Tag: vittla
ಕುಂದಾಪುರ: ಕಟ್ಟಡವೊಂದರಲ್ಲಿ ಅಗ್ನಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ
ಕುಂದಾಪುರ: ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ವರದಿಯಾಗಿದೆ.
ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡ ಮಾಹಿತಿ ಇದ್ದು,...
ಉಳ್ಳಾಲ: ಆಟೋ ರಿಕ್ಷಾ ಕಳವು ಪ್ರಕರಣ; ಆರೋಪಿಯ ಬಂಧನ
ಉಳ್ಳಾಲ: ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಎಂದು...
ಉಡುಪಿ: ರೈಲಿನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್ನಲ್ಲಿದ್ದ ಚಿನ್ನಾಭರಣ ಕಳವು; ಪ್ರಕರಣ ದಾಖಲು
ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ದೂರು ದಾಖಲಾಗಿದೆ.
ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ...
ಚಾಮರಾಜನಗರ: ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಮೃತ್ಯು..!
ಚಾಮರಾಜನಗರ : ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ನಡೆದಿದೆ.ಸಣ್ಣ ಹೈದ(56) ಮೃತ ಅರಣ್ಯ...
ಪಡುಬಿದ್ರೆ: ಗರಡಿಯ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಪ್ರಕರಣ: ಮೂವರು ಕಳ್ಳಿಯರ ಬಂಧನ..!
ಪಡುಬಿದ್ರೆ: ಹೆಜಮಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ...
ಹಾಸನ: ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ..! ಬಸ್ ಚಾಲಕ ಗಂಭೀರ
ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!
ಹಾಸನ : ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್ನಲ್ಲಿ...
ಸುಳ್ಯ: ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸುವ ಯತ್ನದಲ್ಲಿ ಅಟೋ ರಿಕ್ಷಾ ಪಲ್ಟಿ..!
ಸುಳ್ಯ: ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸುವ ಯತ್ನದಲ್ಲಿ ಅಟೋ ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದ ಘಟನೆ ನಗರದ ಗಾಂಧಿನಗರದಿಂದ ಆಲೆಟ್ಟಿಯತ್ತ ಸಾಗುವ ರಸ್ತೆಯ ಗುರುಂಪು ಎಂಬಲ್ಲಿ ನಡೆದಿದೆ.
ನಾಗಪಟ್ಟಣ ಕಡೆಗೆ ಸಂಚರಿಸುತ್ತಿದ್ದ ರಿಕ್ಷಾವು...
ಭಟ್ಕಳ: ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನಗಳಿಗೆ ಅಡ್ಡ ಬಂದ ಹಸು..! ಪರಸ್ಪರ ನಾಲ್ಕು ವಾಹನಗಳು ಡಿಕ್ಕಿ..!
ಭಟ್ಕಳ: ರಸ್ತೆಯಲ್ಲಿ ಹಸುವೊಂದು ಅಡ್ಡಬಂದ ಪರಿಣಾಮ ನಾಲ್ಕು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಭಟ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೇರಳದಿಂದ ಮಹಾರಾಷ್ಟ್ರದ ಕಡೆಗೆ ತೆರಳುತ್ತಿದ್ದ ಕಾರಿನ ಮುಂದೆ ಏಕಾಏಕಿ ಹಸು ಅಡ್ಡ ಬಂದಿದ್ದು,...
ವಿಟ್ಲ: ಶೊಕಾ ಮಾತೆ ಇಗರ್ಜಿಯಲ್ಲಿ ಕ್ರಿಸ್ಮಸ್ ಹಬ್ಬದ ಅಂಗವಾಗಿ ಕ್ರಿಸ್ಮಸ್ ಸೌಹಾರ್ದ ಉಡುಗೊರೆ ಕಾರ್ಯಕ್ರಮ
ವಿಟ್ಲ ಶೊಕಾ ಮಾತೆಯ ಇಗರ್ಜಿಯಲ್ಲಿ ಕ್ರಿಸ್ಮಸ್ ಹಬ್ಬದ ಅಂಗವಾಗಿ ಕ್ರಿಸ್ಮಸ್ ಸೌಹಾರ್ದ ಉಡುಗೊರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ 22 ಪೌರ ಕಾರ್ಮಿಕರಿಗೆ ಮತ್ತು ಒಂದು ಬಡ ಕುಟುಂಬಕ್ಕೆ ದಿನಸಿ...
ಶಿವಮೊಗ್ಗ: ವ್ಯಕ್ತಿಗೆ ಚಾಕು ಇರಿತ..! ಗಂಭೀರ ಗಾಯ
ಶಿವಮೊಗ್ಗ: ವ್ಯಕ್ತಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಾಕು ಇರಿದ ಘಟನೆ ಶಿವಮೊಗ್ಗ ಮಲವಗೊಪ್ಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮಲವಗೊಪ್ಪ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು....
















