Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಓದಿನ ಕಡೆಗೆ ಗಮನ ಹರಿಸುವಂತೆ ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಸಮನ್ವಿ ಎಂದು ಗುರುತಿಸಲಾಗಿದೆ. ಈಕೆ...

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿದ್ದ ಖಲೀದಾ ಜಿಯಾ ನಿಧನ

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕಿ ಖಲೀದಾ ಜಿಯಾ (80) ಅವರು ಮಂಗಳವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ...

99 ಲ.ರೂ. ಸಾಲ ಪಡೆದು ವಂಚನೆ ಆರೋಪ: ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ...

ಬೀದರ್: 99 ಲಕ್ಷ ರೂ. ಸಾಲ ಮರುಪಾವತಿಸದ ಆರೋಪದ ಹಿನ್ನೆಲೆ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿಯೊಬ್ಬರು ದೂರು ದಾಖಲಿಸಿದ್ದಾರೆ. 2023ರ ಚುನಾವಣೆ ವೇಳೆ ಉದ್ಯಮಿಯಿಂದ...

ವಿಟ್ಲ: ಕುಲಾಲ ಸಂಘ (ರಿ.) 27n ವರ್ಷದ ವಾರ್ಷಿಕೋತ್ಸವ ಮತ್ತು ಸತ್ಯನಾರಾಯಣ ಪೂಜೆ

ಕುಲಾಲ ಸಂಘ (ರಿ.)ವಿಟ್ಲ ಇದರ 27ನೆ ವರ್ಷದ ವಾರ್ಷಿಕೋತ್ಸವ ಮತ್ತು ಸತ್ಯನಾರಾಯಣ ಪೂಜೆಯು "ಕುಲಾಲ ರಜತಭವನ" ವಿಟ್ಲ ದಲ್ಲಿ ಜರಗಿತು. ವಿಟ್ಲ ಉದಯೇಶ ಕೆದಿಲಾಯರ ಪೌರೋಹಿತ್ಯದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆಯು ಸಮಾಜದ ಬಂಧು...

ಅಳಿಕೆ: ಶ್ರೀ ಸ್ಟಂದ ಬಾಲ ಕಲಾ ವೃಂದ, ಅಳಿಕೆ ಹಾಗೂ ಯಕ್ಷಗಾನ ತರಬೇತಿ ಪಡೆದ...

'ಸಂಸ್ಕಾರ ಭಾರತೀ' ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ಆಳಿಕೆ `ಸಂಸ್ಕಾರ ಸೌರಭ' ಮಕ್ಕಳಿಂದ 'ಮಾತೃಪೂಜನ' ಕಾರ್ಯಕ್ರಮ ಅಳಿಕೆ: ಶ್ರೀ ಸ್ಟಂದ ಬಾಲ ಕಲಾ ವೃಂದ, ಅಳಿಕೆ ಹಾಗೂ ಯಕ್ಷಗಾನ ತರಬೇತಿ ಪಡೆದ ಬಾಲ ಕಲಾವಿದರ...

ಮೈರ- ಕೇಪು: ಸಾರ್ವಜನಿಕರಿಗೆ ನೆರಳಾದ ತಾಯಿಯ ಸವಿ ನೆನಪಿನ ತಂಗುದಾಣ

ಶ್ರೀಮತಿ ಬೇಡೆಮಾರ್ ರಾಧಾ ರಾಮಣ್ಣ ಶೆಟ್ಟಿಯವರ ಸ್ಮರಣಾರ್ಥ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣ ಉದ್ಘಾಟನೆ ಮೈರ :-ವಿಟ್ಲ-ಕಾಸರಗೋಡು ರಾಜ್ಯ ಹೆದ್ದಾರಿ ಮೈರದಲ್ಲಿ ಶ್ರೀಮತಿ ಬೇಡೆಮಾರ್ ರಾಧಾ ರಾಮಣ್ಣ ಶೆಟ್ಟಿ ಅವರ ಸ್ಮರಣಾರ್ಥ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣ...

ಅಮೇರಿಕಾದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ; ಓರ್ವ ಪೈಲಟ್ ಮೃತ್ಯು

ನ್ಯೂಜೆರ್ಸಿ: ಅಮೇರಿಕಾದ ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ ಅವು ಪತನಗೊಂಡ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿದ್ದು, ಮತ್ತೊಬ್ಬ ಪೈಲಟ್‌ಗೆ ಗಂಭೀರ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲಾ ವಿಭಾಗದ ಅಮೃತ ಸೌಧದ “ಶಿಲಾ ಪೂಜನ” ಕಾರ್ಯಕ್ರಮ

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದ ಅಮೃತ ಮಹೋತ್ಸವದ ಯೋಜನೆಯ ಅಮೃತ ಸೌಧದ "ಶಿಲಾ ಪೂಜನ" ಕಾರ್ಯಕ್ರಮ ವಿಟ್ಠಲ ಪ್ರೌಢಶಾಲೆಯಲ್ಲಿ ನಡೆಯಿತು. ಈ ಸೌಧದ ಶಿಲಾನ್ಯಾಸ ಕಾರ್ಯಕ್ರಮ ನಿವೃತ್ತ ಪ್ರಾಂಶುಪಾಲ ರಾಧಾಕೃಷ್ಣ...

ಕಾರ್ಕಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ; ಪಾದಚಾರಿ ಗಂಭೀರ ಗಾಯ

ಕಾರ್ಕಳ: ಸೋಮವಾರ ಬೆಳಿಗ್ಗೆ ನಿಟ್ಟೆ ಪಂಚಾಯತ್ ಎದುರುಗಡೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿಯೋರ್ವರು ಗಂಭೀರ ಸ್ಥಿತಿಯಲ್ಲಿ ಗಾಯಗೊಂಡಿದ್ದಾರೆ. 2 ಕಾರು ಹಾಗೂ ಮೊಟ್ಟೆ‌ ಸಾಗಾಟದ ಲಾರಿಯೊಂದು ಜಖಂಗೊಂಡಿದೆ. ಅಪಘಾತ...

ಮೆಕ್ಸಿಕೋದಲ್ಲಿ ಹಳಿತಪ್ಪಿದ ರೈಲು; 13 ಮಂದಿ ಮೃತ್ಯು, 90ಕ್ಕೂ ಹೆಚ್ಚು ಮಂದಿಗೆ ಗಾಯ

ಮೆಕ್ಸಿಕೋ: ದಕ್ಷಿಣ ಮೆಕ್ಸಿಕೋದಲ್ಲಿ ರವಿವಾರ ರೈಲು ಹಳಿತಪ್ಪಿ ಸಂಭವಿಸಿದ ದುರಂತದಲ್ಲಿ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಫೆಸಿಫಿಕ್ ಸಾಗರ ಮತ್ತು ಗಲ್ಫ್ ಮೆಕ್ಸಿಕೊ ಪ್ರದೇಶಗಳನ್ನು ಸಂಪರ್ಕಿಸುವ...
error: Content is protected !!