಆಕಸ್ಮಿಕವಾಗಿ ನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಬಂದರ್‌ನಲ್ಲಿ ನಡೆದಿದೆ.ಮೃತರನ್ನು ಛತ್ತೀಸ್‌ಗಢದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ಪ್ರಹ್ಲಾದ್ ಚೌಹಾಣ್ (33) ಎಂದು ಗುರುತಿಸಲಾಗಿದೆ. ಅವರು...
ರಾಜ್ಯಾದ್ಯಂತ ಡಿವೈಎಸ್.ಪಿ ಗಳ ವರ್ಗಾವಣೆ ಆದೇಶ
ಪುತ್ತೂರಿಗೆ ಪ್ರಮೋದ್ ಕುಮಾರ್ ಬಿ., ಬಂಟ್ವಾಳಕ್ಕೆ ಗಣೇಶ್ ಎಂ ಹೆಗ್ಢೆ
ರಾಜ್ಯ ಸರ್ಕಾರದಿಂದ ಪೋಲಿಸ್ ವರ್ಗಾವಣೆ ಆದೇಶದ ಮೇರೆಗೆ, 19 ಜನ ಪೊಲೀಸ್ ರ ವರ್ಗಾವಣೆ ಮಾಡಲಾಗಿದೆ. ಗಣೇಶ ಎಂ ಹೆಗಡೆ ಆಂತರಿಕ...
ಪುತ್ತೂರು: ಪುತ್ರಿಯ ಮೇಲೆ ತಂದೆಯಿಂದ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ!
!
ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಡಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ...
ಮಂಗಳೂರು: (ಜ.9&10) “ಕರ್ನಾಟಕ ಕುಸ್ತಿ ಸಂಘ (ರಿ) ಹಾಗೂ ತಪಸ್ಯ ಫೌಂಡೆಶನ್” ವತಿಯಿಂದ ರಾಜ್ಯಮಟ್ಟದ...
ಮಂಗಳೂರು: "ಕರ್ನಾಟಕ ಕುಸ್ತಿ ಸಂಘ (ರಿ) ಹಾಗೂ ತಪಸ್ಯ ಫೌಂಡೆಶನ್ ವತಿಯಿಂದ ರಾಜ್ಯಮಟ್ಟದ ಬೀಚ್ ರೆಸ್ಲಿಂಗ್ ಚಾಂಪಿಯನ್’ಶಿಪ್ ಆಯೋಜಿಸಲಾಗಿದೆ.ಈ ಮೂಲಕ ತಮ್ಮಲ್ಲಿ ತಿಳಿಯಪಡಿಸುವುದೇನೆಂದರೆ ಕ್ಯಾನ್ಸರ್‌ಪೀಡಿತ ಮಕ್ಕಳ ಕೊನೆಯ ದಿನಗಳ ಶುಕ್ರೂಷೆತೆ ಕೇಂದ್ರ ಸ್ಥಾಪಿಸುವ...
ತುಮಕೂರು: ಡಿವೈಡರ್‌ಗೆ ಗುದ್ದಿದ ಕಾರು, ಸಂಪೂರ್ಣ ಭಸ್ಮ!
ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಕಾಣಿಸಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಭೀಕರ ಘಟನೆ ಗುಬ್ಬಿ ತಾಲೂಕಿನ ರಾ.ಹೆ 206ರಲ್ಲಿ...
ಉಪ್ಪಿನಂಗಡಿ : ಕೋಳಿಅಂಕ ಪ್ರಕರಣ – ಆರೋಪಿ ಸೆರೆ!
ಉಪ್ಪಿನಂಗಡಿ: ಕಜೆಕ್ಕಾರ್ ಗುಡ್ಡ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂರು ಕೋಳಿ, ಮೂರು ದ್ವಿ-ಚಕ್ರವಾಹನಗಳ ಸಹಿತ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ.
ಬಂಧಿತನನ್ನು ಉರುವಾಲು...
ಉಳ್ಳಾಲ : ಮಹಿಳೆಗೆ ಕಿರುಕುಳ – ಹೆಡ್‌ಕಾನ್‌ಸ್ಟೇಬಲ್ ಅಮಾನತು!
ಉಳ್ಳಾಲ: ಮಹಿಳೆಗೆ ಕಿರುಕುಳ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ...
ಉಡುಪಿ: ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ: ಆರೋಪಿಯ ಬಂಧನ!
ಉಡುಪಿ: ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಪೊಲೀಸರು ಕರಂಬಳ್ಳಿ ರಾಮಬೆಟ್ಟು ಸಮೀಪ ಬಂಧಿಸಿದ್ದಾರೆ. ಉಡುಪಿ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್ ರೌಫ್(26) ಬಂಧಿತ ಆರೋಪಿ. ಈತನಿಂದ...
ಪುತ್ತೂರು: ವಿಧಾನ ಸಭಾ ಸ್ಪೀಕರ್ ಯು. ಟಿ ಖಾದರ್ ರವರಿಗೆ ಸನ್ಮಾನ
ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಮತ್ತು ಮೋರ್ಲ ಕುಟುಂಬಿಕರ ಸಹಯೋಗದಲ್ಲಿ ಶ್ರೀ ಚಂದ್ರಹಾಸ ಶೆಟ್ಟಿ ಮೋರ್ಲರವರ ಸ್ವಗ್ರಹದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರನ್ನು ಶಾಲು, ಪೇಟ, ಹಾರದೊಂದಿಗೆ...
ಕಾಸರಗೋಡು : ಅಡುಗೆ ಮಾಡುವ ವೇಳೆ ಬೆಂಕಿ ತಗುಲಿ ಅಡುಗೆ ಸಿಬ್ಬಂದಿ ಸಾವು!
ಕಾಸರಗೋಡು: ಬಂಗ್ರ ಮಂಜೇಶ್ವರ ಸರಕಾರಿ ಹೈಸ್ಕೂಲಿನ ಅಡುಗೆ ನೌಕರೆ ಉದ್ಯಾವರ ಮಾಡ ನಿವಾಸಿ ಜಯ(56) ಸಾವನ್ನಪ್ಪಿದ್ದಾರೆ. ಶಾಲೆಯಲ್ಲಿ ಮಧ್ಯಾಹ್ನದ ಊಟದ ಅಡುಗೆ ಮಾಡುವ ವೇಳೆ ಸ್ಟವ್ ನಿಂದ ಬೆಂಕಿ ತಗುಲಿ ಗಂಭೀರ ಗಾಯಗೊಂಡು...
















