Tag: vittla
ಶಿವಮೊಗ್ಗ: ವ್ಯಕ್ತಿಗೆ ಚಾಕು ಇರಿತ..! ಗಂಭೀರ ಗಾಯ
ಶಿವಮೊಗ್ಗ: ವ್ಯಕ್ತಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಚಾಕು ಇರಿದ ಘಟನೆ ಶಿವಮೊಗ್ಗ ಮಲವಗೊಪ್ಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮಲವಗೊಪ್ಪ ನಿವಾಸಿ ವಿನೋದ್ (35) ಚಾಕು ಇರಿತಕ್ಕೊಳಗಾದವರು....
ರಾಯಚೂರು: ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!
ರಾಯಚೂರು: ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಮೂಡಲಗಿರಿ ಕ್ಯಾಂಪ್ ಬಳಿ ನಡೆದಿದೆ.ಮೃತರನ್ನು ಗಾಂಧಿನಗರದ ಸಂತೋಷ (22), ಹನುಮಂತರಾಯ (22)...
ಹೊಸದಿಲ್ಲಿ: ದಟ್ಟ ಮಂಜು ಮುಸುಕುವ ಮುನ್ಸೂಚನೆ ಹಿನ್ನೆಲೆ ಹಲವು ವಿಮಾನ ರದ್ದುಪಡಿಸಿದ ಇಂಡಿಗೊ
ಹೊಸದಿಲ್ಲಿ: ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ಪ್ರತಿಕೂಲ ಹವಾಮಾನ ಹಾಗೂ ದಟ್ಟ ಮಂಜು ಮುಸುಕುವ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂಡಿಗೊ ವಿಮಾನಯಾನ ಸಂಸ್ಥೆ ರವಿವಾರ 13 ವಿಮಾನಗಳ ಸಂಚಾರವನ್ನು ರದ್ದುಪಡಿಸಿದೆ.
ಚಂಡೀಗಢ, ಮುಂಬೈ, ಅಹ್ಮದಾಬಾದ್, ಹೈದ್ರಾಬಾದ್,...
ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಕೂಟರ್; ಸವಾರ ಸಾವು
ಉಡುಪಿ: ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಮುದ್ರಂಗಡಿಯಲ್ಲಿ ನಡೆದಿದೆ.
ಮೃತರನ್ನು ಕುತ್ಯಾರು ಕೆಂಜ ಹಿಟ್ಟು ನಿವಾಸಿ ಜೋಸ್ವಿನ್ ಡಿಸೋಜಾ (22) ಎಂದು ಗುರುತಿಸಲಾಗಿದೆ.
ಪೊಲೀಸ್ ಮೂಲಗಳ...
ಸುಳ್ಯ: ಮೆದುಳಿನ ರಕ್ತಸ್ರಾವದಿಂದ ಯುವತಿ ಸಾವು; ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ
ಸುಳ್ಯ: ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟ ಯುವತಿಯ ಅಂಗಾಂಗವನ್ನು ದಾನ ಮಾಡುವ ಮೂಲಕ ಯುವತಿಯ ತಾಯಿ ಸಾರ್ಥಕತೆ ಮರೆದಿದ್ದಾರೆ.
ಮೃತ ಸಿಂಧು ಶೆಟ್ಟಿ ಸುಳ್ಯದ ರಥಬೀದಿ ನಿವಾಸಿ ಮಮತಾ ಶೆಟ್ಟಿ ಅವರ ಪುತ್ರಿಯಾಗಿದ್ದು, ಸುಳ್ಯ ಸರ್ಕಾರಿ...
ಬಿಕ್ಲು ಶಿವ ಕೊಲೆ ಪ್ರಕರಣ; ಬಂಧನ ಭೀತಿಯಲ್ಲಿದ್ದ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಬೈರತಿ ಬಸವರಾಜ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಬೈರತಿ ಬಸವರಾಜ್‌ಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ...
ಪುತ್ತೂರು: ಮಹಿಳೆಯ ಕತ್ತಿನಿಂದ ಚಿನ್ನದ ಸರ ಕಳವು; ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಪುತ್ತೂರು: ದೇವಸ್ಥಾನದಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರವನ್ನು ಕಳವುಗೈದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ತಮಿಳುನಾಡು ಮೂಲದ ಮಾರಿ (40), ಶೀತಲ್ ಯಾನೆ ಪ್ರೀಯ (25) ಮತ್ತು ಕಾಳಿಯಮ್ಮ...
ಕುಂಡಡ್ಕ: (ಡಿ.28) ಬಂಟರ ಸಂಘ ಕುಳ-ಕುಂಡಡ್ಕ ಆಶ್ರಯದಲ್ಲಿ ಬಂಟೆರ ಕೂಟ 2025 ಹಾಗೂ ವಾರ್ಷಿಕ...
ಕುಂಡಡ್ಕ: ಬಂಟರ ಸಂಘ ಕುಳ-ಕುಂಡಡ್ಕ ಆಶ್ರಯದಲ್ಲಿ ಬಂಟೆರ ಕೂಟ 2025 ಹಾಗೂ ವಾರ್ಷಿಕ ಸತ್ಯನಾರಾಯಣ ಪೂಜೆ 28/12/2025ನೇ ಆದಿತ್ಯವಾರ ಕುಂಡಡ್ಕ ಮಾಗಣೆ ಮನೆ ಇಲ್ಲಿ ನಡೆಯಲಿದೆ.
ಬೆಳಿಗ್ಗೆ 8.00ಕ್ಕೆ ಲಘು ಉಪಹಾರ ಬಳಿಕ 8.30ಕ್ಕೆ...
ಉಡುಪಿ: ಸರ ಕಳ್ಳತನ ಪ್ರಕರಣ; ಮೂವರು ಆರೋಪಿಗಳು ಪತ್ತೆ
ಉಡುಪಿ: ಜಿಲ್ಲೆಯ ಕಾಪುವಿನ ಹೆಜಮಾಡಿಯಲ್ಲಿ ನಡೆದಿದ್ದ ಸರ ಕಳ್ಳತನದ ಆರೋಪಿಗಳು ಇದೀಗ ಪತ್ತೆಯಾಗಿದ್ದಾರೆ. ನೇಮೋತ್ಸವ ನಡೆಯುತ್ತಿದ ಸಂದರ್ಭ ಒಬ್ಬ ವೃದ್ಧೆಯನ್ನು 3 ಮಹಿಳೆಯರು ಸುತ್ತಲಿನಿಂದ ಆವರಿಸಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನ ಎಗರಿಸಿದ್ದರು. ಇದೀಗ...
ಇಡ್ಕಿದು ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿಯವರಿಗೆ ಮಾತೃವಿಯೋಗ
ಇಡ್ಕಿದು ಗ್ರಾಮದ ಮಾಜಿ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಮಿತ್ತೂರುರವರ ತಾಯಿ ಹೇಮಾವತಿ ಎಸ್ ಶೆಟ್ಟಯವರು ಇಂದು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಮೃತರು ಕೆಲ ದಿನಗಳಿಂದ ಅನಾರೋಗ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು...
















