Tag: vittla
ಪುತ್ತೂರು: ಸೇಡಿಯಾಪು ಕೋಸ್ಟಲ್ ಕೊಕನಟ್ ಇಂಡಸ್ಟ್ರಿ ಮಾಲೀಕ ಡೆನ್ನಿಸ್ -ತೆಲ್ಮಾ ಮಸ್ಕರೇನ್ಹಸ್ ದಂಪತಿಯ ವೈವಾಹಿಕ...
ಪುತ್ತೂರು: ಬನ್ನೂರು ಗ್ರಾಮದ ಸೇಡಿಯಾಪು ನಿವಾಸಿ ಬೆನ್ನಿ ಪೀಟರ್ ಮಸ್ಕರೇನ್ಹಸ್ ಇವರ ಪುತ್ರ, ಸೇಡಿಯಾಪು ಕೋಸ್ಟಲ್ ಕೊಕನಟ್ ಇಂಡಸ್ಟ್ರಿಯ ಮಾಲಕ, ಪುತ್ತೂರು ಲುಂಗಿ ಫ್ರೆಂಡ್ಸ್ ನ ಸದಸ್ಯರೂ ಆಗಿರುವ ಡೆನ್ನಿಸ್ ಮಸ್ಕರೇನ್ಹಸ್ ಮತ್ತು...
ವಿಟ್ಲ: ಸ್ಕೂಟಿ ಸ್ಕಿಡ್; ತಂದೆ-ಮಗನಿಗೆ ಗಾಯ!
ವಿಟ್ಲ: ಅಪೂರ್ಣ ಪೈಪ್ಲೈನ್ ಕಾಮಗಾರಿ ಹಿನ್ನೆಲೆ ಸ್ಕೂಟಿ ಸ್ಕಿಡ್ ಆಗಿ ತಂದೆ-ಮಗನಿಗೆ ಗಾಯವಾಗಿದೆ. ವಿಟ್ಲ ವ್ಯಾಪ್ತಿಯ ಅಳಿಕೆ ಗ್ರಾಮದ ಅಡಲ ಎಂಬಲ್ಲಿ ರಸ್ತೆಯ ಮೇಲೆ ಹಾಕಲಾಗಿದ್ದ ಮಣ್ಣಿನಲ್ಲಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ...
ಚಿಕ್ಕಮಗಳೂರು: ಮಗನನ್ನೇ ಕೊಲೆಗೈದ ಅಪ್ಪ!
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಅಪ್ಪ ತನ್ನ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.ಪ್ರದೀಪ್ ಆಚಾರ್ (29) ಮೃತ ದುರ್ದೈವಿ. ರಮೇಶ್ ಆಚಾರ್ ಮಗನನ್ನೇ ಕೊಲೆಗೈದಿರೋ ಅಪ್ಪ. ಕ್ಷುಲಕ...
ಮಂಗಳೂರು: ಮಾದಕ ವಸ್ತು ಮಾರಾಟ: ಆರೋಪಿಗಳ ಬಂಧನ!
ಮಂಗಳೂರು: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂದಿಸಿದ್ದಾರೆ.
ಜ.3 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ...
ಬೆಂಗಳೂರು: ಮಗುವಿಗೆ ವಿಷವುಣಿಸಿದ ತಂದೆ!
ಬೆಂಗಳೂರು: ಮಗುವಿಗೆ ಜನ್ಮ ಸಂಬಂಧಿ ಕಾಯಿಲೆಯಿದೆ ಎಂದು ಸ್ವಂತ ತಂದೆಯೇ ವಿಷವುಣಿಸಿರುವ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಹೂತಾಂಡಹಳ್ಳಿ ನಿವಾಸಿ ಮುನಿಕೃಷ್ಣ ಎಂಬಾತ 2 ವರ್ಷದ...
ಒಡಿಶಾ: ಕಲ್ಲು ಗಣಿಗಾರಿಕೆ ವೇಳೆ ಭಾರೀ ಕುಸಿತ: ಹಲವರ ಸಾವು!
ಭುವನೇಶ್ವರ: ಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿದ್ದು ಹಲವು ಕಾರ್ಮಿಕರು...
ಬೆಳ್ತಂಗಡಿ: ನಿಷೇಧಿತ ಮಾದಕ ವಸ್ತು ಮಾರಾಟ: ಪ್ರಕರಣ ದಾಖಲು
ಬೆಳ್ತಂಗಡಿ: ಪೊಲೀಸ್ ಠಾಣೆಯ ಪಿ.ಎಸ್.ಐ ಆನಂದ ಎಂ. ರವರು ಸಿಬ್ಬಂದಿಗಳೊಂದಿಗೆ ಜ.03ರಂದು ಸಂಜೆ ರೌಂಡ್ಸ್ ಕರ್ತವ್ಯದಲ್ಲಿರುವಾಗ, ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಪೇಟೆಯ ಎಂ.ಎ ಕಾಂಪ್ಲೇಕ್ಸ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ...
ಮಂಗಳೂರು: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ತಂದೆ- ಮಗಳ ಮೇಲೆ ಹಲ್ಲೆ: ಇನ್ಸ್ಟಾಗ್ರಾಮ್ ನಲ್ಲಿ...
ಮಂಗಳೂರು:ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ. 27 ರಂದು ನಾರ್ಲಪದವು ಎಂಬಲ್ಲಿ ಅಬ್ದುಲ್ ಸತ್ತಾರ್ ಎಂಬಾತನು ತನ್ನ ಮಗಳನ್ನು ಸ್ಕೂಟರ್ ನಲ್ಲಿ ಕೂರಿಸಿಕೊಂಡು ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ತಿಳಿದು,...
ಮಂಗಳೂರು : ಗರೋಡಿ ಕೋಳಿ ಅಂಕಕ್ಕೆ ಅನುಮತಿ ನಿರಾಕರಣೆ – ದೈವದ ಮೊರೆ ಹೋದ...
ಮಂಗಳೂರು: ಪ್ರಸಿದ್ಧ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ದೈವಸ್ಥಾನದ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಪೊಲೀಸರು ಅನುಮತಿ ನಿರಾಕರಿಸಿರುವ ವಿಚಾರ ಇದೀಗ ಕೋಟಿ ಚೆನ್ನಯ್ಯರ ಕಟಕಟೆ ತಲುಪಿದೆ. ಜೂಜು ಹಾಗೂ ಪ್ರಾಣಿ ಹಿಂಸೆ...
ಉಡುಪಿ: ಹಿರಿಯ ಮದ್ದಳೆವಾದಕ ಹೃದಯಾಘಾತದಿಂದ ನಿಧನ
ಉಡುಪಿ: ಬಡಗು ತಿಟ್ಟಿನ ಪ್ರಸಿದ್ದ ಹಿರಿಯ ಮದ್ದಳೆವಾದಕ ಕರ್ಕಿ ಪ್ರಭಾಕರ ಪಾಂಡುರಂಗ ಭಂಡಾರಿ(83) ಶನಿವಾರ ಹೃದಯಾಘಾತದಿಂದ ನಿಧನರಾದರು. ತಂದೆ ಪಾಂಡುರಂಗ ಭಂಡಾರಿಯವರಲ್ಲಿ ಯಕ್ಷಗಾನ ಹಿಮ್ಮೇಳವಾದನ ಕಲಿತು ಹದಿನಾಲ್ಕರ ಹರೆಯದಲ್ಲೇ ಮೇಳ ಸೇರಿ ಗುಂಡಬಾಳ,...
















