Tag: vittla
ಬಂಟ್ವಾಳ : ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ!
ಬಂಟ್ವಾಳ: ಬಿ.ಸಿ.ರೋಡ್ ತಲಪಾಡಿ ಎಂಬಲ್ಲಿ ಮಂಗಳವಾರ ನಸುಕಿನ ವೇಳೆ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ಈಘಟನೆಯಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು.
ವಿದ್ಯುತ್ ಪವರ್ ಸಬ್ ಸ್ಟೇಶನ್ ಎದುರಲ್ಲೇ ಘಟನೆ...
ಬೆಂಗಳೂರು: ಆಕಸ್ಮಿಕ ಬೆಂಕಿ ಅವಘಡ- ಉಸಿರುಗಟ್ಟಿ ಮಂಗಳೂರು ಮೂಲದ ಯುವತಿ ಸಾವು!
ಬೆಂಗಳೂರು: ಫ್ಲಾಟ್ ನಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಿಂದ ಉಂಟಾದ ಹೊಗೆಯಿಂದ ಉಸಿರು ಗಟ್ಟಿ ಮಂಗಳೂರು ಕಾವೂರಿನ ಶರ್ಮಿಳಾ (34) ಎಂಬಾಕೆ ಸಾವನಪ್ಪಿದ ಘಟನೆ ಬೆಂಗಳೂರಿನ ರಾಮ ಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ...
ಕುಂದಾಪುರ: ಸಾರಿಗೆ ಬಸ್- ಟಿಪ್ಪರ್ ಡಿಕ್ಕಿ; ವಿದ್ಯಾರ್ಥಿಗಳ ಸಹಿತ ಹಲವರಿಗೆ ಗಂಭೀರ ಗಾಯ!
ಕುಂದಾಪುರ: ಟಿಪ್ಪರ್ ಲಾರಿಯೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ಕಾಲೇಜು ವಿದ್ಯಾರ್ಥಿಗಳ ಸಹಿತ 18 ಮಂದಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತಲ್ಲೂರು - ನೇರಳಕಟ್ಟೆ ಮುಖ್ಯ...
ನವದೆಹಲಿ: ಮಾಜಿ ಕೇಂದ್ರ ಸಚಿವ ಸುರೇಶ್ ಕಲ್ಮಾಡಿ ನಿಧನ!
ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಸುರೇಶ್ ಕಲ್ಮಾಡಿ ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ(ಜ.6) ರಂದು ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ....
ಮಂಗಳೂರು : ವ್ಯಕ್ತಿ ನಾಪತ್ತೆ- ದೂರು ದಾಖಲು!
ಬಿಕರ್ನಕಟ್ಟೆ: ನಾಯ್ಕರ ಲೇನ್ ನಲ್ಲಿರುವ ಲೀಲಾವತಿ ಕಾಂಪೌಂಡ್ ನಿವಾಸಿ ಪ್ರವೀಣ್ ಕುಮಾರ್(40) ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಡಿ.14 ರ 6 ಗಂಟೆ ಸುಮಾರಿಗೆ ಹೊರಟು ಹೋದವರು ಈ ತನಕ ಮನೆಗೆ ಬಾರದೆ...
ಮಂಗಳೂರು: ನದಿಗೆ ಹಾರಿ ಜೀವಾಂತ್ಯಗೊಳಿಸಿದ ಯುವತಿ!
ಮಂಗಳೂರು: ಲವ್ ಫೇಲ್ಯೂರ್ ಆದ ಕಾರಣ ಸೇತುವೆಯಿಂದ ನದಿಗೆ ಹಾರಿ ಜೀವಾಂತ್ಯಗೊಳಿಸಿದ ಘಟನೆ ಗುರುಪುರದಲ್ಲಿ ನಡೆದಿದೆ. ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಗೆಳತಿಯ ಜೊತೆ ಮಧ್ಯಾಹ್ನ ಸ್ಕೂಟರ್ನಲ್ಲಿ...
ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು (ರಿ) ಬೋಳಂತೂರುಗುತ್ತು ಗಂಗಾಧರ ರೈ ಸಂಕೀರ್ಣ ’ಬಂಟವಾಳದ...
ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು (ರಿ) ಬೋಳಂತೂರುಗುತ್ತು ಗಂಗಾಧರ ರೈ ಸಂಕೀರ್ಣ ’ಬಂಟವಾಳದ ಬಂಟರ ಭವನ’ ವಳವೂರು ತುಂಬೆ ಇದರ ನೇತ್ರತ್ವದಲ್ಲಿ ಬಂಟವಾಳ ತಾಲೂಕಿನ ಎಲ್ಲ ವಲಯ ಬಂಟರ ಸಂಘಗಳ ಸಹಯೋಗದೊಂದಿಗೆ...
ಉಡುಪಿ : ರಸ್ತೆ ಅಪಘಾತ: ಸ್ಕೂಟರ್ ಸವಾರ ಮೃತ್ಯು!
ಕಾಪು : ಬಸ್ಸೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಪಾಂಗಾಳ ರಾ.ಹೆ 66ರಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಲ್ಪೆ ಪಡುಕೆರೆ ಮೂಲದ ಕಾಪು ಮೂಳೂರು ನಿವಾಸಿ...
ತುಮಕೂರು:ಅರಣ್ಯ ಪ್ರದೇಶದಲ್ಲಿ ಕೋತಿಗಳ ನಿಗೂಢ ಸಾವು–ವಿಷ ಪ್ರಾಶನ ಶಂಕೆ
ತುಮಕೂರು: ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಕೋತಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಎರಡು ದಿನಗಳಲ್ಲಿ 11 ಕೋತಿಗಳ ಮೃತದೇಹ ಪತ್ತೆಯಾಗಿದ್ದು, ಒಂದರ ನಂತರ...
ಉಡುಪಿ : ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಕಾರು ಡಿಕ್ಕಿ!
ಉಡುಪಿ : ಹಿರಿಯಡ್ಕ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಪರ್ಕಳ ಕೆನರಾ ಬ್ಯಾಂಕ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟಿಟಿ ವಾಹನಕ್ಕೆ ಡಿಕ್ಕಿಯಾದ ಘಟನೆ ನಡೆದಿದ್ದು, ಟಿಟಿ ವಾಹನದಲ್ಲಿ ತೆಲಂಗಾಣ ಮೂಲದ ಅಯ್ಯಪ್ಪ...
















