Tag: vittla
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲು ಸೇರಿ 6 ಮಂದಿಯ ವಿರುದ್ಧ...
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಅಳವಡಿಸಲಾಗಿದೆ.
ಅಬ್ದುಲ್ ರಹಿಮಾನ್...
ಮಾಡತಡ್ಕ ಅಂಗನವಾಡಿಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ
ಮಾಡತಡ್ಕ: ಮಾಡತಡ್ಕ ಅಂಗನವಾಡಿ ಕೇಂದ್ರದಲ್ಲಿ ಪಂಚಾಯತ್ ಮಟ್ಟದ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಜರುಗಿತು.
ವಿಟ್ಲ-ಮುಡ್ನೂರು ಪಂಚಾಯತ್ ಮಾಜಿ ಸದಸ್ಯ ಮಹಾಬಲೇಶ್ವರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ...
ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್ – ಸರ್ಕಾರಿ ಕಾಲೇಜುಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಗಳು ಸೆಲ್ಫಿ, ರೀಲ್ಸ್, ವಿಡಿಯೋ ಚಿತ್ರೀಕರಣ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶೈಕ್ಷಣಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಇಲಾಖೆ 12...
ಸುಳ್ಯ: ಲಾರಿ ಡಿಕ್ಕಿಯಾಗಿ ಪಾದಚಾರಿ ಮೃತ್ಯು- ಪ್ರಕರಣ ದಾಖಲು
ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ವಿನೋಭಾನಗರದಲ್ಲಿ ದಿನಾಂಕ 19-09-2026 ರಂದು ಸಂಜೆ ವೇಳೆ KA01AM2449 ನೋಂದಣಿಯ ಲಾರಿಯನ್ನು ಅದರ ಚಾಲಕ ಬಂಟ್ವಾಳ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಎಂಬಾತ ಅಜಾಗರೂಕತೆಯಿಂದ...
ವಿಟ್ಲ: “ಭಾರತ್ ಪೆಟ್ರೋಲಿಯಂ” ಪೆಟ್ರೋಲ್ ಪಂಪ್‌ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ
ವಿಟ್ಲದಲ್ಲಿ ಕಾರ್ಯನಿರ್ವಹಿಸುತ್ತಿರುವ "ಭಾರತ್ ಪೆಟ್ರೋಲಿಯಂ" ಪೆಟ್ರೋಲ್ ಪಂಪ್‌ನಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ.
ಕೆಲಸ ನಿರ್ವಹಿಸಲು ಪುರುಷ ಅಭ್ಯರ್ಥಿಗಳ ಅಗತ್ಯವಿದ್ದು, ಆಸಕ್ತರು ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು.
ಸಂಪರ್ಕ ಸಂಖ್ಯೆ: 8762698044, 8618024033
ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ವಿಟ್ಲ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಅಡ್ಯನಡ್ಕ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ, ವಿಟ್ಲ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಮಿತಿಯ ಸಹಯೋಗದೊಂದಿಗೆ ಅಡ್ಯನಡ್ಕದ ಜನತಾ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಸೆ.18 ಮತ್ತು 19ರಂದು ಆಯೋಜಿಸಿರುವ...
ಮಡಿಕೇರಿ: ಬೈಕ್‌ನಲ್ಲಿ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ – ಇಬ್ಬರು ಗಂಭೀರ
ಮಡಿಕೇರಿ: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಶಾಲನಗರ ತಾಲೂಕಿನ ಅತ್ತಿಮಂಗಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಕಾರ್ಮಿಕರ ಮೇಲೆ...
ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ 60 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ...
ಇಂದಿನಿಂದ ದ್ವಿಮುಖ ಸಂಚಾರಕ್ಕೆ ಅನುವು
ವಿಟ್ಲ: ಬಹು ವರ್ಷದ ಬೇಡಿಕೆಯಾಗಿದ್ದ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಇಂದು ಉದ್ಘಾಟಿಸಿ...
ಕಾಸರಗೋಡು : ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ – ಚಾಲಕ ಪಾರು
ಕಾಸರಗೋಡು: ಚಲಿಸುತ್ತಿದ್ದ ಮಾರುತಿ ಕಾರೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ವಾಹನ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ರಸ್ತೆಯ ಅದ್ರುಂಗುಳಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಅದ್ರುಂಗುಳಿ ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಇಂಜಿನ್‌ನಿಂದ...
ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷಾ ಮಾನ್ಯತೆ : ರಾಜ್ಯ ಸರ್ಕಾರಕ್ಕೆ ಒಡಿಯೂರು...
ಒಡಿಯೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು...
















